• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಗಾಲ್ವಾನ್ ಘರ್ಷಣೆಯಲ್ಲಿ ತನ್ನ ಸೈನಿಕರು ಮೃತಪಟ್ಟಿರುವುದನ್ನು ಒಪ್ಪಿಕೊಂಡ ಚೀನಾ

by
April 20, 2021
in ವಿದೇಶ
0
ಗಾಲ್ವಾನ್ ಘರ್ಷಣೆಯಲ್ಲಿ ತನ್ನ ಸೈನಿಕರು ಮೃತಪಟ್ಟಿರುವುದನ್ನು ಒಪ್ಪಿಕೊಂಡ ಚೀನಾ
Share on WhatsAppShare on FacebookShare on Telegram

ಕಳೆದ ವರ್ಷ ಜೂನ್ 15 ರಂದು ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಸೇನಾಪಡೆಯೊಂದಿಗೆ ನಡೆದ ಸಂಘರ್ಷದಲ್ಲಿ ಸಾವು ನೋವು ಉಂಟಾಗಿರುವುದನ್ನು ಇದೇ ಮೊದಲ ಬಾರಿಗೆ ಚೀನಾ ಒಪ್ಪಿಕೊಂಡಿದೆ.

ADVERTISEMENT

ಪೂರ್ವ ಲಡಾಕ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಸೇನಾ ಪಡೆಯೊಂದಿಗೆ ನಡೆದ ಸಂಘರ್ಷದಲ್ಲಿ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಯ (ಪಿಎಲ್‌ಎ) 5 ಮಿಲಿಟರಿ ಅಧಿಕಾರಿಗಳು ಮತ್ತು ಸೈನಿಕರು ಮೃತಪಟ್ಟಿರುವದಾಗಿ ಅಧಿಕೃತವಾಗಿ ಪಿಎಲ್‌ಎ ಒಪ್ಪಿಕೊಂಡಿದೆ.

ಒಪ್ಪಂದವನ್ನು ಉಲ್ಲಂಘಿಸಿ ಚೀನಾದ ಕಡೆಗೆ ದಾಟಿ ಬಂದ ಭಾರತೀಯ ಸೈನ್ಯದ ವಿರುದ್ಧದ ತೀವ್ರ ಹೋರಾಟದಲ್ಲಿ ಚೆನ್ ಹಾಂಗ್‌ಜುನ್, ಚೆನ್ ಕ್ಸಿಯಾಂಗ್‌ರಾಂಗ್, ಕ್ಸಿಯಾವೋ ಸಿಯುವಾನ್ ಮತ್ತು ವಾಂಗ್ ಝೌರಾನ್ ಮೃತಪಟ್ಟಿದ್ದಾರೆ ಎಂದು ಚೀನಾದ ಪತ್ರಿಕೆ ದ ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಗಾಲ್ವಾನ್ ಕಣಿವೆಯಲ್ಲಿ ಕಳೆದ ವರ್ಷ ಜೂನ್ 15ರಂದು ನಡೆದ ಸಂಘರ್ಷದಲ್ಲಿ ಭಾರತದ ಒಟ್ಟು 20 ಮಂದಿ ಯೋಧರು ಹುತಾತ್ಮರಾಗಿದ್ದರು. ಚೀನಾದ ಕಡೆಯಿಂದಲೂ ಸರಿಸುಮಾರುಯ ಇಷ್ಟೇ ಪ್ರಮಾಣದ ಅಥವಾ ಇದಕ್ಕಿಂತಲೂ ಹೆಚ್ಚು ಸೈನಿಕರ ಮರಣ ಸಂಭವಿಸಿರಬಹುದೆಂದು ಹೇಳಲಾಗಿತ್ತು. ಅದಾಗ್ಯೂ, ಚೀನಾ ಇದುವರೆಗೂ ಗಾಲ್ವಾನ್ ಕಣಿವೆ ಸಂಘರ್ಷದಲ್ಲಿ ತನ್ನ ಕಡೆಯಲ್ಲಿ ಆಗಿರುವ ಸಾವು ನೋವುಗಳನ್ನು ಒಪ್ಪಿಕೊಂಡಿರಲಿಲ್ಲ. ಇತ್ತೀಚೆಗಷ್ಟೇ ರಷ್ಯಾದ ಸುದ್ದಿ ಸಂಸ್ಥೆ ಟಾಸ್ ಗಲ್ವಾನ್ ಕಣಿವೆಯಲ್ಲಿ 45 ಮಂದಿ ಚೀನಾದ ಸೈನಿಕರು ಮೃತಪಟ್ಟಿದ್ದಾರೆ ಎಂದು ಹೇಳಿರುವುದನ್ನು ಭಾರತದ ಸೇನಾ ಕಮಾಂಡರ್ ಉಲ್ಲೇಖಿಸಿದ ನಂತರ ಚೀನಾ ಬಹಿರಂಗವಾಗಿ ಇಂದು ಒಪ್ಪಿಕೊಂಡಿದೆ.

Previous Post

ನರೇಂದ್ರ ಮೋದಿಯವರ ಮೇಲೆ ಭರವಸೆ ಇಟ್ಟುಕೊಂಡಿದ್ದೆ, ಆದರೆ ಎಲ್ಲಾ ಹುಸಿಯಾಯಿತು – ಶಂಕರ ಬಿದರಿ

Next Post

ದಿಶಾ ರವಿ ಬಂಧನ: ದೆಹಲಿ ಪೊಲೀಸರ ಕ್ರಮವನ್ನು ಸಮರ್ಥಿಸಿದ ಅಮಿತ್ ಶಾ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ವಿದೇಶ

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

by ಪ್ರತಿಧ್ವನಿ
April 27, 2026
0

 ಅಮೆರಿಕದಲ್ಲಿ H-1B ವೀಸಾ ನೀತಿಯನ್ನು ಕಠಿಣಗೊಳಿಸುವ ನಿಟ್ಟಿನಲ್ಲಿ ರಿಪಬ್ಲಿಕನ್ ಶಾಸಕರ ಗುಂಪೊಂದು ಹೊಸ ಮಸೂದೆಯನ್ನು ಮಂಡಿಸಿದ್ದು, ಇದು ವಿದೇಶಿ ಉದ್ಯೋಗಿಗಳ, ವಿಶೇಷವಾಗಿ ಭಾರತೀಯರ ನಡುವೆ ಆತಂಕವನ್ನು ಹೆಚ್ಚಿಸಿದೆ.ಅರಿಜೋನಾ...

Read moreDetails
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
Next Post
ದಿಶಾ ರವಿ ಬಂಧನ: ದೆಹಲಿ ಪೊಲೀಸರ ಕ್ರಮವನ್ನು ಸಮರ್ಥಿಸಿದ ಅಮಿತ್ ಶಾ

ದಿಶಾ ರವಿ ಬಂಧನ: ದೆಹಲಿ ಪೊಲೀಸರ ಕ್ರಮವನ್ನು ಸಮರ್ಥಿಸಿದ ಅಮಿತ್ ಶಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada