• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆಂಪೇಗೌಡ ಜಯಂತಿಯಲ್ಲಿ ಚಪ್ಪಲಿ ಎಸೆತ: ಸಿದ್ದರಾಮಯ್ಯ ಮುಂದೆ ಪ್ರದೀಪ್‌ ಈಶ್ವರ್‌ ಕಣ್ಣೀರು

ಪ್ರತಿಧ್ವನಿ by ಪ್ರತಿಧ್ವನಿ
June 30, 2026
in Top Story, ಕರ್ನಾಟಕ, ರಾಜಕೀಯ
0
ಕೆಂಪೇಗೌಡ ಜಯಂತಿಯಲ್ಲಿ ಚಪ್ಪಲಿ ಎಸೆತ: ಸಿದ್ದರಾಮಯ್ಯ ಮುಂದೆ ಪ್ರದೀಪ್‌ ಈಶ್ವರ್‌ ಕಣ್ಣೀರು
Share on WhatsAppShare on FacebookShare on Telegram

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಜೂನ್‌ ೨೭ರಂದು ನಡೆದ ಚಿಕ್ಕಬಳ್ಳಾಪುರ ಕೆಂಪೇಗೌಡ ಜಯಂತಿ ವೇಳೆ ನಡೆದ ಘಟನೆಯನ್ನು ವಿವರಿಸಿದರು. ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲದೆ ತಮ್ಮ ಹಾಗೂ ತಮ್ಮ ಕುಟುಂವನ್ನು ನಿಂದಿಸಿದ್ದನ್ನು ವಿವರಿಸಿ ಪ್ರದೀಪ್ ಅವರು ಕಣ್ಣೀರು ಹಾಕಿದರು.

ADVERTISEMENT

CM DK Shivakumar :  SIR ಕುರಿತು ಸಿಎಂಗೆ ಮಾಹಿತಿ ನೀಡಿದ ಹಿರಿಯ ಅಧಿಕಾರಿಗಳು..! #SIR #dkshivakumar

ಪ್ರದೀಪ್ ಈಶ್ವರ್‌ಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಅವರು, ರಾಜಕಾರಣದಲ್ಲಿ ಇಂಥಹ ಘಟನೆಗಳು ಸಾಮಾನ್ಯ. ಇಂಥವನ್ನು ಎದುರಿಸಬೇಕು. ಇದರಿಂದ ಧೃತಿಗೆಡಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದರು. ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ತಿಳಿಸಿದರು.

ಪೋಲೀಸರ ಸಮ್ಮುಖದಲ್ಲೇ ಅದರಲ್ಲೂ ಆಡಳಿತ ಪಕ್ಷದ ಶಾಸಕರಿಗೆ ಈ ರೀತಿ ಆಗಿರುವುದರ ಬಗ್ಗೆ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು.
ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಕ್ರಮ ಜರಗಿಸಬೇಕು ಎಂದರು. ಈ ವೇಳೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವರಾದ ಮಧು ಬಂಗಾರಪ್ಪ ಹಾಜರಿದ್ದರು.

Sadananda Gowda Viral Audio Sparks Row: ರಾಜ್ಯ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದ ಆಡಿಯೋ #pratidhvani

ಚಿಕ್ಕಬಳ್ಳಾಪುರ ಕೆಂಪೇಗೌಡ ಜಯಂತಿ ವೇಳೆ ನಡೆದಿದ್ದೇನು..?

ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಹೈಡ್ರಾಮ ನಡೆದಿದೆ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡೆಗೆ ಒಕ್ಕಲಿಗ ಸಮುದಾಯ ಹಾಗೂ ಜೆಡಿಎಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರದೀಪ್‌ ಈಶ್ವರ್‌ ಕಾರಿಗೆ ಮುತ್ತಿಗೆ ಹಾಕಿ ಶಾಸಕರ ಮೇಲೆ ಚಪ್ಪಲಿ ಎಸೆದ ಘಟನೆ ಕೂಡ ನಡೆದಿತ್ತು.

Previous Post

Toxic: ಜುಲೈ1ಕ್ಕೆ ಟಾಕ್ಸಿಕ್ ಲೇಡಿಸ್ ದರ್ಶನ! ಯಶ್‌ ಕೊಟ್ಟ ಸುಳಿವು ಏನ್‌ ಗೊತ್ತಾ?

Next Post

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮೊಟ್ಟೆಗೆ ಬ್ರೇಕ್? ಮಕ್ಕಳ ಆರೋಗ್ಯಕ್ಕಿಂತ ರಾಜಕೀಯವೇ ಮುಖ್ಯವೇ..?

Related Posts

Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು
Top Story

Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು

by ಪ್ರತಿಧ್ವನಿ
July 20, 2026
0

ಕೊಪ್ಪಳ: ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದು, ಬಹುತೇಕ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸುತ್ತಿದೆ. ಸಮರ್ಪಕ ಮಳೆಯ ಕೊರತೆಯಿಂದ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು,...

Read moreDetails
ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ: ಸದನದ ಬಾವಿಗಿಳಿದು ಪ್ರತಿಭಟನೆ

ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ: ಸದನದ ಬಾವಿಗಿಳಿದು ಪ್ರತಿಭಟನೆ

July 20, 2026
ದಾಂಡೇಲಿಯಲ್ಲಿ ಜಿಪ್‌ಲೈನ್‌ ದುರಂತ: ಪ್ರವಾಸಿಗನ ಸ್ಥಿತಿ ಚಿಂತಾಜನಕ

ದಾಂಡೇಲಿಯಲ್ಲಿ ಜಿಪ್‌ಲೈನ್‌ ದುರಂತ: ಪ್ರವಾಸಿಗನ ಸ್ಥಿತಿ ಚಿಂತಾಜನಕ

July 20, 2026
FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

July 20, 2026
Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ

Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ

July 20, 2026
Next Post
ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮೊಟ್ಟೆಗೆ ಬ್ರೇಕ್? ಮಕ್ಕಳ ಆರೋಗ್ಯಕ್ಕಿಂತ ರಾಜಕೀಯವೇ ಮುಖ್ಯವೇ..?

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮೊಟ್ಟೆಗೆ ಬ್ರೇಕ್? ಮಕ್ಕಳ ಆರೋಗ್ಯಕ್ಕಿಂತ ರಾಜಕೀಯವೇ ಮುಖ್ಯವೇ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!