ಪ್ರತಿಧ್ವನಿ ಇಂಪ್ಯಾಕ್ಟ್‌; ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್‌ ಬಂಧನ

ADVERTISEMENT ಮತದಾರರ ದತ್ತಾಂಶ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬೆಳಿಕೆಗೆ ಬರುತ್ತಿದ್ದಂತೆ ತಲೆಮಾರಿಸಿಕೊಂಡಿದ್ದ ಆರೋಪಿಗೆ ಪೊಲೀಸರು ಬಲೆ ಬೀಸಿದ್ದರು ಮತ್ತು ಬಂಧನಕ್ಕೆ ವಿಶೇಷ ತಂಡವನ್ನ ರಚಿಸಿದ್ದರು. ಭಾನುವಾರ ತಡರಾತ್ರಿ ನಗರದ ಹೊರವಲಯದಲ್ಲಿ ಹಲಸೂರು ಗೇಟ್‌ ಪೊಲೀಸರು ರವಿಕುಮಾರ್‌ನನ್ನು ವಶಕ್ಕೆ ಪಡೆದಿದ್ದಾರೆ. ತಲೆಮಾರಿಸಿಕೊಂಡಿದ್ದ ಆರೋಪಿಯೂ ತುಮಕೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೊದಲು ರವಿಕುಮಾರ್‌ ಪತ್ನಿ ಐಶ್ವರ್ಯಾ ಹಾಗೂ … Continue reading ಪ್ರತಿಧ್ವನಿ ಇಂಪ್ಯಾಕ್ಟ್‌; ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್‌ ಬಂಧನ