• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮಹಾರಾಷ್ಟ್ರ | ಕೋವಿಡ್‌ ಲಾಕ್‌ಡೌನ್‌ ನಂತರ ರಾಜ್ಯದಲ್ಲಿ ಬಾಲ್ಯ ವಿವಾಹ ಹೆಚ್ಚಳ ; ಮಹಿಳಾ ಆಯೋಗ

ಪ್ರತಿಧ್ವನಿ by ಪ್ರತಿಧ್ವನಿ
August 29, 2023
in ಇದೀಗ, ದೇಶ
0
ಮಹಾರಾಷ್ಟ್ರ
Share on WhatsAppShare on FacebookShare on Telegram

ಕೋವಿಡ್ ಲಾಕ್ಡೌನ್ ನಂತರ ಮಹಾರಾಷ್ಟ್ರದಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಾಗಿದೆ ಎಂದು ಮಹಾರಾಷ್ಟ್ರ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಹೇಳಿದ್ದಾರೆ.

ADVERTISEMENT

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಚಕಂಕ, “ಲಾತೂರ್ ಜಿಲ್ಲೆ ಒಂದರಲ್ಲೇ ಸುಮಾರು 37 ಬಾಲ್ಯ ವಿವಾಹಗಳನ್ನು ತಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿವೆ” ಎಂದು ಹೇಳಿದರು.

“ಬಾಲ್ಯವಿವಾಹ ತಡೆಗಟ್ಟುವ ಸಲುವಾಗಿ ಕಠಿಣ ಕ್ರಮಗಳನ್ನು ಜಾರಿಗೊಳಿಸಬೇಕು. ಇದು ಗ್ರಾಮಸಭೆಯಿಂದಲೇ ಪ್ರಾರಂಭವಾಗಬೇಕು. ಮದುವೆಯ ಆಮಂತ್ರಣ ಪತ್ರ ಮುದ್ರಿಸುವ ಘಟಕಗಳಿಂದ ಹಿಡಿದು ಬಾಲ್ಯವಿವಾಹದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಮಕ್ಕಳು ಮತ್ತು ಪೋಷಕರ ನಡುವಿನ ಸಂವಹನ ಕೊರತೆಯೇ (communication gap) ಮಕ್ಕಳು ಪ್ರೀತಿ, ಪ್ರೇಮದಂತಹ ಮೋಹಕ್ಕೆ ಬೀಳಲು ಕಾರಣವಾಗಿದೆ. ಮೊಬೈಲ್ಗಳು ಸಂವಹನ ಕೊರತೆಯನ್ನು ಇನ್ನಷ್ಟು ಹೆಚ್ಚು ಮಾಡಿವೆ. ಸಂವಹನ ಕೊರತೆ ಬಾಲ್ಯವಿವಾಹ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ’ ಎಂದು ಹೇಳಿದರು.

‘ಆಯೋಗದ ‘ಮಹಿಳಾ ಆಯೋಗ್ ಆಪ್ಪಾ ದಾರಿ’ ಉಪಕ್ರಮದಡಿಯಲ್ಲಿ 28 ಜಿಲ್ಲೆಗಳ ಸುಮಾರು 18,000 ದೂರುಗಳನ್ನು ಪರಿಹರಿಸಲಾಗಿದೆ. ಬಾಲ್ಯವಿವಾಹ ತಡೆಗಟ್ಟುವ ವಿಷಯದಲ್ಲಿ ‘ದಾಮಿನಿ ಸ್ಕ್ಯಾಡ್’ ಪೊಲೀಸರ ಸಹಕಾರ ಬೇಕಿದ್ದು, ಹೆಣ್ಣು ಮಕ್ಕಳ ಜೊತೆ ಸಂವಹನ ನಡೆಸುವ ಅಗತ್ಯವಿದೆ’ ಎಂದು ಹೇಳಿದರು.

ಬಾಲ್ಯವಿವಾಹಗಳ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಅಂಕಿ ಅಂಶಗಳನ್ನು ಮಹಿಳಾ ಅಯೋಗ ನೀಡಿಲ್ಲ.

Tags: Child MarriageCovidLockdownMaharashtraMaharashtra Women Commissionಬಾಲ್ಯ ವಿವಾಹಮಹಾರಾಷ್ಟ್ರಮಹಾರಾಷ್ಟ್ರ ಮಹಿಳಾ ಆಯೋಗಲಾಕ್‌ಡೌನ್‌
Previous Post

ಓಣಂ ಹಬ್ಬಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಶುಭಾಶಯ

Next Post

35ಎ ವಿಧಿ ನಾಗರಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಿದೆ: ಸಿಜೆಐ ಡಿ.ವೈ.ಚಂದ್ರಚೂಡ್

Related Posts

543 – ಯಥಾಸ್ಥಿತಿಯಲ್ಲಿ ಏಕೆ ಉಳಿಯಬೇಕು?
Top Story

543 – ಯಥಾಸ್ಥಿತಿಯಲ್ಲಿ ಏಕೆ ಉಳಿಯಬೇಕು?

by ಪ್ರತಿಧ್ವನಿ
August 31, 2026
0

ಮೂಲ : ಎಸ್ ವೈ ಖುರೇಷಿ ಕನ್ನಡಕ್ಕೆ : ನಾ ದಿವಾಕರ (ಮೂಲ : Why 543 should remain 543 – ಎಸ್ ವೈ ಖುರೇಷಿ...

Read moreDetails
ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

August 30, 2026
ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**

ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**

August 27, 2026
ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

August 27, 2026
2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ

2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ

August 27, 2026
Next Post
ಡಿ.ವೈ.ಚಂದ್ರಚೂಡ್‌

35ಎ ವಿಧಿ ನಾಗರಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಿದೆ: ಸಿಜೆಐ ಡಿ.ವೈ.ಚಂದ್ರಚೂಡ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada