• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಸೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
June 20, 2025
in Top Story, ಕರ್ನಾಟಕ, ರಾಜಕೀಯ, ವಿಶೇಷ
0
ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಸೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಎತ್ತಿನಹೊಳೆ ನೀರಾವರಿ ಯೋಜನೆಯಲ್ಲ, ಕುಡಿಯುವ ನೀರಿನ ಮತ್ತು ಕೆರೆ ತುಂಬಿಸುವ ಯೋಜನೆಯಾಗಿದೆ. ಯೋಜನಾ ವ್ಯಾಪ್ತಿಯ ಎಲ್ಲಾ 7ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಗುರಿ. ಎತ್ತಿನಹೊಳೆ ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಸರ್ಕಾರದ ಆದ್ಯತೆಯಾಗಿದೆ.

ADVERTISEMENT

• ಕುಡಿಯುವ ನೀರಿನ ಪೂರೈಕೆಗೆ ಬೇಕಾದಷ್ಟು ನೀರು ಸರಾಸರಿ ಲಭ್ಯವಿದೆ. ಪ್ರಾರಂಭಿಕ ಹಂತದಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಪೂರ್ಣಗೊಳಿಸಿ ಬಳಿಕ ಕೆರೆಗಳನ್ನು ತುಂಬಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು.

Lakshmi Hebbalkar : BJP  ಎಂದವರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಖಡಕ್ ರಿಯಾಕ್ಷನ್ #pratidhvani

• ಯೋಜನಾ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಖಾತ್ರಿಪಡಿಸಬೇಕು. ಕುಡಿಯುವ ನೀರು ಕಾಮಗಾರಿ ಪೂರ್ಣಗೊಳಿಸಲು ಇರುವ ಎಲ್ಲಾ ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

• ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ 14.056 ಟಿಎಂಸಿ ಕುಡಿಯುವ ನೀರು, 9.953 ಟಿಎಂಸಿ ನೀರು ಕೆರೆಯನ್ನು ತುಂಬಿಸಲು ಡಿಪಿಆರ್‌ ಮಾಡಲಾಗಿದೆ.

• ಯೋಜನೆಗೆ 23,251.66 ಕೋಟಿ ರೂ. ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇದುವರೆಗೆ ರೂ.17,147 ಕೋಟಿ ವೆಚ್ಚವಾಗಿದೆ.

• ಒಂದನೇ ಹಂತದಲ್ಲಿ ನದಿ ಪಾತ್ರದ ಏತ ಕಾಮಗಾರಿಗಳಲ್ಲಿ 7ಪ್ಯಾಕೇಜ್‌ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ.
• ಹಂತ 2ರಲ್ಲಿ ಗುರುತ್ವ ಮುಖ್ಯ ಕಾಲುವೆ ಕಾಮಗಾರಿಗಳಲ್ಲಿ 33 ಪ್ಯಾಕೇಜ್‌ಗಳ ಪೈಕಿ 11 ಪ್ಯಾಕೇಜ್ ಪೂರ್ಣಗೊಳಿಸಲಾಗಿದೆ.

• 16 ಕಿಮೀ ವ್ಯಾಪ್ತಿಯ ಕಾಮಗಾರಿ ಪ್ರಾರಂಭಿಸಬೇಕಿದ್ದು, ಇದರಲ್ಲಿ 6ಎಕ್ರೆ ಅರಣ್ಯ ಪ್ರದೇಶ ಹಾಗೂ 10ಕಿಮೀ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳಬೇಕಾಗಿದೆ. ಯೋಜನೆಯನ್ನು 2027ರ ಮಾರ್ಚ್‌ ಒಳಗಾಗಿ ಪೂರ್ಣಗೊಳಿಸಲು ಕಾಲಾವಧಿ ನಿಗದಿಪಡಿಸಲಾಗಿದೆ.

Chakravarti Sulibele ನ ಸುಳ್ಳಿನ ಚಕ್ರವರ್ತಿ ಎಂದ Lakshmi Hebbalkar #pratidhvani

• ಕಳೆದ ಏಳು ವರ್ಷಗಳಲ್ಲಿ ಸರಾಸರಿ 18.08 ಟಿಎಂಸಿ ನೀರು ಯೋಜನೆಗೆ ಲಭ್ಯವಿದ್ದು, ಉಳಿದ 6ಟಿಎಂಸಿ ನೀರಿನ ಕೊರತೆಯನ್ನು ನೀಗಿಸಲು ಹೆಚ್ಚುವರಿ ನೀರನ್ನು ತಿರುವುಗೊಳಿಸುವ (Augmentation) ಕುರಿತು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲು ಸಮಾಲೋಚಕರನ್ನು ನೇಮಕ ಮಾಡಲಾಗಿದೆ.

• ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೃಷ್ಣ ಭೈರೇಗೌಡ, ಡಾ.ಎಂ.ಸಿ.ಸುಧಾಕರ್, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: ethinaholeettina bhujaettina bhuja trekettina bhuja walkthroughettina holeettina hole kannada newsettina hole projectettina hole project budgetettina hole project karnatakaettina hole project newsettina hole river projectettina hole yojaneEttinaholehassan ettina holehassn live ettina holekannada ettina hole projectkempu holeyethina hole projectyethina hole yojaneyetina holeYettinaholeyettinahole scam
Previous Post

“ಜಸ್ಟ್ ಮ್ಯಾರೀಡ್” ಚಿತ್ರದ ಪ್ರಮುಖಪಾತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್. .

Next Post

ಪ್ರಧಾನಿ ಮೋದಿಯಿಂದ ಒಂದು ಭೂಮಿ..ಒಂದು ಆರೋಗ್ಯ ಸಂದೇಶ – ಯೋಗ ದಿನಾಚರಣೆಯಲ್ಲಿ ನಮೋ ಭಾಗಿ 

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಪ್ರಧಾನಿ ಮೋದಿಯಿಂದ ಒಂದು ಭೂಮಿ..ಒಂದು ಆರೋಗ್ಯ ಸಂದೇಶ – ಯೋಗ ದಿನಾಚರಣೆಯಲ್ಲಿ ನಮೋ ಭಾಗಿ 

ಪ್ರಧಾನಿ ಮೋದಿಯಿಂದ ಒಂದು ಭೂಮಿ..ಒಂದು ಆರೋಗ್ಯ ಸಂದೇಶ - ಯೋಗ ದಿನಾಚರಣೆಯಲ್ಲಿ ನಮೋ ಭಾಗಿ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada