• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

SSLC ಫಲಿತಾಂಶ ಸುಧಾರಣೆಗೆ ಮುಂದಾದ ಚಿಕ್ಕೋಡಿ ಡಿಡಿಪಿಐ : ಸೀತಾರಾಮು ವಿಶೇಷ ಪ್ಲ್ಯಾನ್‌ ಏನು..?

ವಿದ್ಯಾರ್ಥಿಗಳ ಮನೆ ಮನೆಗೆ ಭೇಟಿ ನೀಡಿ ಓದಿನ ಬಗ್ಗೆ ಮಾಹಿತಿ ಪಡೆಯುತ್ತಿರುವ ಉಪನಿರ್ದೇಶಕ ಸೀತಾರಾಮು ಕಾರ್ಯಕ್ಕೆ ಪೋಷಕರ ಮೆಚ್ಚುಗೆ..

ಪ್ರತಿಧ್ವನಿ by ಪ್ರತಿಧ್ವನಿ
February 25, 2026
in Top Story, ಇದೀಗ, ಕರ್ನಾಟಕ, ಸ್ಟೂಡೆಂಟ್‌ ಕಾರ್ನರ್
0
SSLC ಫಲಿತಾಂಶ ಸುಧಾರಣೆಗೆ ಮುಂದಾದ ಚಿಕ್ಕೋಡಿ ಡಿಡಿಪಿಐ : ಸೀತಾರಾಮು ವಿಶೇಷ ಪ್ಲ್ಯಾನ್‌ ಏನು..?
Share on WhatsAppShare on FacebookShare on Telegram

ಪ್ರತಿಧ್ವನಿ ವಿಶೇಷ ವರದಿ..

ADVERTISEMENT

ಬೆಂಗಳೂರು : ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿವೆ. ಹೀಗಾಗಿ ಬೆಳಗಾವಿಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಫಲಿತಾಂಶ ಸುಧಾರಣೆಗೆ ಉಪನಿರ್ದೇಶಕರಾದ ಸೀತಾರಾಮ ಅವರು ವಿಶೇಷ ಪ್ರಯತ್ನದ ಜೊತೆಗೆ ಮಾದರಿ ನಡೆಗೆ ಮುಂದಾಗಿದ್ದಾರೆ.

Vinay kumar G B Exlusive podcast :  ಅಲ್ಲಿ ಕಾಲೆಳೆಯೋದು, ಬೆಳೆಯೋರನ್ನು ತುಳಿಯೋದೆ ಜಾಸ್ತಿ   #pratidhvani

ಮಾರ್ಚ್ 16ರಿಂದ ಆರಂಭವಾಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಈಗಿನಿಂದಲೇ ವಿದ್ಯಾರ್ಥಿಗಳ ತಯಾರಿ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದಾರೆ. ತಾವೇ ಖುದ್ದಾಗಿ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಪರೀಕ್ಷೆ ಸಿದ್ಧತೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಅವರಿಗೆ ಆತ್ಮಸ್ಥೈರ್ಯ ಹಾಗೂ ಪರೀಕ್ಷೆ ಎದುರಿಸುವ ಕುರಿತು ಮಾರ್ಗದರ್ಶನ ಮಾಡುತ್ತಿದ್ದಾರೆ. ಕಚೇರಿಯ ಅವಧಿಯ ಬಳಿಕವೂ ಸಂಜೆ 6 ರಿಂದ  ರಾತ್ರಿ 9 ಗಂಟೆಯವರೆಗೆ ಮನೆ ಮನೆ ಭೇಟಿಯ ವಿನೂತನ ಕಾರ್ಯಕ್ರಮದಿಂದ ಸೀತಾರಾಮು ಎಲ್ಲರ ಗಮನ ಸೆಳೆಯುವಂತೆ ಮಾಡುತ್ತಿದ್ದಾರೆ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳ ಓದಿಗೆ ಅಡಚಣೆಯಾಗಬಾರದು ಹಾಗೂ ಸರಾಗವಾಗಿ ಓದಿಕೊಳ್ಳಲು ಸಾಧ್ಯವಾಗುವಂತೆ ವಿಶೇಷ ಕೊಠಡಿಗಳ ವ್ಯವಸ್ಥೆ ಮಾಡಿ, ಅಲ್ಲಿ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲ ಮಾಡಿಕೊಡುತ್ತಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು ?

ಪ್ರಮುಖವಾಗಿ ಪ್ರತಿಯೊಂದು ಗ್ರಾಮದಲ್ಲಿಯೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಯಾವುದೇ ಅನಾನುಕೂಲ ಉಂಟಾಗಬಾರದು ಎಂಬ ಉದ್ದೇಶದಿಂದ ಉಪನಿರ್ದೇಶಕರು ಈ ಎಲ್ಲ ಕ್ರಮಗಳನ್ನು ಕೈಗೊಂಡಿದ್ದಾರೆ. ವಿದ್ಯಾರ್ಥಿಗಳ ಪೋಷಕರನ್ನು ಭೇಟಿಯಾಗಿ ಅವರ ದಿನನಿತ್ಯದ ಚಟುವಟಿಕೆಗಳು, ಓದಿನ ಕುರಿತು ಸಂಪೂರ್ಣ ಮಾಹಿತಿ ಪಡೆದು ಉತ್ತಮ ಓದಿಗಾಗಿ ಮಕ್ಕಳನ್ನು ಪ್ರೇರೇಪಿಸಿ ಎಂದು ಸಲಹೆ ನೀಡುತ್ತಿದ್ದಾರೆ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ರಾಯಬಾಗ, ಗೋಕಾಕ, ಕಾಗವಾಡ, ಅಥಣಿ, ನಿಪ್ಪಾಣಿ ಹೀಗೆ ಒಟ್ಟು ಎಂಟು ತಾಲೂಕುಗಳಿವೆ. ಈ ಬಾರಿ ಒಟ್ಟು 621 ಪ್ರೌಢಶಾಲೆಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಜ್ಜಾಗಿವೆ. 2025-2026ನೇ ಸಾಲಿನಲ್ಲಿ ಒಟ್ಟು 47,540 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.
ಹೀಗೆ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವಂತೆ ಹುರಿದುಂಬಿಸುತ್ತಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯು ಫಲಿತಾಂಶದಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿ ಇರಬೇಕು ಎಂಬ ಗುರಿಯಿಂದ ಹಗಲಿರುಳೆನ್ನದೆ ತಮ್ಮ ಕಾರ್ಯ ನಡೆಸುತ್ತಿದ್ದಾರೆ. ಹೀಗಾಗಿ ಸೀತಾರಾಮ ಅವರ ತುಡಿತ ಹಾಗೂ ಶೈಕ್ಷಣಿಕ ಕಾಳಜಿಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇವರ ಹೊಸ ಮಾದರಿಯ ಪರಿಕಲ್ಪನೆಗೆ ಇಲಾಖೆಯ ಇತರ ಅಧಿಕಾರಿಗಳು ಹಾಗೂ ಚಿಕ್ಕೋಡಿಯ ಉಪವಿಭಾಗಾಧಿಕಾರಿಗಳು ಕೂಡ ಸಾಥ್‌ ನೀಡುತ್ತಿದ್ದಾರೆ.
ಈ ಹಿಂದೆಯೂ ಶ್ರಮಿಸಿದ್ದ ಹಂಚಾಟೆ..
ಈ ಹಿಂದಿನ ಉಪನಿರ್ದೇಶಕರಾಗಿದ್ದ ಮೋಹನ್‌ ಕುಮಾರ್‌ ಹಂಚಾಟೆ ಅವರೂ ಕೂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಿಕ್ಕೋಡಿ ಜಿಲ್ಲೆ ಉತ್ತಮವಾದ ಸಾಧನೆ ಮಾಡುವಂತೆ ನಿರಂತರವಾಗಿ ಶ್ರಮಿಸಿರುವುದನ್ನು ಸ್ಮರಿಸಬಹುದು.
Tags: Belagavi newsChikkodi Educatin districtChikkodi newsDDPI ChikkodiGovernment of KarnatakaKarnatkaka Education DepartmentMadhu BangarappaPratidhvaniSeetaramu DDPISSLC Exam 2026SSLC Result
Previous Post

ಬಿಎಸ್‌ವೈ ಅದ್ಧೂರಿ ಹುಟ್ಟುಹಬ್ಬಕ್ಕೆ ಶಿಕಾರಿಪುರ ಸಜ್ಜು: ಬಿಜೆಪಿ ಶಕ್ತಿ ಪ್ರದರ್ಶನದ ಸುಳಿವು

Next Post

ತಳವಾರ ಸಮಾಜಕ್ಕೆ ಎಸ್.ಟಿ ಪತ್ರ ನೀಡುವಲ್ಲಿ ವಿಳಂಬ: ಸರ್ಕಾರಕ್ಕೆ ಖಡಕ್‌ ಎಚ್ಚರಿಕೆ

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
Next Post
ತಳವಾರ ಸಮಾಜಕ್ಕೆ ಎಸ್.ಟಿ ಪತ್ರ ನೀಡುವಲ್ಲಿ ವಿಳಂಬ: ಸರ್ಕಾರಕ್ಕೆ ಖಡಕ್‌ ಎಚ್ಚರಿಕೆ

ತಳವಾರ ಸಮಾಜಕ್ಕೆ ಎಸ್.ಟಿ ಪತ್ರ ನೀಡುವಲ್ಲಿ ವಿಳಂಬ: ಸರ್ಕಾರಕ್ಕೆ ಖಡಕ್‌ ಎಚ್ಚರಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada