• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಊರಿಗೆ ಬಂದ ಚಿರತೆ, ಸೆಲ್ಫಿ ಕೇಳಿದ ಯುವಕ.. ಮುಂದೆ..?

ಪ್ರತಿಧ್ವನಿ by ಪ್ರತಿಧ್ವನಿ
June 24, 2024
in Top Story, ವಿಶೇಷ
0
ಊರಿಗೆ ಬಂದ ಚಿರತೆ, ಸೆಲ್ಫಿ ಕೇಳಿದ ಯುವಕ.. ಮುಂದೆ..?
Share on WhatsAppShare on FacebookShare on Telegram

ADVERTISEMENT

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಸಮೀಪದ ಯಲಳ್ಳಿ ಗ್ರಾಮಕ್ಕೆ ಚಿರತೆಯೊಂದು ಏಕಾಏಕಿ ನುಗ್ಗಿದೆ. ನಂಜನಗೂಡು ತಾಲೂಕಿನ ಹಳ್ಳಿಯೊಂದಕ್ಕೆ ಚಿರತೆ ನುಗ್ಗಿದ ಬಳಿಕ ಗ್ರಾಮಸ್ಥರು ಚಿರತೆ ಕಂಡು ಭಯಭೀತರಾಗಿದ್ದಾರೆ. ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 4 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ಪಾಳುಬಿದ್ದ ಮನೆಯಲ್ಲಿ ಸೇರಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿದಿದ್ದಾರೆ.

ಅರಣ್ಯ ಅಧಿಕಾರಿಗಳ ಕಾರ್ಯಾಚರಣೆಗೂ ವೇಳೆ ಯುವಕನೊಬ್ಬ ಚಿರತೆ ಜೊತೆಗೆ ಸೆಲ್ಫಿ ತೆಗೆಯುವ ದುಸ್ಸಾಹಸ ಮಾಡಲು ಮುಂದಾಗಿದ್ದಾನೆ. ಅರವಳಿಕೆ ಚುಚ್ಚು ಮದ್ದು ನೀಡಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿಯುತ್ತಿದ್ದ ವೇಳೆ ಚಿರತೆ ಜೊತೆ ಸೆಲ್ಫಿ ತೆಗೆಯಲು ಹೋಗಿದ್ದ ಯುವಕ ಜಯಶಂಕರ್ ಎಂಬಾತನ ಮೇಲೆ ಚಿರತೆ ದಾಳಿ ಮಾಡಿದೆ. ಗಾಯಾಳು ಜಯಶಂಕರ್‌ನನ್ನು ಮೈಸೂರಿನ ಕೆ.ಆರ್ ಆಸ್ಪತ್ರೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗ್ತಿದೆ. ಅಂತಿಮವಾಗಿ ಚಿರತೆ ಸೆರೆಯಾಗಿದ್ರಿಂದ ಗ್ರಾಮದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Previous Post

ಇಂದಿನಿಂದ 18ನೇ ಲೋಕಸಭೆ ಅಧಿವೇಶನ ಮೋದಿ ನೇರ ಪ್ರಸಾರ.!

Next Post

ಕರ್ನಾಟಕದ ವಿಶ್ವವಿದ್ಯಾನಿಲಯಗಳು ವಿವಿಧ ಸವಾಲುಗಳನ್ನು ಎದುರಿಸುತ್ತಿವೆ…

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post

ಕರ್ನಾಟಕದ ವಿಶ್ವವಿದ್ಯಾನಿಲಯಗಳು ವಿವಿಧ ಸವಾಲುಗಳನ್ನು ಎದುರಿಸುತ್ತಿವೆ...

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada