• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣದಲ್ಲಿ ‘ದೋಸ್ತಿ’ ನಾಯಕರ ಚುನಾವಣಾ ರಣಕಹಳೆ:ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ.!

ಪ್ರತಿಧ್ವನಿ by ಪ್ರತಿಧ್ವನಿ
October 25, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಅಂತೂ ಇಂತೂ ಅಳೆದು ತೂಗಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆ ಮಾಡಿದ್ದಾರೆ.

ADVERTISEMENT

ಇಂದು ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರ ಜೊತೆಗೆ ಬಳಿಕ ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದ್ದು, ಬಳಿಕ ಚನ್ನಪಟ್ಟಣದ ಎನ್ ಡಿಎ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಪತ್ರ ಸಲ್ಲಿಕೆ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್. ಅಶೋಕ್, ಡಿ.ವಿ.ಸದಾನಂದ ಗೌಡ ಸೇರಿದಂತೆ ಹಲವು ಬಿಜೆಪಿ-ಜೆಡಿಎಸ್ ನಾಯಕರು ಭಾಗಿಯಾಗಿದ್ದರು.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ NDA ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಬೆಂಗಳೂರು ನಗರದ ಜೆಪಿ ನಗರದ ಶ್ರೀ ತಿರುಮಲಗಿರಿ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.

Tags: along with BJP-JDS alliance leadersChannapatna Assembly by-electionChannapatna Assembly Constituency by-electionHD KumaraswamyNikhil Kumaraswamy as the NDA candidateNikhil Kumaraswamy held a grand road show
Previous Post

ಹಾಲಿವುಡ್ ಬಹುನಿರೀಕ್ಷಿತ ಸಿನಿಮಾ ‘ವೆನಮ್:ದಿ ಲಾಸ್ಟ್ ಡ್ಯಾನ್ಸ್’ ರಿಲೀಸ್.

Next Post

ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ಮೊರೆ ಹೋದ ನಿಖಿಲ್ ಕುಮಾರಸ್ವಾಮಿ!

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post

ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ಮೊರೆ ಹೋದ ನಿಖಿಲ್ ಕುಮಾರಸ್ವಾಮಿ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada