• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Renukaswamy Murder Case: 7 ಜನರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ..!!

ಪ್ರತಿಧ್ವನಿ by ಪ್ರತಿಧ್ವನಿ
January 6, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಪ್ರಕರಣ ಸಂಬಂಧ ಸುಪ್ರಿಂ ಕೋರ್ಟ್ ಕದ ತಟ್ಟಿದ ಖಾಕಿ

ADVERTISEMENT

ಅನಿಲ್ ನಿಶಾನಿ ಎಂಬುವರಿಂದ ಅರ್ಜಿ ಸಲ್ಲಿಕೆ, ಇಂದು ಅರ್ಜಿ ಸಲ್ಲಿಕೆ ಮಾಡಿರಿವ ಅನಿಲ್ ನಿಶಾನಿ ಅರ್ಜಿಯ ಜೊತೆ ಎಲ್ಲಾ ಸೂಕ್ತ ದಾಖಲೆಗಳ ಸಲ್ಲಿಕೆ ಸರ್ಕಾರದಿಂದ ಅನುಮತಿ ಪಡೆದ ಪ್ರತಿ, ಎಸ್ ಪಿ ಪಿ ಅವರ ಓಪಿನಿಯನ್ ಹಾಗು ಪ್ರಕರಣದ ಎಲ್ಲಾ ದಾಖಲೆ ಸಲ್ಲಿಕೆ ಇನ್ನು ಹತ್ತು ದಿನಗಳಲ್ಲಿ ಪ್ರಕರಣದ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ.

ಚಿತ್ರದುರ್ಗದಿಂದ ಬೆಂಗಳೂರಿಗೆ ರೇಣುಕಾಸ್ವಾಮಿಯನ್ನು ಕರೆತಂದು ಹತ್ಯೆ ಮಾಡಿದ ಆರೋಪದಲ್ಲಿ ನಟ ದರ್ಶನ್​ ಸೇರಿ ಅವರ ಸಹಚರರು ಜೈಲು ಸೇರಿದ್ದರು. ತಿಂಗಳುಗಳ ಕಾಲ ಜೈಲು ವಾಸ ಅನುಭವಿಸಿದ್ದರು ಇತ್ತೀಚೆಗೆ ಹೈಕೋರ್ಟ್​ ಜಾಮೀನು ನೀಡಿತ್ತು.

ದರ್ಶನ್​ಗೆ ಬೆನ್ನು ನೋವು ಕಾಡುತ್ತಿದೆ. ಹೆಚ್ಚಿನ ಚಿಕಿತ್ಸೆ ಬಗ್ಗೆ ಅವರು ವೈದ್ಯರ ಜೊತೆ ಮಾತುಕತೆ ನಡೆಸಿದ್ದಾರೆ. ಈ ನಡುವೆ ದರ್ಶನ್ ಅವರಿಗೆ ಹೊಸ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಒಟ್ಟು 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ಪೊಲೀಸರು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ

ಪರಪ್ಪನ ಅಗ್ರಹಾರದಲ್ಲಿ ಜೈಲಿನ ನಿಯಮಗಳನ್ನು ಗಾಳಿಗೆ ತೂರಿದ್ದು ಬಹಿರಂಗ ಆದ ಬಳಿಕ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಕಳಿಸಿದ್ದರು. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದಾಗ ದರ್ಶನ್​ಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ನಡೆದಾಡಲು ಕೂಡ ಕಷ್ಟಪಡುತ್ತಿದ್ದರು. ಶಸ್ತ್ರ ಚಿಕಿತ್ಸೆಯ ಅಗತ್ಯ ಇದೆ ಎಂದು ವೈದ್ಯರು ಸೂಚನೆ ನೀಡಿದ್ದರು. ವರದಿಯನ್ನು ಪರಿಗಣಿಸಿ ಮಧ್ಯಂತರ ಜಾಮೀನು ನೀಡಲಾಯಿತು. ಮಧ್ಯಂತರ ಜಾಮೀನು ಅವಧಿ ಮುಗಿಯುತ್ತಿದ್ದಂತೆಯೇ ದರ್ಶನ್​ಗೆ ರೆಗ್ಯುಲರ್​ ಬೇಲ್​ ಸಿಕ್ಕಿತ್ತು.

ಜಾಮೀನು ಸಿಕ್ಕು ಸಾಕಷ್ಟು ದಿನಗಳು ಕಳೆದರೂ ಕೂಡ ದರ್ಶನ್​ ಅವರು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿಲ್ಲ. ಜಾಮೀನು ಸಿಕ್ಕ ಬಳಿಕ ಅವರು ಕೆಂಗೇರಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದರು. ಇತ್ತೀಚೆಗೆ ಅವರು ನ್ಯಾಯಾಲಯದಿಂದ ಅನುಮತಿ ಪಡೆದು ಮೈಸೂರಿನ ಆಸ್ಪತ್ರೆಗೆ ಭೇಟಿ ನೀಡಿದ್ದರು. ಅಲ್ಲದೇ, ಮೈಸೂರಿನ ಟಿ. ನರಸೀಪುರ ರಸ್ತೆಯಲ್ಲಿರುವ ಫಾರ್ಮ್​ ಹೌಸ್​ಗೂ ದರ್ಶನ್​ ತೆರಳಿದ್ದರು. ಈಗ ಕೋರ್ಟ್​ ಅನುಮತಿ ನೀಡಿದ್ದ ಅವಧಿ ಮುಕ್ತಾಯ ಆದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ವಾಪಸಾಗಿದ್ದಾರೆ. ಸುಪ್ರೀಂ ಕೋರ್ಟ್​ ನೀಡಲಿರುವ ತೀರ್ಪಿನ ಆಧಾರದ ಮೇಲೆ ದರ್ಶನ್ ಹಾಗೂ ಇತರೆ ಆರೋಪಿಗಳ ಭವಿಷ್ಯ ನಿರ್ಧಾರ ಆಗಲಿದೆ.

Tags: bailchallenging Star DarshanChitradurgaCommissionerDarshanhigh courtPavithra GowdaPolice commisiioneRenukaswamy Murder CaseSPPsupreme court
Previous Post

ಗೃಹಲಕ್ಷ್ಮಿ’ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ”; ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಗ್ಯಾರಂಟಿ ಭರವಸೆ ಪ್ರಕಟಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್.

Next Post

ಮಕ್ಕಳಿಗೆ ಲಿಪ್ ಸ್ಟಿಕ್ ಹಚ್ಚುವುದರಿಂದ ಈ ಸಮಸ್ಯೆಗಳು ಎದುರಾಗುವುದು ಖಂಡಿತ.!

Related Posts

“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”
ವಿಶೇಷ

“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

by ಪ್ರತಿಧ್ವನಿ
April 12, 2026
0

ಭಾರತೀಯ ಸಂಗೀತ ಲೋಕದ ದಿಗ್ಗಜ ಗಾಯಕಿ Asha Bhosle ಅವರು 92ನೇ ವಯಸ್ಸಿನಲ್ಲಿ ನಿಧನರಾಗಿರುವುದು ಸಂಗೀತ ಕ್ಷೇತ್ರಕ್ಕೆ ಅಪಾರ ನಷ್ಟ ತಂದಿದೆ. ಅವರ ಅದ್ಭುತ ಸಂಗೀತ ಸಾಧನೆಯ...

Read moreDetails
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post
ಮಕ್ಕಳಿಗೆ ಲಿಪ್ ಸ್ಟಿಕ್ ಹಚ್ಚುವುದರಿಂದ ಈ ಸಮಸ್ಯೆಗಳು ಎದುರಾಗುವುದು ಖಂಡಿತ.!

ಮಕ್ಕಳಿಗೆ ಲಿಪ್ ಸ್ಟಿಕ್ ಹಚ್ಚುವುದರಿಂದ ಈ ಸಮಸ್ಯೆಗಳು ಎದುರಾಗುವುದು ಖಂಡಿತ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada