• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನ್ಯಾ. ಡಿವೈ ಚಂದ್ರಚೂಡ್‌ ಮುಂದಿನ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ?

Any Mind by Any Mind
October 11, 2022
in ದೇಶ
0
ನ್ಯಾ. ಡಿವೈ ಚಂದ್ರಚೂಡ್‌ ಮುಂದಿನ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ?
Share on WhatsAppShare on FacebookShare on Telegram

ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್‌ ಮುಂದಿನ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಹೆಸರನ್ನು ಶಿಫಾರಸು ಮಾಡಿದ್ದಾರೆ.

ADVERTISEMENT

ನವೆಂಬರ್‌ ೮ರಂದು ನಿವೃತ್ತರಾಗಲಿರುವ ಯುಯು ಲಲಿತ್‌ ಮುಂದಿನ ನ್ಯಾಯಮೂರ್ತಿ ಸ್ಥಾನಕ್ಕೆ ಯಾರಗಬೇಕು ಎಂಬುದು ಶಿಫಾರಸು ಮಾಡಿದ್ದಾರೆ.

ಅಪರೂಪದ ಬೆಳವಣಿಗೆಯಲ್ಲಿ ಕೇಂದ್ರ ಕಾನೂನು ಸಚಿವರು ಮುಂದಿನ ಮುಖ್ಯ ನ್ಯಾಯಮೂರ್ತಿ ಯಾರಗಬೇಕು ಎಂದು ಶಿಫಾರಸು ಮಾಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಈ ಬಗ್ಗೆ ಸ್ವತಃ ಕಾನೂನು ಸಚಿವರೇ ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ.

ಸುಪ್ರೀಂಕೋರ್ಟ್‌ ಕೊಲೆಜಿಯಂ ಸಭೆ ನಡೆಯುವ ಕುರಿತು ಗೊಂದಲ ಏರ್ಪಟ್ಟಿದ್ದು, ಸದ್ಯಕ್ಕೆ ಗೊಂದಲ ಬಗೆಹರಿಯವ ಸಾಧ್ಯತೆ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆಗಿದೆ ಎಂದು ಮೂಲಗಳು ವಿಶ್ಲೇಷಿಸಿವೆ.

ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ಅವರು ಯುಯು ಲಲಿತ್‌ ಅವರ ಹೆಸರನ್ನು ಶಿಫಾರಸು ಮಾಡಿದ್ದರು. 74 ದಿನಗಳ ಅಲ್ಪಕಾಲದ ಮುಖ್ಯ ನ್ಯಾಯಮೂರ್ತಿ ಸ್ಥಾನ ಅಲಂಕರಿಸಿದ್ದ ಯುಯು ಲಲಿತ್‌ ಮುಂದಿನ ತಿಂಗಳು ನಿವೃತ್ತರಾಗಲಿದ್ದಾರೆ.

Tags: pratidhvaninewspratidvani
Previous Post

ಮಕ್ಕಳಲ್ಲಿ ಹುಮ್ಮಸ್ಸು ತುಂಬಿದ ಭಾರತ್ ಜೋಡೂ ಯಾತ್ರೆ I Rahul Gandhi

Next Post

ರೋಜರ್‌ ಬಿನ್ನಿ ಮುಂದಿನ ಬಿಸಿಸಿಐ ಅಧ್ಯಕ್ಷ?

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ರೋಜರ್‌ ಬಿನ್ನಿ ಮುಂದಿನ ಬಿಸಿಸಿಐ ಅಧ್ಯಕ್ಷ?

ರೋಜರ್‌ ಬಿನ್ನಿ ಮುಂದಿನ ಬಿಸಿಸಿಐ ಅಧ್ಯಕ್ಷ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!