Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಚೈತ್ರಾ ಆ್ಯಂಡ್ ಟೀಂ ಗ್ಯಾಂಗ್ ರೀತೀಲೆ ಮತ್ತೊಂದು ಗ್ಯಾಂಗ್‌ನಿಂದ ವಂಚನೆ..

ಪ್ರತಿಧ್ವನಿ

ಪ್ರತಿಧ್ವನಿ

September 16, 2023
Share on FacebookShare on Twitter

ಬಿಜೆಪಿ ಟಕೆಟ್‌ ಕೊಡಿಸುವುದಾಗಿ ಕೋಟಿ ಕೋಟಿ ವಂಚಿಸಿರುವ ಚೈತ್ರಾ ಪ್ರಕರಣದ ಮಾದರಿಯಲ್ಲೇ ಇದಿಗ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ, ಈ ಪ್ರಕರಣದಿಂದಾಗಿ ಇದೀಗ ಬಿಜೆಪಿ ಟಿಕೆಟ್‌ ವಿಚಾರದಲ್ಲಿ ಹಲವು ಗೋಲ್‌ಮಾಲ್‌ಗಳು ನಡೆದಿದ್ಯಾ ಎಂಬ ಶಂಕೆ ವ್ಯಕ್ತವಾಗೋದಕ್ಕೆ ಪ್ರಾರಂಭವಾಗಿದೆ,

ಹೆಚ್ಚು ಓದಿದ ಸ್ಟೋರಿಗಳು

ಕೃಷಿ ಸಚಿವ ಚೆಲುವರಾಯಸ್ವಾಮಿ ಕೋಲಾರಕ್ಕೆ ಭೇಟಿ, ಬರ ಪರಿಶೀಲನೆ..!

ಕರಾವಳಿಯಲ್ಲಿ ನಿಲ್ಲದ ಮಳೆರಾಯನ ಆರ್ಭಟ: ಹೆಚ್ಚಾದ ಕಡಲ್ಕೊರೆತ..!

ನಾನೇ ಬ್ಯಾರಿ ಸಮುದಾಯ ಭವನಕ್ಕೆ ಅಡಿಗಲ್ಲು ಹಾಕಿದ್ದು : ಸಿಎಂ ಸಿದ್ದರಾಮಯ್ಯ

ಹೌದು.. ಕೊಪ್ಪಳದ ಕನಕಗಿರಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ತಿಮ್ಮಾರೆಡ್ಡಿ ಹಣ ಕಳೆದುಕೊಂಡ ಮತ್ತೊಬ್ಬ ಟಿಕೆಟ್ ಆಕಾಂಕ್ಷಿಯಾಗಿದ್ದು, ತಮ್ಮ ಪತ್ನಿಗೆ ಟಿಕೆಟ್‌ ಕೊಡಿಸಲು ಓಡಾಡುತ್ತಿದ್ದರು, ಆದರೆ ಈಗ ತಮಗಾದ ವಂಚನೆಯ ಕುರಿತು ಇದೀಗ ಪೊಲೀಸರಿಗೆ ದೂರು ನೀಡಿದ್ದಾರೆ.

ತಿಮ್ಮಾರೆಡ್ಡಿ ಅವರ ಪತ್ನಿ ಗಾಯತ್ರಿ ತಿಮ್ಮಾರೆಡ್ಡಿ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸುವ ಪ್ರಯತ್ನ ನಡೆಸಿದ್ದ ಅವರು ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು ಹಾಗೂ ಗೌರವ್ ಎಂಬುವವರಿಗೆ 21 ಲಕ್ಷ ರೂ. ನೀಡಿ ವಂಚನೆಗೆ ಒಳಗಾಗಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಆರ್‍ಎಸ್‍ಎಸ್ ನಾಯಕರು ನಮಗೆ ಪರಿಚಿತರು ಎಂದು ತಿಮ್ಮಾರೆಡ್ಡಿಯವರನ್ನು ಪರಿಚಯಿಸಿಕೊಂಡಿದ್ದ ಆರೋಪಿಗಳು, ರಾಜ್ಯದಲ್ಲಿ ಸಮೀಕ್ಷೆ ನಡೆಸಿದ್ದು, ಅದರಲ್ಲಿ ನಿಮ್ಮ ಹೆಸರು ಮುಂಚೂಣಿಯಲ್ಲಿದೆ ಎಂದು ಅವರನ್ನು ನಂಬಿಸಿದ್ದರು.

ಅಮಿತ್‌ ಶಾ ಹಾಗೂ ಆರ್‌ ಎಸ್‌ ಎಸ್‌ ನಾಯಕರ ಜೊತೆ ಮಾತನಾಡಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿದ್ದ ಆರೋಪಿಗಳು ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದಾರೆ.

ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
5557
Next
»
loading
play
Siddaramaiah |ನಿಮ್ಮ ಭಾವನಿಗೆ ಎಷ್ಟೋ ಹೇಳಿದೆ, ಆದ್ರೆ ಅವನು ಕೇಳಲಿಲ್ಲ..!
play
"ಬ್ಯಾರಿ ಸೌಹಾರ್ಧ ಭವನ” ಉದ್ಘಾಟನೆ CM ಸಿದ್ರಾಮಯ್ಯ DK ಶಿವಕುಮಾರ್ K J ಜಾರ್ಜ್ ಭಾಷಣ | @PratidhvaniNews
«
Prev
1
/
5557
Next
»
loading

don't miss it !

ಪ್ರವಾಸೋದ್ಯಮ ಬೆಳೆದರೆ ಸಾಂಸ್ಕೃತಿಕ‌ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ ಬರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ಪ್ರವಾಸೋದ್ಯಮ ಬೆಳೆದರೆ ಸಾಂಸ್ಕೃತಿಕ‌ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ ಬರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
September 25, 2023
ಆತಂಕ ಹುಟ್ಟಿಸಿದ ನಟ ಜಗ್ಗೇಶ್ ಪೋಟೋಸ್:  ದಿಢೀರ್ ಆಸ್ಪತ್ರೆಗೆ ದಾಖಲು..!
Top Story

ಆತಂಕ ಹುಟ್ಟಿಸಿದ ನಟ ಜಗ್ಗೇಶ್ ಪೋಟೋಸ್:  ದಿಢೀರ್ ಆಸ್ಪತ್ರೆಗೆ ದಾಖಲು..!

by ಪ್ರತಿಧ್ವನಿ
September 29, 2023
CWMA ಶಾಕ್‌ ಕೊಟ್ಟ ಬೆನ್ನಲ್ಲೇ ಹಿರಿಯ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ಸಿಎಂ ಸುದೀರ್ಘ ಚರ್ಚೆ..!
Top Story

CWMA ಶಾಕ್‌ ಕೊಟ್ಟ ಬೆನ್ನಲ್ಲೇ ಹಿರಿಯ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ಸಿಎಂ ಸುದೀರ್ಘ ಚರ್ಚೆ..!

by Prathidhvani
September 29, 2023
“ಗರಡಿ” ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ: ಬಹು ನಿರೀಕ್ಷಿತ ‘ಗರಡಿ’ ಚಿತ್ರ ನವೆಂಬರ್ 10 ರಂದು ತೆರೆಗೆ
Top Story

“ಗರಡಿ” ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ: ಬಹು ನಿರೀಕ್ಷಿತ ‘ಗರಡಿ’ ಚಿತ್ರ ನವೆಂಬರ್ 10 ರಂದು ತೆರೆಗೆ

by ಪ್ರತಿಧ್ವನಿ
September 27, 2023
ಮಥುರಾ ರೈಲ್ವೆ ಜಂಕ್ಷನ್ ಬಳಿ ಹಳಿತಪ್ಪಿದ EMU ರೈಲು
Uncategorized

ಮಥುರಾ ರೈಲ್ವೆ ಜಂಕ್ಷನ್ ಬಳಿ ಹಳಿತಪ್ಪಿದ EMU ರೈಲು

by ಲಿಖಿತ್‌ ರೈ
September 27, 2023
Next Post
ಮಕ್ಕಳಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಜ್ವರ; ಪೋಷಕರು ಈ ಮುನ್ನೆಚ್ಚರಿಕೆ ಕ್ರಮಗಳನ್ನ ತಪ್ಪದೆ ವಹಿಸಿ

ಮಕ್ಕಳಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಜ್ವರ; ಪೋಷಕರು ಈ ಮುನ್ನೆಚ್ಚರಿಕೆ ಕ್ರಮಗಳನ್ನ ತಪ್ಪದೆ ವಹಿಸಿ

ನಿನ್ನೆ ಸಿಸಿಬಿ ವಿಚಾರಣೆ ವೇಳೆ ಆಗಿದ್ದು ಒಂದು ದೊಡ್ಡ  ಡ್ರಾಮಾ, ಚೈತ್ರಾ ಕುಂದಾಪುರ ಆರೋಗ್ಯವಾಗಿದ್ದಾರೆ: ಜಿ ಪರಮೇಶ್ವರ್‌, ಗೃಹ ಸಚಿವ

ನಿನ್ನೆ ಸಿಸಿಬಿ ವಿಚಾರಣೆ ವೇಳೆ ಆಗಿದ್ದು ಒಂದು ದೊಡ್ಡ ಡ್ರಾಮಾ, ಚೈತ್ರಾ ಕುಂದಾಪುರ ಆರೋಗ್ಯವಾಗಿದ್ದಾರೆ: ಜಿ ಪರಮೇಶ್ವರ್‌, ಗೃಹ ಸಚಿವ

ಹೈದರಾಬಾದ ಕರ್ನಾಟಕ ವಿಮೋಚನಾ ದಿನೋತ್ಸವದ ದಿನಾಂಕ ತಿರುಚಿದ್ದೇಕೆ?

ಹೈದರಾಬಾದ ಕರ್ನಾಟಕ ವಿಮೋಚನಾ ದಿನೋತ್ಸವದ ದಿನಾಂಕ ತಿರುಚಿದ್ದೇಕೆ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist