• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 

Chetan by Chetan
September 3, 2025
in Top Story, ದೇಶ, ವಿದೇಶ
0
ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 
Share on WhatsAppShare on FacebookShare on Telegram

SCO ವೇದಿಕೆಯ ಮೂಲಕ ಈಗಾಗಲೇ ಭಾರತ (india), ರಷ್ಯಾ (Russia)ಮತ್ತು ಚೀನಾ (China) ಒಟ್ಟಾಗಿ ವಿಶ್ವದ ದೊಡ್ಡಣ ಅಮೆರಿಕಾಗೆ ಪರೋಕ್ಷ ಸಂದೇಶ ರವಾನಿಸಿದ್ದು, ಈ ಬೆನ್ನಲ್ಲೇ ಇಂದು (ಸೆ.3) ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ನಡೆಸಲಾಗಿದೆ.ಇಂದು ನಡೆಯುತ್ತಿರೋ ವಿಮೋಚನಾ ದಿನಾಚರಣೆಯಲ್ಲಿ ಡ್ರ್ಯಾಗನ್ ರಾಷ್ಟ್ರ ಚೀನಾ ಅಮೆರಿಕಾಗೆ ನೇರ ಸಂದೇಶ ರವಾನೆ ಮಾಡಿದೆ.

ADVERTISEMENT

ಹೀಗಾಗಿ ಚೀನಾ ತನ್ನಲ್ಲಿರುವ ಅತ್ಯಾಧುನಿಕ ಯುದ್ದ ಶಸ್ತ್ರಾಸ್ತಗಳು ಮತ್ತು ಕ್ಷಿಪಣಿಗಳನ್ನ ಪರೇಡ್ ನಲ್ಲಿ ತಂದು ಇಡೀ ವಿಶ್ವದ ಮುಂದೆ ಪ್ರದರ್ಶಿಸಿದೆ. DF-5C ಇಂಟರ್ಕಾಂಟಿನೆಂಟಲ್ ಸ್ಟ್ರಾಟೆಜಿಕ್ ನ್ಯೂಕ್ಲಿಯರ್ ಕ್ಷಿಪಣಿಯನ್ನ ಚೀನಾ ಪ್ರದರ್ಶನ ಮಾಡಿದೆ. ತಜ್ಞರ ಪ್ರಕಾರ, ಈ ಕ್ಷಿಪಣಿ 20,000 ಕಿ.ಮೀ.ಗಿಂತ ಹೆಚ್ಚಿನ ವ್ಯಾಪ್ತಿಯನ್ನು ಹೊಂದಿದ್ದುವಿವಿಧ ಉಡಾವಣಾ ವಿಧಾನಗಳನ್ನು ಹೊಂದಿದೆ. 

 ಇದರಿಂದಾಗಿ DF-5C ವಿರುದ್ಧ ರಕ್ಷಣೆ ಹೆಚ್ಚು ಕಷ್ಟಕರವಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಉತ್ತರ ಕೊರಿಯಾ ಕಿಮ್ ಜಾಂಗ್ ಉನ್ ಮತ್ತು ರಷ್ಯಾ ಅಧ್ಯಕ್ಷ ಪುಟಿನ್ ಕೂಡ ಭಾಗಿಯಾಗಿದ್ದು, ಅಮೆರಿಕಾಗೆ ನೇರ ಎಚ್ಚರಿಕೆ ರವಾನೆ ಮಾಡಿದಂತಿದೆ. 

Tags: AmericaChinaRussiaSCO
Previous Post

Namratha Gowda: “ಮಹಾನ್” ಚಿತ್ರದಲ್ಲಿ “ಬಿಗ್ ಬಾಸ್” ನಟಿ .

Next Post

DK Shivakumar: ಯುಕೆಪಿ ಹಂತ-3 ಯೋಜನೆ ಸಾಕಾರಕ್ಕೆ ಬದ್ಧ, ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ..!!

Related Posts

ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ
Top Story

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

by ಪ್ರತಿಧ್ವನಿ
April 30, 2026
0

ಬೆಂಗಳೂರು, ಏ. 29: ನಗರದಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. “ಏಳು ಮಂದಿ...

Read moreDetails
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post

DK Shivakumar: ಯುಕೆಪಿ ಹಂತ-3 ಯೋಜನೆ ಸಾಕಾರಕ್ಕೆ ಬದ್ಧ, ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!