• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..

ಪ್ರತಿಧ್ವನಿ by ಪ್ರತಿಧ್ವನಿ
June 20, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತ ನಿವಾಸ ಕಾವೇರಿಯಲ್ಲಿ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು:

ADVERTISEMENT

ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಸ್ಕೌಟ್ಸ್-ಗೈಡ್ಸ್/ ರೋವರ್ಸ್-ರೇಂಜರ್ಸ್ಗಳಿಗೆ ವಿಶೇಷ ಪ್ರೋತ್ಸಾಹ ನೀಡುವ ಸಲುವಾಗಿ ಮುಖ್ಯಮಂತ್ರಿಗಳ ಪಾರಿತೋಷಕ ಪದಕ ನೀಡುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.


• ರಾಜ್ಯದಲ್ಲಿ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್ ಚಟುವಟಿಕೆಗಳನ್ನು ಇನ್ನಷ್ಟು ಉತ್ತೇಜಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲು ಸಂಸ್ಥೆಯ ವತಿಯಿಂದ ಮನವಿ ಸಲ್ಲಿಸಲಾಯಿತು.
• ವೈದ್ಯಕೀಯ, ಇಂಜಿನಿಯರಿಂಗ್‌ ಸೇರಿದಂತೆ ಉನ್ನತ ಶಿಕ್ಷಣದ ಕೋರ್ಸ್ಗಳಲ್ಲಿ ಪ್ರವೇಶಕ್ಕಾಗಿ ಸ್ಕೌಟ್ಸ್-ಗೈಡ್ಸ್/ ರೋವರ್ಸ್-ರೇಂಜರ್ಸ್ಗಳಿಗೆ ಮೀಸಲಿರಿಸಿರುವ ಸೀಟುಗಳನ್ನು ಹೆಚ್ಚಿಸಬೇಕು.
• ಜಿಲ್ಲಾ ಸ್ಕೌಟ್ಸ್‌ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ʻಜಿಲ್ಲಾ ಸಂಘಟನಾ ಶಿಕ್ಷಕರಾಗಿ ನಿಯೋಜಿಸಲು ಕ್ರಮ ಕೈಗೊಳ್ಳಬೇಕು.


• ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್ ಘಟಕಗಳನ್ನು ಪ್ರಾರಂಭಿಸಲು ಸೂಚನೆ ನೀಡಬೇಕು.
• ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿನ ಅರ್ಹ ಕಬ್-ಬುಲ್ಬುಲ್ಸ್‌ ಮತ್ತು ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್ ಸಮವಸ್ತ್ರಗಳನ್ನು ಉಚಿತವಾಗಿ ವಿತರಿಸಲು ಸಂಸ್ಥೆಗೆ ಪ್ರತಿ ವರ್ಷ ವಿಶೇಷ ಅನುದಾನ ಒದಗಿಸಲು ಮನವಿ ಮಾಡಲಾಯಿತು.
• ಈ ವರ್ಷ 8ಲಕ್ಷ ಮಕ್ಕಳನ್ನು ಸಂಸ್ಥೆಯ ಸದಸ್ಯರನ್ನಾಗಿ ಸೇರ್ಪಡೆ ಮಾಡಲಾಗಿದೆ ಎಂದು ಮಾಹಿತಿ ನೀಡಲಾಯಿತು.


• ಸಂಸ್ಥೆಯ ಎಲ್ಲಾ ಮನವಿಗಳನ್ನು ಸಕರಾತ್ಮಕವಾಗಿ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌(DK Shivakumar), ಗೃಹ ಸಚಿವ ಜಿ.ಪರಮೇಶ್ವರ್(Dr G Parameshwar), ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್(Nasir Ahmed), ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ(PGR Sindhya), ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್(Shalini Rajaneesh), ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೆಜ್‌ (Anjum Parvez) ಮತ್ತಿತರರು ಉಪಸ್ಥಿತರಿದ್ದರು.

Tags: Anjum ParvejBharat Scouts and GuidesCM SiddaramaiahDK ShivakumarDr G ParameshwarNasir AhmedPGR SindhyaShalini Rajaneeshsiddaramaiah
Previous Post

ಅಧಿಕಾರಿಗಳು ಫೀಲ್ಡ್ ಗಿಳಿದು ಕೆಲಸ ಮಾಡಿ : ಲಕ್ಷ್ಮೀ ಹೆಬ್ಬಾಳಕರ್ ಖಡಕ್ ಸೂಚನೆ

Next Post

“ಜಸ್ಟ್ ಮ್ಯಾರೀಡ್” ಚಿತ್ರದ ಪ್ರಮುಖಪಾತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್. .

Related Posts

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ
ವಾಣಿಜ್ಯ

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

by ಪ್ರತಿಧ್ವನಿ
April 25, 2026
0

ಬ್ಯಾಂಕ್ ಖಾತೆಯಿಂದ ಅನಿರೀಕ್ಷಿತವಾಗಿ ಹಣ ಕಡಿತವಾಗುವ ಸಮಸ್ಯೆಗೆ ಅಂತ್ಯ ಹಾಡಲು Reserve Bank of India (ಆರ್‌ಬಿಐ) ಮಹತ್ವದ ನಿಯಮ ಜಾರಿಗೊಳಿಸಿದೆ. ಇನ್ನು ಮುಂದೆ ಗ್ರಾಹಕರ ಖಾತೆಯಿಂದ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post

"ಜಸ್ಟ್ ಮ್ಯಾರೀಡ್" ಚಿತ್ರದ ಪ್ರಮುಖಪಾತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್. .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada