• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಶಾಂತಿ ಕದಡುವ ಪುಂಡರನ್ನು ಸುಮ್ಮನೇ ಬಿಡುವುದಿಲ್ಲ : ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಎಚ್ಚರಿಕೆ

Any Mind by Any Mind
December 18, 2021
in ಕರ್ನಾಟಕ, ರಾಜಕೀಯ
0
ಶಾಂತಿ ಕದಡುವ ಪುಂಡರನ್ನು ಸುಮ್ಮನೇ ಬಿಡುವುದಿಲ್ಲ : ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಎಚ್ಚರಿಕೆ
Share on WhatsAppShare on FacebookShare on Telegram

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸ ಮಾಡಿದ ಕಿಡಿಗೇಡಿಗಳ ವಿರುದ್ಧ ಶೀಘ್ರವೇ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ADVERTISEMENT

ಕಾನೂನು ಸುವ್ಯವಸ್ಥೆಗೆ ಉದ್ದೇಶಪೂರ್ವಕವಾಗಿ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಈಗಾಗಲೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಸೂಚಿಸಿದ್ದೇನೆ. ಈಗಾಗಲೇ ಘಟನೆಯ ಸಂಬಂಧ ಕೆಲವರನ್ನು ಬಂಧಿಸಲಾಗಿದ್ದು, ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಸರ್ಕಾರಿ ಆಸ್ತಿಪಾಸ್ತಿ ಹಾನಿ ಮಾಡಿದ, ಪೊಲೀಸ್ ವಾಹನ ಜಖಂ ಮಾಡಿದವರನ್ನು ಈಗಾಗಲೇ ಬಂಧಿಸಲಾಗಿದೆ. ರಾಷ್ಟ್ರ ಭಕ್ತರ ಪ್ರತಿಮೆಗಳಿಗೆ ಅಪಮಾನ ಮಾಡುವ ಪ್ರವೃತ್ತಿ ಸಹಿಸುವುದಿಲ್ಲ. ರಾಷ್ಟ್ರ ಭಕ್ತರ ಪ್ರತಿಮೆಗಳನ್ನು ಧ್ವಂಸ ಮಾಡುವುದು ಶಿಕ್ಷಾರ್ಹ ಅಪರಾಧ. ನಾಡಿನ ಹಿರಿಯ, ದೇಶಭಕ್ತರ ಗೌರವ ಉಳಿಸುವ ಕೆಲಸ ನಾವು ಮಾಡಬೇಕು ಅವರಿಗೆ ಅಪಮಾನ ಮಾಡುವುದು ಸಮಾಜಕ್ಕೆ ಶೋಭೆ ತರುವುದಿಲ್ಲ. ಇಂತಹ ಕೃತ್ಯಗಳು ಮರುಕಳಿಸದಂತೆ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕಠಿಣ ಕ್ರಮವನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ದೇಶ ಭಕ್ತರ ಪ್ರತಿಮೆಗಳನ್ನು ಭಗ್ನಗೊಳಿಸಿರುವುದನ್ನು ಸಹಿಸಲು ಸಾಧ್ಯವಿಲ್ಲ. ಪ್ರತಿಮೆಗಳನ್ನು ಸ್ಥಾಪಿಸಿರುವುದು ಅವರಿಗೆ ಗೌರವ ಸೂಚಿಸುವುದಕ್ಕಾಗಿಯೇ ಹೊರತು ಅವರುಗಳ, ಹೆಸರಿನಲ್ಲಿ ಸಮಾಜದ ಶಾಂತಿ ಕದಡಲು ಅಲ್ಲ. ಕೆಲವು ದುಷ್ಟರು ಇಂತಹ ಕೆಲಸದಲ್ಲಿ ತೊಡಗಿದ್ದಾರೆ. ಅಂತಹ ದುಷ್ಟರನ್ನು ಆದಷ್ಟು ಬೇಗ ಹಿಡಿಯಲಾಗುವುದು ಎಂದರು.

ಈ ಘಟನೆಯ ಮುಖ್ಯ ಉದ್ದೇಶ ಅಧಿವೇಶನವನ್ನು ಅಡ್ಡಿಪಡಿಸುವುದು. ಮಾತ್ರವಲ್ಲ ಇದರ ಹಿಂದೆ ಬೇರೆಯದೆ ಉದ್ದೇಶ ಇದೆ. ತನಿಖೆಯ ನಂತರ ಎಲ್ಲಾ ವಿಚಾರ ಗೊತ್ತಾಗಲಿದೆ. ನಾವು ಇಂತಹ ಪುಂಡರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಸವರಾಜ್‌ ಬೊಮ್ಮಾಯಿಬಿ ಎಸ್ ಯಡಿಯೂರಪ್ಪಬಿಜೆಪಿಮುಖ್ಯಮಂತ್ರಿ ಬೊಮ್ಮಾಯಿಸಿದ್ದರಾಮಯ್ಯ
Previous Post

ಮೈಸೂರಿನ ಮೂಡಾದಿಂದ ಬೃಹತ್ ಒತ್ತುವರಿ ಕಾರ್ಯಾಚರಣೆ : 100 ಕೋಟಿ ರೂ ಮೌಲ್ಯದ 47 ನಿವೇಶನ ವಶ!

Next Post

ಕರ್ನಾಟಕ ಸರ್ಕಾರ ನಡೆಸುತ್ತಿರುವುದು ಕನ್ನಡಿಗರೋ ಅಥವಾ MES ನವರೋ? – ಕನ್ನಡಪರ ಹೋರಾಟಗಾರ ರೂಪೇಶ್‌ ರಾಜಣ್ಣ ಪ್ರಶ್ನೆ

Related Posts

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಭಾರತದ ಕೃಷಿ ತಂತ್ರಯೋಜನೆ ಕೇವಲ ಉತ್ಪಾದನೆಯಿಂದ ಲಾಭದಾಯಕತೆಯತ್ತ ಮಾತ್ರವಲ್ಲದೆ ಇತ್ತೀಚೆಗೆ ಮಹತ್ವದ ಬದಲಾವಣೆಯನ್ನು ಕಂಡಿದ್ದು, ರೈತರನ್ನು ಉದ್ಯಮಿಗಳಾಗಿ ರೂಪಿಸುವ ಉದ್ದೇಶದಿಂದ ಮೌಲ್ಯವರ್ಧನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ...

Read moreDetails
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
Next Post
ಕರ್ನಾಟಕ ಸರ್ಕಾರ ನಡೆಸುತ್ತಿರುವುದು ಕನ್ನಡಿಗರೋ ಅಥವಾ MES ನವರೋ? – ಕನ್ನಡಪರ ಹೋರಾಟಗಾರ ರೂಪೇಶ್‌ ರಾಜಣ್ಣ ಪ್ರಶ್ನೆ

ಕರ್ನಾಟಕ ಸರ್ಕಾರ ನಡೆಸುತ್ತಿರುವುದು ಕನ್ನಡಿಗರೋ ಅಥವಾ MES ನವರೋ? - ಕನ್ನಡಪರ ಹೋರಾಟಗಾರ ರೂಪೇಶ್‌ ರಾಜಣ್ಣ ಪ್ರಶ್ನೆ

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!