• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣ ಉಪ ಚುನಾವಣೆಗೆ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಸ್ಪರ್ಧೆ??

ಪ್ರತಿಧ್ವನಿ by ಪ್ರತಿಧ್ವನಿ
June 27, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಈಗ ಡಿಸಿಎಂ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುಳಿವು ಲಭ್ಯವಾಗಿದೆ.

ADVERTISEMENT

ರಾಜ್ಯದಲ್ಲಿ ವಿಧಾನಸಭಾ ಉಪ ಚುನಾವಣೆ ಘೋಷಣೆಯಾಗುವ ಮುನ್ನವೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರ ರಾಜಕೀಯ ಬೆಳವಣಿಗೆಗಳು ಭಾರಿ ಚುರುಕು ಪಡೆದುಕೊಂಡಿವ. ಚನ್ನಪಟ್ಟಣಕ್ಕೆ ಮೂರ್ನಾಲ್ಕು ಬಾರಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಮತದಾರರನ್ನು ವಿಶ್ವಾಸಕ್ಕೆ ಪಡೆಯಲು ಕಸರತ್ತು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಸ್ಪರ್ಧೆ ಮಾಡುತ್ತಾರೆಂಬ ಸುಳಿವು ಸಿಕ್ಕಿತ್ತು. ಆದರೆ, ಈಗ ಡಿಕೆಶಿ ಅವರ ಬದಲಿಗೆ ಅವರ ಪುತ್ರಿ ಐಶ್ವರ್ಯಾ ಅವರು ಸ್ಪರ್ಧೆ ಮಾಡುತ್ತಾರೆಂಬ ಸುಳಿವು ಲಭ್ಯವಾಗುತ್ತಿದೆ.

ಲೋಕಸಭಾ ಚುನಾವಣೆ ಮುಕ್ತಾಯದ ಬೆನ್ನಲ್ಲಿಯೇ ಶಾಸಕ ಸ್ಥಾನದಿಂದ ತೆರವಾದ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಾದ ರಾಮನಗರ ಜಿಲ್ಲೆಯ ಚನ್ನಪಟ್ಟಣ(Channapatna in Ramanagara district) (ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ತೆರವು), ಬಳ್ಳಾರಿ ಜಿಲ್ಲೆಯ ಸಂಡೂರು (Sandur in Bellary District) (ಸಂಸದ ತುಕಾರಾಂ ಅವರಿಂದ ತೆರವು) ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವಿ (Shiggaon in ​​Haveri District)(ಮಾಜಿ ಸಿಎಂ ಹಾಗೂ ಹಾಲಿ ಸಂಸದ ಬಸವರಾಜ ಬೊಮಮಾಯಿ ಅವರಿಂದ ತೆರವು) ಈ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯ ಕಾವು ಹೆಚ್ಚಾಗಿದೆ. ಅದರಲ್ಲಿಯೂ ಚನ್ನಪಟ್ಟಣ ಕ್ಷೇತ್ರವನ್ನು ಪ್ರತಿಷ್ಠೆ ಕಣವಾಗಿ ಸ್ವೀಕರಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಪಕ್ಷಗಳ ಬಲಾಬಲ ಪ್ರದರ್ಶನಕ್ಕೆ ವೇದಿಕೆಯನ್ನಾಗಿ ಮಾಡಿಕೊಂಡಿದ್ದಾರೆ.

ಚನ್ನಪಟ್ಟಣ ಕ್ಷೇತ್ರಕ್ಕೆ ಅಪರೂಪವೆಂಬಂತೆ ಹೋಗುತ್ತಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಕಳೆದೊಂದು ತಿಂಗಳಲ್ಲಿ ಮೂರ್ನಾಲ್ಕು ಬಾರಿ ಭೇಟಿ ನೀಡಿದ್ದಾರೆ. ಒಮ್ಮೆ ದೇವರ ದರ್ಶನಕ್ಕೆ, ಮತ್ತೊಮ್ಮೆ ರಾಜಕೀಯ ನಾಯಕರ ಭೇಟಿಗೆ ಹಾಗೂ ಮತ್ತೊಮ್ಮೆ ಚನ್ನಪಟ್ಟಣದಲ್ಲಿ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಸೇರಿ ಮೂರು ಬಾರಿ ಹೋಗಿ ಬಂದಿದ್ದಾರೆ. ಇನ್ನು ಪ್ರತಿಬಾರಿ ಹೋದಾಗಲೂ ರಾಜಕೀಯ ದಾಳಗಳನ್ನು ಉರುಳಿಸಿ ಬಂದಿದ್ದಾರೆ. ಜೊತೆಗೆ, ರಾಜ್ಯ ಸರ್ಕಾರದಿಂದ ವಿಶೇಷ ಅನುದಾನವನ್ನು ಕೊಡುವುದಾಗಿಯೂ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವತಃ ಡಿ.ಕೆ. ಶಿವಕುಮಾರ್ ಅವರೇ ಚನ್ನಪಟ್ಟಣದಿಂದ ಸ್ಪರ್ಧೆ ಮಾಡುವ ಸುಳಿವನ್ನು ಕೊಟ್ಟಿದ್ದರು.

Tags: aishwarya shivakumarBJPByElectionchannapattanaCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾವೇರಿ ಜಲಾನಯನದಲ್ಲಿ ಉತ್ತಮ ಮಳೆ ! ಕೆಆರ್‌ಎಸ್ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ !

Next Post

ಕರ್ನಾಟಕದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಘಣನೀಯ ಏರಿಕೆ, ಬೆಂಗಳೂರಿನಲ್ಲೇ ಹೆಚ್ಚು..!

Related Posts

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
ರಾಜಕೀಯ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

by ಪ್ರತಿಧ್ವನಿ
May 25, 2026
0

ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ತುರ್ತು ಬುಲಾವ್ ಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದು,...

Read moreDetails
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
Next Post

ಕರ್ನಾಟಕದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಘಣನೀಯ ಏರಿಕೆ, ಬೆಂಗಳೂರಿನಲ್ಲೇ ಹೆಚ್ಚು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada