• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರು ದಸರಾದಲ್ಲಿ ಭಾಗಿಯಾಗಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 24, 2023
in Top Story, ಕರ್ನಾಟಕ
0
ಮೈಸೂರು ದಸರಾದಲ್ಲಿ ಭಾಗಿಯಾಗಲಿರುವ  ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮೈಸೂರು: ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ನಡೆಯಲಿದೆ. ಮೈಸೂರು ದಸರಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ.  ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಸುತ್ತೂರು ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿಲಿದ್ದಾರೆ ಬೆಳಗ್ಗೆ 8:30 ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಮಠದಲ್ಲಿ ತಿಂಡಿ ಸವಿಯಲಿದ್ದಾರೆ. ಅಲ್ಲಿಂದ ನೇರವಾಗಿ ಬೆಳಗ್ಗೆ 11 ಗಂಟೆಗೆ ಲಲಿತ ಮಹಲ್ ಪ್ಯಾಲೇಸ್‌ಗೆ ಸಿದ್ದರಾಮಯ್ಯ ತೆರಳಲಿದ್ದಾರೆ. ಲಲಿತ ಮಹಲ್ ಪ್ಯಾಲೇಸ್‌ನಿಂದ ಸಚಿವರ ಹಾಗೂ ಗಣ್ಯರ ಜೊತೆ ಅರಮನೆಗೆ ಪಯಣ ಬೆಳೆಸಲಿದ್ದಾರೆ. 

ADVERTISEMENT

ಮಧ್ಯಾಹ್ನ 1.46 ರಿಂದ 2.08 ರ ಶುಭಲಘ್ನದಲ್ಲಿ ಅರಮನೆಯ ಬಲರಾಮದ್ವಾರದಲ್ಲಿ ನಂದಿ ಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಅವರು ಪೂಜೆ ಸಲ್ಲಿಸಲಿದ್ದಾರೆ. ನಂತರ ವಿಶ್ವವಿಖ್ಯಾತ ಅಂಬಾರಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸಂಜೆ 4.40 ರಿಂದ 5 ಗಂಟೆಗೆ ಸಲ್ಲುವ ಶುಭ ಮೀನಾ ಲಘ್ನದಲ್ಲಿ ಜಂಬೂ ಸವಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅಂಬಾರಿಗೆ ಉತ್ಸವಕ್ಕೆ ಚಾಲನೆ ನೀಡಿದ್ದಾರೆ. 

ಸಿಎಂ ಸಿದ್ದರಾಮಯ್ಯಗೆ, ಡಿಸಿಎಂ ಡಿ.ಕೆ. ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ಸೇರಿದಂತೆ ಹಲವರು ಸಾಥ್ ನೀಡಲಿದ್ದಾರೆ.  ನಂತರ ಸಂಜೆ 7.30 ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬನ್ನಿ ಮಂಟಪಕ್ಕೆ ತೆರಳಲಿದ್ದಾರೆ. ಬನ್ನಿಮಂಟಪದಲ್ಲಿ ನಡೆಯಲಿರುವ ಪಂಜಿನ ಕವಾಯತಿನಲ್ಲಿ ಸಿಎಂ ಗೌವರ ವಂದನೆ ಸ್ವೀಕಾರ ಮಾಡಲಿದ್ದಾರೆ. ಸಿಎಂ ಜೊತೆಗೆ ರಾಜ್ಯಪಾಲರೂ ಗೌರವ ವಂದನೆ ಸ್ವೀಕಾರ ಮಾಡಲಿದ್ದಾರೆ. ನಂತರ ಮೈಸೂರಿನ ನಿವಾಸದಲ್ಲಿ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ. 

Tags: CMSiddaramaiahdasaraDasara FestivaljambusavariMysuru
Previous Post

ಕುಮಾರಸ್ವಾಮಿ ಸರ್ಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ ಸಿದ್ದರಾಮಯ್ಯ : ಹೆಚ್.ಡಿ ಕುಮಾರಸ್ವಾಮಿ

Next Post

ನಾಲ್ಕನೇ ಬಾರಿ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯು

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ನಾಲ್ಕನೇ ಬಾರಿ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯು

ನಾಲ್ಕನೇ ಬಾರಿ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada