• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ..

ಕೃಷ್ಣ ಮಣಿ by ಕೃಷ್ಣ ಮಣಿ
December 28, 2024
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ..
Share on WhatsAppShare on FacebookShare on Telegram

ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪೊಲೀಸರು ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಸಿಐಡಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ADVERTISEMENT

ಸಮಗ್ರ ವಿಚಾರಣೆ ನಡೆಸಿದ್ದ ಸಿಐಡಿ ಎಸ್ಐಟಿ ಟೀಂ 2,481 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಅತ್ಯಾಚಾರ, ಅಪಾಯಕಾರಿ ರೋಗ ಹರಡುವಿಕೆ ಆರೋಪದಡಿ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ಶಾಸಕ ಮುನಿರತ್ನ ಸೇರಿ ನಾಲ್ಕು ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

Anna University assault case:  ಸ್ಟಾಲಿನ್‌ ವಿರುದ್ಧ ಬಿಗ್‌ ಶಪಥ ಮಾಡಿದ ಅಣ್ಣಾಮಲೈ..! #mkstalin #dmk

ಶಾಸಕ ಮುನಿರತ್ನ, ಸುಧಾಕರ್, ಶ್ರೀನಿವಾಸ್ ಹಾಗೂ ಇನ್‌ಸ್ಪೆಕ್ಟರ್ ಐಯ್ಯಣ್ಣ ರೆಡ್ಡಿ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ್ದರು. ಸೆಪ್ಟೆಂಬರ್ 18ರಂದು 7 ಜನರ ವಿರುದ್ದ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿ 2481 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ರೇಪ್ ಕೇಸ್ ಸಂಬಂಧ ಒಟ್ಟು 146 ಸಾಕ್ಷಿಗಳ ವಿಚಾರಣೆ ನಡೆಸಿರುವ ಎಸ್ಐಟಿ ಟೀಂ, ನ್ಯಾಯಾಧೀಶರ ಮುಂದೆ 8 ಸಾಕ್ಷಿಧಾರರ ಹೇಳಿಕೆ ದಾಖಲು ಮಾಡಲಾಗಿದೆ. 850 ದಾಖಲೆಗಳನ್ನು ಒಳಗೊಂಡ 2481 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಸಾಕ್ಷಿಗಳ ಹೇಳಿಕೆಗಳಿಂದ, ದಾಖಲಾತಿಗಳಿಂದ ಆರೋಪಿಗಳ ವಿರುದ್ದ ಆರೋಪ ಸಾಬೀತು ಎಂದು ಚಾರ್ಜ್ ಶೀಟ್‌ನಲ್ಲಿ ಹೇಳಲಾಗಿದೆ. ಪ್ರಕರಣ ಸಂಬಂಧ ಹೆಚ್ಚುವರಿ ಸಾಕ್ಷಿ ಕಲೆ ಹಾಕಲು‌ ತನಿಖೆ ಮುಂದುವರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಐಪಿಸಿ 354ಎ, 354ಸಿ, 376(2)ಎನ್, 308, 120ಬಿ, 504, 506, 270, 119, 201, 511, ಐಟಿ ಆ್ಯಕ್ಟ್ 66ಇ ಅಡಿಯಲ್ಲಿ ಚಾರ್ಜ್ ಶೀಟ್‌ ಮಾಡಲಾಗಿದ್ದು, 42ನೇ ಎಸಿಜೆಎಂ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಸಿದ್ದಾರೆ‌.

Tags: bribery allegation in munirathnacongress attacks munirathnacontract to waste managementcontractor chaluvarajkaggalipuralatest kannada newsmla munirathna arrestedmla munirathna naidumunirathna allegedly demands bribe from contractormunirathna death threat to contractormunirathna police custodymunirathna viral audiomuniratna casteist abusemuthyala nagarrape case against mla munirathnatv9 kannadatv9 kannada news
Previous Post

ಹಿಮಪಾತಕ್ಕೆ ಸಿಲುಕಿದ್ದ 9 ಜನ ಪ್ರವಾಸಿಗರನ್ನು ರಕ್ಷಿಸಿದ ಅನಂತನಾಗ್‌ ಪೋಲೀಸರು

Next Post

ಮನಮೋಹನ್‌ ಸಿಂಗ್‌ ಹೇಳಿದ ಮಾತು ಇಂದು ಸತ್ಯವಾಗಿದೆ – ಸಿಎಂ

Related Posts

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ
Top Story

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

by ಪ್ರತಿಧ್ವನಿ
August 25, 2026
0

ಬೆಂಗಳೂರು: ರಾಜ್ಯದಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಹಾಗೂ ಮೆರವಣಿಗೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂ ಬಳಕೆಯನ್ನು ಸರ್ಕಾರ ನಿಷೇಧಿಸಿದೆ. ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸೌಹಾರ್ದತೆ ಕಾಪಾಡುವ...

Read moreDetails
ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

August 25, 2026
‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

August 25, 2026
ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

August 25, 2026
‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

August 25, 2026
Next Post
ಮನಮೋಹನ್‌ ಸಿಂಗ್‌ ಹೇಳಿದ ಮಾತು ಇಂದು ಸತ್ಯವಾಗಿದೆ – ಸಿಎಂ

ಮನಮೋಹನ್‌ ಸಿಂಗ್‌ ಹೇಳಿದ ಮಾತು ಇಂದು ಸತ್ಯವಾಗಿದೆ - ಸಿಎಂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada