• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ರಕ್ಷಾ ರಾಮಯ್ಯ ಗೆಲವು ಖಚಿತ ! ಸಿ.ಎಂ.ಸಿದ್ದರಾಮಯ್ಯ ಘೋಷಣೆ 

ಪ್ರತಿಧ್ವನಿ by ಪ್ರತಿಧ್ವನಿ
April 18, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ರಕ್ಷಾ ರಾಮಯ್ಯ ಗೆಲವು ಖಚಿತ ! ಸಿ.ಎಂ.ಸಿದ್ದರಾಮಯ್ಯ ಘೋಷಣೆ 
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ಡಾಕ್ಟರ್ ಸುಧಾಕರ್ ವಿರುದ್ಧ ಕೂಡ ಸಿದ್ದು ಹರಿಹಾಯ್ದರು.  ನೀವೇ ತಿರಸ್ಕರಿಸಿದ NDA ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ ನಿಂತಿದ್ದಾರೆ, ಇವರನ್ನು ಈ ಬಾರಿಯೂ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ ಬರುತ್ತದೆ ಎಂದು ಮತದಾರರಲ್ಲಿ ಮನವಿ ಮಾಡಿದ್ರು.

ADVERTISEMENT

ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಬೃಹತ್ ರೋಡ್ ದಲ್ಲಿ ಮಾತನಾಡಿದ ಸಿಎಂ ಈ ಬಾರಿ ಕೇಂದ್ರದಲ್ಲೂ BJP ಅಧಿಕಾರಕ್ಕೆ ಬರೋದಿಲ್ಲ , ಕೇಂದ್ರದಲ್ಲಿ INDIA ಅಧಿಕಾರಕ್ಕೆ ಬರುವುದರಿಂದ ಇಲ್ಲಿ ಸುಧಾಕರ್ ಸೋಲಿಸಿ ಎಂದು ಸಿಎಂ ಕರೆಕೊಟ್ಟಿದ್ದಾರೆ.

ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಸುಧಾಕರ್ ಭ್ರಷ್ಟಾಚಾರಿ ಎನ್ನುವ ಕಾರಣಕ್ಕೇ ಇಲ್ಲಿಯ ಜನತೆ ಸುಧಾಕರ್ ಅವರನ್ನು ಸೋಲಿಸಿದ್ದೀರಿ. ಇವರ ಭ್ರಷ್ಟಾಚಾರದ ವಿರುದ್ಧ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಇವರ ಭ್ರಷ್ಟಾಚಾರ ಸಾಬೀತಾಗುತ್ತದೆ. ಬಳಿಕ ಸುಧಾಕರ್ ಎಲ್ಲಿಗೆ ಹೋಗಬೇಕೋ ಅಲ್ಲಿಗೇ ಹೋಗ್ತಾರೆ ಎಂದ ಸಿದ್ದರಾಮಯ್ಯ,NDA ಅಭ್ಯರ್ಥಿ ಸುಧಾಕರ್  ಅವರಿಗೆ ಜನತಾ ನ್ಯಾಯಾಲಯದಲ್ಲಿ ನೀವೂ ಶಿಕ್ಷೆ ಕೊಡಬೇಕು. ಶಿಕ್ಷೆ ಕೊಟ್ಟರೆ ಮಾತ್ರ ಕ್ಷೇತ್ರದ ಜನತೆಯ ಹೆಸರಿನಲ್ಲಿ ಮಾಡಿದ ಮೋಸಕ್ಕೆ ಮತ್ತು ಮಂತ್ರಿಯಾಗಿ ಮಾಡಿದ ಭ್ರಷ್ಟಾಚಾರಕ್ಕೆ ತಕ್ಕ ಶಾಸ್ತಿ ಮಾಡಿದಂತಾಗುತ್ತದೆ ಎಂದರು. 

ನಮ್ಮ ಸರ್ಕಾರ ರಾಜ್ಯದಲ್ಲಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುತ್ತಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತೀ ಅರ್ಹ ಕುಟುಂಬದ ಮಹಿಳೆಯರ ಅಕೌಂಟಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಜಮೆ ಆಗುತ್ತದೆ. ರಾಜ್ಯ ಸರ್ಕಾರ ಕೊಡುವ ಪ್ರತಿ ತಿಂಗಳ 2 ಸಾವಿರ ರೂಪಾಯಿ ಕೂಡ ಇದಕ್ಕೆ ಸೇರಿ ವರ್ಷಕ್ಕೆ ಒಂದು ಲಕ್ಷದ 24 ಸಾವಿರ ರೂಪಾಯಿ ಪ್ರತೀ ಕುಟುಂಬಗಳ ಖಾತೆಗೆ ಬರುತ್ತದೆ ಎಂದು ಹೇಳುವ ಮೂಲಕ ರಕ್ಷಾ ರಾಮಯ್ಯ ಪರ ಭರ್ಜರಿ ಕ್ಯಾಂಪೇನ್ ಮಾಡಿದ್ರು. 

Tags: BJPCongress Partyಕಾಂಗ್ರೆಸ್ಚಿಕ್ಕಬಳ್ಳಾಪುರಬಿಜೆಪಿರಕ್ಷಾ ರಾಮಯ್ಯಸಿದ್ದರಾಮಯ್ಯಸುಧಾಕರ್
Previous Post

ವೃತ್ತಿ ಸೇವೆ ವರ್ಚಸ್ಸು ಮತ್ತು ರಾಜಕೀಯ ಬಂಡವಾಳ

Next Post

ಕಾಂಗ್ರೆಸ್ ಗೆಲ್ಲದಿದ್ರೆ ಸಿಎಂ ಸಿದ್ದು ಸೀಟ್ ಗೆ ಕಂಟಕ.. ಮುಖ್ಯಮಂತ್ರಿ ಆಪ್ತ ಭೈರತಿ ಸುರೇಶ್ ಸ್ಫೋಟಕ ಮಾತು..

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಕಾಂಗ್ರೆಸ್ ಗೆಲ್ಲದಿದ್ರೆ ಸಿಎಂ ಸಿದ್ದು ಸೀಟ್ ಗೆ ಕಂಟಕ.. ಮುಖ್ಯಮಂತ್ರಿ ಆಪ್ತ ಭೈರತಿ ಸುರೇಶ್ ಸ್ಫೋಟಕ ಮಾತು..

ಕಾಂಗ್ರೆಸ್ ಗೆಲ್ಲದಿದ್ರೆ ಸಿಎಂ ಸಿದ್ದು ಸೀಟ್ ಗೆ ಕಂಟಕ.. ಮುಖ್ಯಮಂತ್ರಿ ಆಪ್ತ ಭೈರತಿ ಸುರೇಶ್ ಸ್ಫೋಟಕ ಮಾತು..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada