• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿಕೆ ಶಿವಕುಮಾರ್ : ಕಾರಣ ಇಲ್ಲಿದೆ ನೋಡಿ..!

ಸಾರ್ವಜನಿಕರಿಗೆ ಟ್ರಾಫಿಕ್‌ ಕಿರಿ ಕಿರಿ ತಪ್ಪಿಸಲು ಸಿಎಂ ಡಿಕೆ ಶಿವಕುಮಾರ್‌ ಮೆಟ್ರೋ ಮೊರೆ..

ಪ್ರತಿಧ್ವನಿ by ಪ್ರತಿಧ್ವನಿ
June 7, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿಕೆ ಶಿವಕುಮಾರ್ : ಕಾರಣ ಇಲ್ಲಿದೆ ನೋಡಿ..!
Share on WhatsAppShare on FacebookShare on Telegram

ಬೆಂಗಳೂರು : ನೂತನವಾಗಿ ಮುಖ್ಯಮಂತ್ರಿಯಾದ ಬಳಿಕ ಡಿಕೆ ಶಿವಕುಮಾರ್‌ ಇಂದು ಕನಕಪುರ ಕ್ಷೇತ್ರಕ್ಕೆ ತೆರಳಿದ್ದಾರೆ. ನಗರದಲ್ಲಿ ಪ್ರಯಾಣಿಕರಿಗೆ ಟ್ರಾಫಿಕ್‌ ಕಿರಿ ಕಿರಿ ತಪ್ಪಿಸುವ ನಿಟ್ಟಿನಲ್ಲಿ ಸಿಎಂ ಜನಸ್ನೇಹಿ ನಡೆಯನ್ನು ಅನುಸರಿಸಿದ್ದಾರೆ.

ADVERTISEMENT
DK Shivakumar: ಕಾಡಸಿದ್ದೇಶ್ವರ ಮಠದಲ್ಲಿ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಕೆ ಬಳಿಕ ಡಿಕೆಶಿ ಏನಂದ್ರು ನೋಡಿ

ಸದಾಶಿವನಗರದ ತಮ್ಮ ನಿವಾಸದಿಂದ ನೇರವಾಗಿ ವಿಧಾನಸೌಧ ಮೆಟ್ರೋ ನಿಲ್ದಾಣದಿಂದ ಕನಪುರ ರಸ್ತೆಯವರೆಗೆ ಮೆಟ್ರೋದಲ್ಲೇ ಪ್ರಯಾಣಿಸಿದ್ದಾರೆ. ನಗರದಲ್ಲಿ ಝೀರೋ ಟ್ರಾಫಿಕ್‌ ವ್ಯವಸ್ಥೆ ಪಡೆದು ವಾಹನಸವಾರರಿಗೆ ತೊಂದರೆ ನೀಡುವುದು ಬೇಡ ಎಂಬ ಕಾರಣಕ್ಕೆ ಡಿಕೆ ಶಿವಕುಮಾರ್‌ ಮೆಟ್ರೋ ಮೊರೆಹೋಗಿದ್ದಾರೆ.

ಪ್ರಮುಖವಾಗಿ ಬೆಳಗ್ಗೆ 9.00 ಗಂಟೆಗೆ ವಿಧಾನಸೌಧದ ಎದುರಿನ ಮೆಟ್ರೋ ಸ್ಟೇಷನ್ ನಿಂದ ಕನಕಪುರ ರಸ್ತೆ ಕೊನೇ ಮೆಟ್ರೋ ಸ್ಟೇಷನ್ ವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿರುವ ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ಮತ್ತು ಕನಕಪುರ ತಾಲೂಕಿನ ನಾನಾ ಕಡೆ ಜನರಿಗೆ ಕೃತಜ್ಞತೆ ಸಲ್ಲಿಸಲು ರಾತ್ರಿ 9.00 ರವರೆಗೆ ಕೃತಜ್ಞತೆ ಸಮರ್ಪಣಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಡಿಕೆ ಶಿವಕುಮಾರ್‌ ಸ್ವಾಗತಕ್ಕೆ ರಸ್ತೆಯುದ್ಧಕ್ಕೂ ಅಭಿಮಾನಿಗಳು ಹಾಗೂ ಬೆಂಬಲಿಗರು ಸಿದ್ಧವಾಗಿದ್ದಾರೆ. ಡಿಕೆ ಶಿವಕುಮಾರ್‌ ಜೊತೆ ಸಹೋದರ ಹಾಗೂ ಬಮೂಲ್‌ ಅಧ್ಯಕ್ಷ ಡಿಕೆ ಸುರೇಶ್‌ ಸಹ ಪ್ರಯಾಣ ಬೆಳೆಸಿದ್ದಾರೆ.

ಮೆಟ್ರೋ ಪ್ರಯಾಣದ ವೇಳೆ ಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಪ್ರಯಾಣಿಕರು ಕೈ ಕುಲುಕಿ, ಸಮಸ್ಯೆಗಳ ಜೊತೆ ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ಅಲ್ಲದೆ ನೂತನವಾಗಿ ಮುಖ್ಯಮಂತ್ರಿಯಾಗಿರುವುದಕ್ಕೆ ಅವರಿಗೆ ಶುಭಹಾರೈಸಿದ್ದಾರೆ. ಇದಕ್ಕೆ ನಗು ನಗುತ್ತಲೇ ಸಿಎಂ ಧನ್ಯವಾದಗಳನ್ನು ತಿಳಿಸಿದ್ದಾರೆ.

Previous Post

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!

Next Post

‘ಜಿರಳೆ’ ಹೇಳಿಕೆಯಿಂದ ಹುಟ್ಟಿದ ಹೊಸ ರಾಜಕೀಯ ಅಲೆ; ದೇಶದ ಯುವಕರ ಹೊಸ ರಾಜಕೀಯ ಪ್ರಯೋಗ!

Related Posts

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

by ಪ್ರತಿಧ್ವನಿ
August 8, 2026
0

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ...

Read moreDetails
*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

August 8, 2026
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
Next Post
‘ಜಿರಳೆ’ ಹೇಳಿಕೆಯಿಂದ ಹುಟ್ಟಿದ ಹೊಸ ರಾಜಕೀಯ ಅಲೆ; ದೇಶದ ಯುವಕರ ಹೊಸ ರಾಜಕೀಯ ಪ್ರಯೋಗ!

‘ಜಿರಳೆ’ ಹೇಳಿಕೆಯಿಂದ ಹುಟ್ಟಿದ ಹೊಸ ರಾಜಕೀಯ ಅಲೆ; ದೇಶದ ಯುವಕರ ಹೊಸ ರಾಜಕೀಯ ಪ್ರಯೋಗ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada