• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಕ್ಕಳ ದಿನಾಚರಣೆ: ಮಕ್ಕಳೊಂದಿಗೆ ಉಪಮುಖ್ಯಮಂತ್ರಿಗಳ ಸಂವಾದ!

ಪ್ರತಿಧ್ವನಿ by ಪ್ರತಿಧ್ವನಿ
November 13, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಕ್ಕಳ ಸಂವಾದವನ್ನು ನ.14ರಂದು ಆಯೋಜಿಸಲಾಗಿದೆ.

ADVERTISEMENT

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ನವೆಂಬರ್ 14 ರಂದು ಬೆಳಿಗ್ಗೆ 9 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ: 334, ಸಮ್ಮೇಳನ ಸಭಾಂಗಣದಲ್ಲಿ ಈ ಸಂವಾದ ಏರ್ಪಡಿಸಲಾಗಿದೆ.

ಈ ಸಂವಾದದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇನ್ನೂ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಮಕ್ಕಳ ದಿನಾಚರಣೆಯಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಸ್ಮರಿಸುವುದರ ಜೊತೆಗೆ, ಭವಿಷ್ಯದ ಕರ್ನಾಟಕದ ನಿರ್ಮಾಣಕ್ಕೆ ಮಕ್ಕಳಿಂದ ಸಲಹೆಗಳನ್ನು ಪಡೆಯುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ಸರ್ಕಾರಿ ಶಾಲೆಗಳ ಮಕ್ಕಳನ್ನು ಈ ಸಂವಾದಕ್ಕೆ ಆಹ್ವಾನಿಸಲಾಗಿದೆ. ಭವಿಷ್ಯದ ಪ್ರಜೆಗಳಾದ ಇಂದಿನ ಮಕ್ಕಳೊಂದಿಗೆ ಭವಿಷ್ಯದ ಕರ್ನಾಟಕಕ್ಕಾಗಿ ಸಂವಾದ ನಡೆಸಿ, ಅವರಿಂದ ಬರುವ ಅಮೂಲ್ಯ ಸಲಹೆಗಳನ್ನು ಮುಂದಿನ ದಿನಗಳಲ್ಲಿ ಸರ್ಕಾರ ರೂಪಿಸುವ ಯೋಜನೆಗಳಲ್ಲಿ ಅಳವಡಿಸಿಕೊಳ್ಳುವ ಉದ್ದೇಶದೊಂದಿಗೆ ಈ ಸಂವಾದ ಏರ್ಪಡಿಸಲಾಗಿದೆ.

Tags: BJPchildrens dayCongress PartyDK ShivakumarMadhu BangarappaNovember 14ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಿಖಿಲ್‌ ಕುಮಾರಸ್ವಾಮಿ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್

Next Post

ರಾಜ್ಯದಲ್ಲಿ ಉಪಚುನಾವಣೆ ಮತದಾನ ಅಂತ್ಯ – ಎಲ್ಲೆಲ್ಲಿ ಎಷ್ಟೆಷ್ಟು ಮತದಾನ ?! ಇಲ್ಲಿದೆ ವಿವರ ! 

Related Posts

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..
Top Story

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..

by ಪ್ರತಿಧ್ವನಿ
May 17, 2026
0

ಬೆಂಗಳೂರು : ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದ ಐಪಿಎಲ್​ 2026ರ 61ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವಿನ ರಣಕೇಕೆ ಹಾಕಿದೆ...

Read moreDetails
ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

May 17, 2026
ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

May 17, 2026
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
Next Post
ರಾಜ್ಯದಲ್ಲಿ ಉಪಚುನಾವಣೆ ಮತದಾನ ಅಂತ್ಯ – ಎಲ್ಲೆಲ್ಲಿ ಎಷ್ಟೆಷ್ಟು ಮತದಾನ ?! ಇಲ್ಲಿದೆ ವಿವರ ! 

ರಾಜ್ಯದಲ್ಲಿ ಉಪಚುನಾವಣೆ ಮತದಾನ ಅಂತ್ಯ - ಎಲ್ಲೆಲ್ಲಿ ಎಷ್ಟೆಷ್ಟು ಮತದಾನ ?! ಇಲ್ಲಿದೆ ವಿವರ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada