• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ

ಪ್ರತಿಧ್ವನಿ by ಪ್ರತಿಧ್ವನಿ
April 9, 2025
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡು, ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠವಾಗಿದೆ.

ADVERTISEMENT

ಸುಪ್ರೀಂಕೋರ್ಟಿನ ತೀರ್ಪು ರಾಜ್ಯಪಾಲ ಹುದ್ದೆಯ ಕರ್ತವ್ಯಗಳ ಇತಿ-ಮಿತಿಯನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿರುವ ಕಾರಣದಿಂದಾಗಿ ಈ ಬಗ್ಗೆ ಇದ್ದ ಗೊಂದಲಗಳು ನಿವಾರಣೆಯಾಗಿದೆ. ರಾಜ್ಯ ಸರ್ಕಾರ ಅಂಗೀಕರಿಸಿದ ಮಸೂದೆಗಳಿಗೆ ರಾಪ್ಟ್ರಪತಿಗಳ ಅಂಕಿತ ಪಡೆಯುವ ಪ್ರಕ್ರಿಯೆ ಗರಿಷ್ಠ ಮೂರು ತಿಂಗಳ ಅವಧಿಯೊಳಗೆ ನಡೆಯಬೇಕು ಎಂದು ಕಾಲಮಿತಿಯನ್ನು ಸುಪ್ರೀಂ ಕೋರ್ಟ್ ನಿಗದಿಪಡಿಸಿರುವುದರಿಂದ ಇಲ್ಲಿಯ ವರೆಗಿನ ಗೊಂದಲಗಳು ನಿವಾರಣೆಯಾಗಿದೆ.

ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಸಂವಿಧಾನದ ಆಶಯ ಮತ್ತು ಸಾಂವಿಧಾನಿಕ ಹುದ್ದೆಯ ಘನತೆ-ಗೌರವವನ್ನು ಗಾಳಿಗೆ ತೂರಿ ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿ ವರ್ತಿಸುತ್ತಿರುವ ಆರೋಪಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಕೇಳಿ ಬರತೊಡಗಿವೆ. ಇದರಿಂದಾಗಿ ಗೌರವಾನ್ವಿತ ರಾಜ್ಯಪಾಲರ ಹುದ್ದೆ ಜನತೆಯ ವಿಶ್ವಾಸವನ್ನು ಕಳೆದುಕೊಳ್ಳುವಂತಾಗಿದೆ.

ತಮ್ಮ ಪಕ್ಷವನ್ನು ಜನ ತಿರಸ್ಕರಿಸಿದ ರಾಜ್ಯಗಳಲ್ಲಿ ತಮ್ಮ ಅಣತಿಯನ್ನು ಪಾಲಿಸುವ ರಾಜ್ಯಪಾಲರನ್ನು ನೇಮಿಸಿ ಅವರ ಮೂಲಕ ಪರೋಕ್ಷವಾಗಿ ಆಡಳಿತವನ್ನು ನಿಯಂತ್ರಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುತ್ತಿರುವ ದ್ರೋಹವಾಗಿದೆ.

ಕರ್ನಾಟಕದಲ್ಲಿ ಕೂಡಾ ವಿಧಾನಮಂಡಲ ಅಂಗೀಕರಿಸಿದ ಕೆಲವು ಮಸೂದೆಗೆಳ ಬಗ್ಗೆ ರಾಷ್ಟ್ರಪತಿಗಳ ಅಂಕಿತ ಪಡೆಯಲು ರಾಜ್ಯಪಾಲರು ವಿಳಂಬ ಧೋರಣೆಯನ್ನು ಅನುಸರಿಸುತ್ತಿರುವುದು ಸಂಘರ್ಷಕ್ಕೆ ಕಾರಣವಾಗಿದೆ. ಹೀಗಿದ್ದರೂ ನಮ್ಮ ಸರ್ಕಾರ ಅನಗತ್ಯವಾಗಿ ಈ ಬೆಳವಣಿಗೆಗೆ ರಾಜಕೀಯ ಬೆರೆಸದೆ ಸಂಯಮದಿಂದ ನಡೆದುಕೊಂಡಿದೆ. ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಅನಗತ್ಯ ಸಂಘರ್ಷವನ್ನು ಸುಪ್ರೀಂ ಕೋರ್ಟ್ ನ ಈ ತೀರ್ಪು ಶಾಶ್ವತವಾಗಿ ಕೊನೆಗೊಳಿಸಲಿದೆ ಎಂದು ನಂಬಿದ್ದೇನೆ.

Tags: bjp demands siddaramaiah's resignationchief ministerchief minister raceFormer Chief Ministerformer karnataka chief minister siddaramaiahgovernor of tamil naduindia newsindia todayKarnataka Chief Ministerkarnataka chief minister siddaramaiahnarendra modi live newsnarendra modi podcastnarendra modi sri lankanews indianext chief ministerpm narendra modi livepm narendra modi speechsiddaramaiah as chief minister againsiddaramaiah india todaysiddaramaiah india today interviewtamil nadu governortamil nadu governor news todaytamil nadu governor raviTamil Nadu Governor RN Ravitamil nadu vs governortamil news puthiyathalaimuraipm narendra moditamil news todayyathindra siddaramaiah controversial statement
Previous Post

ಬೆಂಗಳೂರಲ್ಲಿ ಸ್ಮೂಚ್ ಕ್ಯಾಬ್ ಸೇವೆ ಆರಂಭ.. ಇದು ಎಷ್ಟು ಸತ್ಯ..?

Next Post

ಭ್ರಷ್ಟಾಚಾರ, ಕಳಪೆ ಕಾಮಗಾರಿ ಹೆಚ್ಚಾಗಿದೆ.. ನನ್ನ ಮಾತಿಗೆ ಬದ್ಧ

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಭ್ರಷ್ಟಾಚಾರ, ಕಳಪೆ ಕಾಮಗಾರಿ ಹೆಚ್ಚಾಗಿದೆ.. ನನ್ನ ಮಾತಿಗೆ ಬದ್ಧ

ಭ್ರಷ್ಟಾಚಾರ, ಕಳಪೆ ಕಾಮಗಾರಿ ಹೆಚ್ಚಾಗಿದೆ.. ನನ್ನ ಮಾತಿಗೆ ಬದ್ಧ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada