• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿಕ್ಕಬಳ್ಳಾಪುರ : ಹೊಸ ವರ್ಷದ ಆಚರಣೆ – ಬಾರ್ ಅಂಡ್ ರೆಸ್ಟೋರೆಂಟ್ ಮಾಲಿಕರಿಗೆ ಪೊಲೀಸರ ಖಡಕ್ ವಾರ್ನಿಂಗ್

Any Mind by Any Mind
December 29, 2022
in Top Story, ಕರ್ನಾಟಕ
0
ಚಿಕ್ಕಬಳ್ಳಾಪುರ : ಹೊಸ ವರ್ಷದ ಆಚರಣೆ – ಬಾರ್ ಅಂಡ್ ರೆಸ್ಟೋರೆಂಟ್ ಮಾಲಿಕರಿಗೆ ಪೊಲೀಸರ ಖಡಕ್ ವಾರ್ನಿಂಗ್
Share on WhatsAppShare on FacebookShare on Telegram

ADVERTISEMENT

ಚಿಕ್ಕಬಳ್ಳಾಪುರ : ಹೊಸವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ನೂತನ ಗೈಡ್ ಲೈನ್ಸ್ ಪಾಲಿಸಲು ಚಿಕ್ಕಬಳ್ಳಾಪುರ ತಾಲ್ಲೂಕಿನ ವಿಶ್ವ ವಿಖ್ಯಾತ ನಂದಿಗಿರಿಧಾಮ ಸುತ್ತಮುತ್ತಲಿನ ಪ್ರದೇಶದ ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ರೆಸಾರ್ಟ್ ಮಾಲೀಕರ ಸಭೆಯನ್ನು ಚಿಕ್ಕಬಳ್ಳಾಪುರ ನಗರದ ಪೊಲೀಸ್ ಭವನದಲ್ಲಿ ಏರ್ಪಡಿಸಲಾಗಿತ್ತು.. ಈ ವೇಳೆ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕಬಳ್ಳಾಪುರ ವಿಭಾಗದ ಡಿವೈಎಸ್ಪಿ ವಾಸುದೇವ್ ಖಡಕ್ ಎಚ್ಚರಿಕೆ ನೀಡಿದರು.

ಬಾರ್ ಅಂಡ್ ರೆಸ್ಟೋರೆಂಟ್ ರೆಸಾರ್ಟ್ ಮಾಲೀಕರು ಹೊಸ ವರ್ಷಾಚರಣೆಗೆ ಸರ್ಕಾರವಿಧಿಸಿರುವ ಕೋವಿಡ್ 19 ನೂತನ ನಿಯಮಗಳನ್ನು ಮೀರುವಂತಿಲ್ಲ ಎಂದರು. ಡಿಸೆಂಬರ್ 31 ರಂದು ರಾತ್ರಿ 10-30 ಯಿಂದ 11.30 ರ ವರಗೆ ರೆಸ್ಟೋರೆಂಟ್ ಗಳಿಗೆ ಅವಕಾಶವಿದೆ. ರಾತ್ರಿ ಒಂದು ಗಂಟೆಯ ವರೆಗೆ ಬೆಂಗಳೂರಿನಲ್ಲಿ ಪಾರ್ಟಿ ಮಾಡಲು ಅವಕಾಶವಿದ್ದು.. ಯಾರಾದರೂ ಸರ್ಕಾರದ ನಿಯಮ ಉಲ್ಲಂಘನೆ ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಚಿಕ್ಕಬಳ್ಳಾಪುರ ಸರ್ಕಲ್ ಇನ್ಸ್‌ಪೆಕ್ಟರ್ ರಾಜು ತಿಳಿಸಿದರು.

Tags: ಚಿಕ್ಕಬಳ್ಳಾಪುರಬಾರ್ ಅಂಡ್ ರೆಸ್ಟೋರೆಂಟ್ಹೊಸವರ್ಷಾಚರಣೆ
Previous Post

ವಿಮಾನದಲ್ಲಿ ಪ್ರಯಾಣಿಕರ ಹೊಡೆದಾಟ; ವಿಡಿಯೋ ವೀಕ್ಷಿಸಿ…

Next Post

Siddaramaiah : ಅಮಿತ್‌ ಶಾ ಹತ್ತಿರ ಮಾತಾಡೋ ಧಮ್‌ ಸಿಎಂಗಿಲ್ಲ | Pratidhvani

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
Siddaramaiah : ಅಮಿತ್‌ ಶಾ ಹತ್ತಿರ ಮಾತಾಡೋ ಧಮ್‌ ಸಿಎಂಗಿಲ್ಲ | Pratidhvani

Siddaramaiah : ಅಮಿತ್‌ ಶಾ ಹತ್ತಿರ ಮಾತಾಡೋ ಧಮ್‌ ಸಿಎಂಗಿಲ್ಲ | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!