• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾರತದ ವಿದ್ಯುತ್‌ ಸ್ಥಾವರಗಳಲ್ಲಿ ಚೀನಾದ ಗುಪ್ತಚರದ ಕ್ಯಾಮರಾ: ಅಮೆರಿಕ ಬಹಿರಂಗ

Any Mind by Any Mind
April 7, 2022
in ದೇಶ
0
ಗಡಿ ವಿವಾದ : ಹೊಸ ಕಾನೂನು ರೂಪಿಸಿದ ಚೀನಾ ; ಮೋದಿ ಸರ್ಕಾರ ಹೇಳಿದ್ದೇನು?
Share on WhatsAppShare on FacebookShare on Telegram

ಭಾರತದ ವಿದ್ಯುತ್‌ ಸ್ಥಾವರಗಳ ಮೇಲೆ ನಿಗಾ ವಹಿಸಲು ಚೀನಾ ಅತ್ಯಾಧುನಿಕ ಕ್ಯಾಮರಾಗಳ ಮೂಲಕ ಗುಪ್ತಚಾರಿಕೆ ನಡೆಸುತ್ತಿದೆ ಎಂದು ಅಮೆರಿಕದ ಸೈಬರ್‌ ಕ್ರೈಂ ತನಿಖಾ ಸಂಸ್ಥೆ ಬಹಿರಂಗಪಡಿಸಿದೆ.

ADVERTISEMENT

ಚೀನಾದ ಜೊತೆಗೆ ಸಂಪರ್ಕ ಹೊಂದಿರುವ ಖಾಸಗಿ ಗುಪ್ತಚರ ಸಂಸ್ಥೆಗಳು ಉತ್ತರ ಭಾರತದ ಕನಿಷ್ಠ ೭ ರಾಜ್ಯಗಳ ವಿದ್ಯುತ್‌ ಸ್ಥಾವರಗಳ ಮೇಲೆ ಕಣ್ಣಟ್ಟಿವೆ ಎಂದು ಅಮೆರಿಕದ ಸಂಸ್ಥೆ ಹೇಳಿದೆ.

ಈ ಗೌಪ್ಯ ಕ್ಯಾಮರಾಗಳು ವಿದ್ಯುತ್‌ ಘಟಕಗಳು ಹೇಗೆ ಕಾರ್ಯ ನಿರ್ವಹಿಸುತ್ತಿವೆ. ಹೇಗೆ ಸಮಯ ಪರಿಪಾಲನೆ ಮಾಡಲಾಗುತ್ತದೆ ಮುಂತಾದ ವಿಷಯಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ.

ಉತ್ತರ ಭಾರತದ ಅದರಲ್ಲೂ ಚೀನಾಗೆ ಹೊಂದಿಕೊಂಡಿರುವ ಭಾರತದ ಗಡಿ ಪ್ರದೇಶವಾದ ಲಡಾಖ್‌ ಮುಂತಾದೆಡೆ ವಿದ್ಯುತ್‌ ಸರಬರಾಜು ಕುರಿತು ಚೀನಾ ಹೆಚ್ಚು ಗಮನ ಹರಿಸಿದೆ ಎಂದು ಹೇಳಲಾಗಿದೆ.

Tags: ChinaIndiaPower grid
Previous Post

ಮೂವರು ಸಾಧಕರಿಗೆ ಹಂಪಿ ಕನ್ನಡ ವಿವಿಯ ನಾಡೋಜ ಗೌರವ ಪದವಿ

Next Post

OH MY LOVE ಚಿತ್ರದ ಮೊದಲ ಲಿರಿಕಲ್ ಸಾಂಗ್ ರಿಲೀಸ್‌ ಮಾಡಿದ ಉಪೇಂದ್ರ!

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
OH MY LOVE  ಚಿತ್ರದ ಮೊದಲ ಲಿರಿಕಲ್ ಸಾಂಗ್ ರಿಲೀಸ್‌ ಮಾಡಿದ ಉಪೇಂದ್ರ!

OH MY LOVE ಚಿತ್ರದ ಮೊದಲ ಲಿರಿಕಲ್ ಸಾಂಗ್ ರಿಲೀಸ್‌ ಮಾಡಿದ ಉಪೇಂದ್ರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!