• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರವಾದಿ ಜನ್ಮ ದಿನದ ಶುಭಾಶಯ ಕೋರಿದ ಮುಖ್ಯಮಂತ್ರಿಗಳು

ಪ್ರತಿಧ್ವನಿ by ಪ್ರತಿಧ್ವನಿ
September 6, 2025
in Top Story, ಕರ್ನಾಟಕ, ರಾಜಕೀಯ, ವಿಶೇಷ
0
ಪ್ರವಾದಿ ಜನ್ಮ ದಿನದ ಶುಭಾಶಯ ಕೋರಿದ ಮುಖ್ಯಮಂತ್ರಿಗಳು
Share on WhatsAppShare on FacebookShare on Telegram

ಪ್ರವಾದಿಗಳು ಶಾಂತಿಯ ಧೂತರು: ಶಾಂತಿಗಾಗಿ ಇಡೀ ಮಾನವ ಕುಲ ಕೆಲಸ ಮಾಡಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ

ADVERTISEMENT

ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯ: ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ: ಸಿಎಂ

ಬೆಂಗಳೂರು ಸೆ 5 :
ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

CM Siddaramaiah ಕೈಹಿಡಿದು ವೇದಿಕೆಗೆ ಕರೆ ತಂದ Zameer Ahmed Khan​​ | International Milad Conference

ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ “ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ” ದಲ್ಲಿ ಮಾತನಾಡಿದರು.

ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ ಸಾರಿತ್ತು ಎಂದರು.

ಪ್ರವಾದಿಗಳು ಶಾಂತಿಯ ಧೂತರು. ಇಡೀ ಮಾನವ ಕುಲ ಶಾಂತಿಗಾಗಿ, ಪರಸ್ಪರತೆ, ಸಹೋದರತ್ವಕ್ಕಾಗಿ ಕೆಲಸ ಮಾಡಬೇಕು ಎನ್ನುವುದು ಪ್ರವಾದಿಗಳ ಬೋಧನೆಯಾಗಿದೆ ಎಂದರು.

ನಮ್ಮ ಸಂವಿಧಾನದ ಮೂಲ ಆಶಯ ಕೂಡ ಬ್ರಾತೃತ್ವ ಮತ್ತು ಪರಧರ್ಮ ಸಹಿಷ್ಣತೆಯೇ ಆಗಿದೆ. ಆದ್ದರಿಂದ ಸಂವಿಧಾನವನ್ನು ಆಚರಿಸುವುದು, ಪಾಲಿಸುವುದು ನಮ್ಮೆಲ್ಲರ ಗುರಿಯಾಗಲಿ ಎಂದು ಕರೆ ನೀಡಿದರು.

ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿವ ಕೆ.ಜೆ.ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಹ್ಯಾರಿಸ್ ಸೇರಿ ಹಲವು ಗಣ್ಯರು, ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು.

Tags: bakridbakrid 2023bakrid 2023 datebakrid celebration in eidgah maidanbakrid eidgah maidanBJPc m siddaramaiahCM Siddaramaiahcm siddaramaiah at bakridcm siddaramaiah in bakrid celebrationsCongress Partysiddaramaiahsiddaramaiah bagalkotsiddaramaiah bakridsiddaramaiah bakrid celebrationsiddaramaiah bakrid mubaraksiddaramaiah bakrid speechsiddaramaiah bakrid speech 2023siddaramaiah breakingsiddaramaiah celebrates bakridSiddaramaiah CMsiddaramaihsiddaramaih comidyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವ್ಯಕ್ತಿತ್ವ ರೂಪಿಸಿದ ಶಿಕ್ಷಕರ ನೆನಪಿನಲ್ಲಿ,,,,,,

Next Post

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆ – ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಿಸಿದ ಸುರ್ಜೇವಾಲಾ 

Related Posts

ಸುಪ್ರೀಂ ಕೋರ್ಟ್ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
Top Story

ಸುಪ್ರೀಂ ಕೋರ್ಟ್ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
August 26, 2026
0

ಮಂಗಳೂರು: ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿರುವ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್...

Read moreDetails
ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ರೈತರ ವಿರೋಧ; 4 ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ

ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ರೈತರ ವಿರೋಧ; 4 ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ

August 26, 2026
ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

August 25, 2026
ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

August 25, 2026
‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

August 25, 2026
Next Post
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆ – ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಿಸಿದ ಸುರ್ಜೇವಾಲಾ 

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆ - ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಿಸಿದ ಸುರ್ಜೇವಾಲಾ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada