• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭದ್ರತಾ ಪಡೆ ಕಾರ್ಯಾಚರಣೆ: 9 ನಕ್ಸಲರ ಎನ್‌ಕೌಂಟರ್‌

ಪ್ರತಿಧ್ವನಿ by ಪ್ರತಿಧ್ವನಿ
September 4, 2024
in Top Story, ದೇಶ
0
ಭದ್ರತಾ ಪಡೆ ಕಾರ್ಯಾಚರಣೆ: 9 ನಕ್ಸಲರ ಎನ್‌ಕೌಂಟರ್‌
Share on WhatsAppShare on FacebookShare on Telegram

ರಾಯ್ಪುರ: ಛತ್ತೀಸ್‌ಗಢದಲ್ಲಿ ಮಂಗಳವಾರ ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, 9 ನಕ್ಸಲರ ಎನ್‌ಕೌಂಟರ್‌ ಮಾಡಿದ್ದಾರೆ. ಬಸ್ತಾರ್‌ ಜಿಲ್ಲೆಯಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿ ಭಾಗದಲ್ಲಿರುವ ಅರಣ್ಯದಲ್ಲಿ ಪಶ್ಚಿಮ ಬಸ್ತಾರ್‌ ವಿಭಾಗಕ್ಕೆ ಸೇರಿದ ನಕ್ಸಲರು ಅಡಗಿದ್ದಾರೆಂಬ ಮಾಹಿತಿ ಇತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 10.30ರ ವೇಳೆಗೆ ಜಿಲ್ಲಾ ಮೀಸಲು ಪಡೆ District Reserve Guard (DRG) ಹಾಗೂ ಕೇಂದ್ರ ಮೀಸಲು ಪೊಲೀಸ್‌ ಪಡೆ Central Reserve Police Force (CRPF) ಸಿಬ್ಬಂದಿ ಸೇರಿ ನಕ್ಸಲ್‌ ವಿರೋಧಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಈ ವೇಳೆ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಹಲವು ಗಂಟೆಗಳ ಕಾಲ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಕೆಲ ನಕ್ಸಲರನ್ನು ಎನ್‌ಕೌಂಟರ್‌ ಮಾಡಲಾಗಿದೆ. ನಕ್ಸಲ್‌ ಸಮವಸ್ತ್ರಗಳಲ್ಲೇ ಇದ್ದ 9 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಜತೆಗೆ  ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನೂ ಭದ್ರತಾ ಸಿಬ್ಬಂದಿ ವಶ ಪಡಿಸಿಕೊಂಡಿದ್ದಾರೆ.

ಶೋಧ ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವರ್ಷದಲ್ಲೇ 154 ನಕ್ಸಲರ ವಧೆ :- ಮೋದಿ (Narendra modi) 3.0 ಸರ್ಕಾರದ 2 ವಷದಲ್ಲೇ ದೇಶದಲ್ಲಿ ನಕ್ಸಲರ ಅಟ್ಟಹಾಸವನ್ನು ಮಟ್ಟ ಹಾಕಲಾಗುವುದು 2026ರ ಮಾರ್ಚ್‌ ವೇಳೆಗೆ ಭಾರತ ನಕ್ಸಲ್‌ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಾರದ ಹಿಂದಷ್ಟೇ ಭರವಸೆ ನೀಡಿದ್ದರು. ಅದರಂತೆ ನಕ್ಸಲ್‌ ಪೀಡಿತ ಛತ್ತೀಸ್‌ಗಢದಲ್ಲಿ ನಕ್ಸಲ್‌ ವಿರೋಧಿ ಕಾರ್ಯಾಚರಣಗಳು ಬಿರುಸುಗೊಂಡಿವೆ. ಮಂಗಳವಾರ ಎನ್‌ಕೌಂಟರ್‌ ಮಾಡಲಾದ 9 ನಕ್ಸಲರೂ ಸೇರಿ ಪ್ರಸಕ್ತ ವರ್ಷದಲ್ಲಿ 154 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

Tags: BJPchhattisgarhchhattisgarh encounterchhattisgarh maoist attackchhattisgarh maoist encounterchhattisgarh naxal encounterencountermaoist killed in chhattisgarh encountermaoistsmaoists killedmaoists killed in chhattisgarhmaoists killed in encounternaxal encounter in chhattisgarhನರೇಂದ್ರ ಮೋದಿಬಿಜೆಪಿ
Previous Post

ರಾಜವಂಶಸ್ಥರನ್ನ ಹೊರಗಿಟ್ಟು ಪ್ರಾಧಿಕಾರದ ಸಭೆಗೆ ಮುಂದಾದ ಸಿಎಂ ಸಿದ್ದರಾಮಯ್ಯ !

Next Post

ಯಾರನ್ನೂ ಬಿಡಲ್ಲ ಪ್ರದೀಪ್ ಗೆ ಟಾಂಗ್ ಕೊಟ್ಟ ಸುಧಾಕರ್..!

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಯಾರನ್ನೂ ಬಿಡಲ್ಲ ಪ್ರದೀಪ್ ಗೆ ಟಾಂಗ್ ಕೊಟ್ಟ ಸುಧಾಕರ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada