• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮೋಸ ಮಾಡಿದವ್ರ ಜೊತೆ HDK ಮೈತ್ರಿ.. ಮಂಡ್ಯದಲ್ಲಿ ಗುಡುಗಿದ ಡಿಕೆಶಿ

ಪ್ರತಿಧ್ವನಿ by ಪ್ರತಿಧ್ವನಿ
April 1, 2024
in ಇದೀಗ, ರಾಜಕೀಯ
0
ಮೋಸ ಮಾಡಿದವ್ರ ಜೊತೆ HDK ಮೈತ್ರಿ.. ಮಂಡ್ಯದಲ್ಲಿ ಗುಡುಗಿದ ಡಿಕೆಶಿ
Share on WhatsAppShare on FacebookShare on Telegram

ಸಮ್ಮಿಶ್ರ ಸರ್ಕಾರ ಬೀಳಿಸಿದವರ ಜೊತೆಯೇ ಹೆಚ್.ಡಿ ಕುಮಾರಸ್ವಾಮಿ ಮೈತ್ರಿ ಮಾಡಿಕೊಂಡಿದ್ದಾರೆ. ರಾಜ್ಯದ ಜನರಿಗೆ ನಾವು ಹೇಳಿದಂತೆ ಮಾತು ಉಳಿಸಿಕೊಂಡಿದ್ದೇವೆ. ಮಂಡ್ಯದ ಜನತೆ ಸ್ವಾಭಿಮಾನಕ್ಕೆ ಮತ ನೀಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಹೆಚ್.​ಡಿ. ಕುಮಾರಸ್ವಾಮಿ ಅವರು ಕಮಲದ ಧ್ವಜ ಹಾಕಿದ್ದಾರೆ, ಬದುಕಿದ್ದು ಸತ್ತಂತೆ. ಈ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಪುಟ್ಟರಾಜು ಅವರು ಟಿಕೆಟ್​ಗಾಗಿ ಕಾದು ಕುಳಿತಿದ್ದರು, ಇದೀಗ ಗೋವಿಂದ ಎಂದು ಲೇವಡಿ ಮಾಡಿದರು.

ADVERTISEMENT


ಸ್ಥಳೀಯರನ್ನು ಆಯ್ಕೆ ಮಂಡ್ಯ ಗೌಡಿಕೆಯನ್ನು ಬೇರೆಯವರಿಗೆ ಕೊಟ್ಟಿಲ್ಲ. ಕಳೆದ ಬಾರಿ ಮೈತ್ರಿಯಂತೆ ಕುಮಾರಸ್ವಾಮಿ ಅವರಿಗೆ ಸಹಾಯ ಮಾಡಲು ಬಂದಿದ್ದೆ. ಆದರೆ ಅವರಿಗೆ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಆದರೆ ಈಗ ತಮ್ಮ ಅಧಿಕಾರ ತೆಗೆದವರ ಜೊತೆಯೇ ಕುಮಾರಸ್ವಾಮಿ ಹೋಗಿದ್ದಾರೆ ಎಂದರು.

ಹೆಚ್​.ಡಿ.ಕುಮಾರಸ್ವಾಮಿ ಹಾಸನದಿಂದ ರಾಮನಗರಕ್ಕೆ ಬಂದಿದ್ದರು. ಇದೀಗ ಮಂಡ್ಯಕ್ಕೆ ಬಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು, ಮಾಡಲಿ. ಬೆಂಗಳೂರು ಗ್ರಾಮಾಂತರದಲ್ಲಿ ಭಾವನನ್ನು ಬಿಜೆಪಿಯಿಂದ ನಿಲ್ಲಿಸಿದ್ದಾರೆ. ಎಲ್ಲಾ ಕಡೆ ನೀವೇ ನಿಂತರೆ ಕಾರ್ಯಕರ್ತರು ಏನು ಮಾಡುತ್ತಾರೆ ಎಂದು ಡಿಕೆ ಶಿವಕುಮಾರ್ ಅವರು ಪ್ರಶ್ನಿಸಿದರು.

Tags: # hdkumaraswamyamitshaBJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಡಿ ಕೆ ಶಿವಕುಮಾರ್ ವಿರುದ್ದ ಎಫ್ ಐ ಆರ್ ..!

Next Post

‘ಶಾ’ಣಕ್ಯನ ಜೊತೆ ‘ದಳ’ಪತಿ ಬ್ರೇಕ್ ಫಾಸ್ಟ್ ಮೀಟಿಂಗ್..! ‘ಲೋಕ’ ಗೆಲ್ಲಲು ‘ಮೈತ್ರಿ’ ರಣವ್ಯೂಹ..

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
Next Post
‘ಶಾ’ಣಕ್ಯನ ಜೊತೆ ‘ದಳ’ಪತಿ ಬ್ರೇಕ್ ಫಾಸ್ಟ್ ಮೀಟಿಂಗ್..! ‘ಲೋಕ’ ಗೆಲ್ಲಲು ‘ಮೈತ್ರಿ’ ರಣವ್ಯೂಹ..

'ಶಾ'ಣಕ್ಯನ ಜೊತೆ 'ದಳ'ಪತಿ ಬ್ರೇಕ್ ಫಾಸ್ಟ್ ಮೀಟಿಂಗ್..! 'ಲೋಕ' ಗೆಲ್ಲಲು 'ಮೈತ್ರಿ' ರಣವ್ಯೂಹ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada