• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣ ಉಪ ಚುನಾವಣೆ:ಇಂದು ಮಧ್ಯಾಹ್ನ ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಪ್ರತಿಧ್ವನಿ by ಪ್ರತಿಧ್ವನಿ
October 25, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ನಿಖಿಲ್‌ ಕುಮಾರಸ್ವಾಮಿ ಇಂದು(ಅ.25) ಮಧ್ಯಾಹ್ನ 1.30ಕ್ಕೆ ಚನ್ನಪಟ್ಟಣ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ADVERTISEMENT

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಆಯ್ಕೆಯಾಗಿದ್ದು, ಅಧಿಕೃತವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿಖಿಲ್‌ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ.

ಚನ್ನಪಟ್ಟಣ ತಾಲ್ಲೂಕು ಕಚೇರಿಗೆ ರೋಡ್‌ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಬೃಹತ್‌ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಇನ್ನಿತರ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್‌ ಹೇಳಿದ್ದೇನು?ಜೆ.ಪಿ.ನಗರದ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆಯಲ್ಲಿ ಸೋಲು ಗೆಲ್ಲುವೂ ಸರ್ವೇ ಸಾಮಾನ್ಯ. ಈ ಹಿಂದೆ ಎರಡೂ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಈ ಬಾರಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ಹೀಗಾಗಿ ಮೋದಿ ಅವರ ವಿಶ್ವಾಸಗಳಿಸುವ ಪ್ರಯತ್ನ ಮಾಡುತ್ತೇನೆ ಎಂದರು. ಕಳೆದ ಎರಡೂ ಬಾರಿಯಂತೆ ಈ ಬಾರಿಯೂ ಚಕ್ರವ್ಯೂಹ ಸಿದ್ಧವಾಗಿದೆ. ಇದನ್ನು ಬೇಧಿಸುವ ಶಕ್ತಿಯನ್ನು ಮೈತ್ರಿ ಪಕ್ಷದ ಕಾರ್ಯಕರ್ತರು ನೀಡುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Tags: Channapatna by-election: Nikhil Kumaraswamy nominationpapers today afternoonಜೆಡಿಎಸ್ಬಿಜೆಪಿ
Previous Post

ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿ ಭರ್ಜರಿ ರೋಡ್‌ ಶೋ

Next Post

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 15ರಂದು ತೆರೆಗೆ

Related Posts

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ
ಕರ್ನಾಟಕ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ಏ. 09: ರಾಜ್ಯದಲ್ಲಿ ಗೃಹ ರಕ್ಷಕದಳ ಹಾಗೂ ಸಶಸ್ತ್ರ ಪೊಲೀಸ್ ಸಿಬ್ಬಂದಿಗಳಿಂದ ನಡೆಯುತ್ತಿರುವ ನಿಯಮಬಾಹಿರ ವಾಹನ ತಪಾಸಣೆಗಳನ್ನು ತಕ್ಷಣ ನಿಲ್ಲಿಸುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ...

Read moreDetails
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
Next Post

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 15ರಂದು ತೆರೆಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada