• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
August 28, 2025
in Top Story, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
Share on WhatsAppShare on FacebookShare on Telegram

ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28ಸಾವಿರ ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ಕೃಷಿ ಸಾಲವನ್ನು ಸಿಗುವುದನ್ನು ಖಾತ್ರಿಪಡಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
• ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ ರೂ.5,600 ಕೋಟಿಗಳಿಂದ ರೂ.3,236.11 ಕೋಟಿಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೇ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ.

ADVERTISEMENT


• ರಾಜ್ಯದಲ್ಲಿ 28516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಇದರಲ್ಲಿ 2200 ಹಾಲು ಉತ್ಪಾದಕ ಸಂಘಗಳು ನಷ್ಟದಲ್ಲಿವೆ. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾ ಇರಿಸಬೇಕು. ಹಾಲು ಉತ್ಪಾದನೆಯನ್ನು ಹೆಚ್ಚಿಸುವುದು ಸಂಘಗಳ ಕಾರ್ಯದರ್ಶಿಗಳ ಜವಾಬ್ದಾರಿ. ಹಾಲು ಉತ್ಪಾದಕ ಸಹಕಾರ ಸಂಘಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು.


• ಕನ್ನಡ ಸಾಹಿತ್ಯ ಪರಿಷತ್ನ ಅವ್ಯವಹಾರಗಳ ಕುರಿತು ಡಿಆರ್ಸಿಎಸ್ ತನಿಖೆ ನಡೆಸುತ್ತಿದೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಕೆಲವು ಸದಸ್ಯರ ಸದಸ್ಯತ್ವವನ್ನು ಪರಿಷತ್ ರದ್ದುಪಡಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಈ ಕುರಿತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
• ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ.
• ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.


• ರಾಜ್ಯದಲ್ಲಿ 7074ಗಿರವಿದಾರ ಸಂಸ್ಥೆಗಳು ಹಾಗೂ 1468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಸಂಸ್ಥೆಗಳು ಹಾಗೂ ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು.
• ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಹಕಾರ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

BY Vijayendra: ಧರ್ಮಸ್ಥಳ ಬಗ್ಗೆ ವಿಜಯೇಂದ್ರ ಹೇಳಿದ್ದೇನು..! #dharmasthalacase #byvijayendra


• ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

Next Post

ಬಿಹಾರ ಚುನಾವಣಾ ಪ್ರಚಾರಕ್ಕಿಳಿದ ಸಿಎಂ ಸಿದ್ದರಾಮಯ್ಯ –  ವೋಟ‌ರ್ ಅಧಿಕಾ‌ರ್ ರ್ಯಾಲಿಯಲ್ಲಿ ಭಾಗಿ 

Related Posts

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”
Top Story

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು...

Read moreDetails
ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

May 1, 2026
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

May 1, 2026
Next Post
ಬಿಹಾರ ಚುನಾವಣಾ ಪ್ರಚಾರಕ್ಕಿಳಿದ ಸಿಎಂ ಸಿದ್ದರಾಮಯ್ಯ –  ವೋಟ‌ರ್ ಅಧಿಕಾ‌ರ್ ರ್ಯಾಲಿಯಲ್ಲಿ ಭಾಗಿ 

ಬಿಹಾರ ಚುನಾವಣಾ ಪ್ರಚಾರಕ್ಕಿಳಿದ ಸಿಎಂ ಸಿದ್ದರಾಮಯ್ಯ -  ವೋಟ‌ರ್ ಅಧಿಕಾ‌ರ್ ರ್ಯಾಲಿಯಲ್ಲಿ ಭಾಗಿ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada