• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಈ ಮಸಾಲೆ ಪದಾರ್ಥಗಳನ್ನ ಬಳಸಿ.!

ಪ್ರತಿಧ್ವನಿ by ಪ್ರತಿಧ್ವನಿ
August 14, 2024
in Top Story, ಜೀವನದ ಶೈಲಿ
0
ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಈ ಮಸಾಲೆ ಪದಾರ್ಥಗಳನ್ನ ಬಳಸಿ.!
Share on WhatsAppShare on FacebookShare on Telegram

ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗಲು ನಾವು ಸೇವಿಸುವ ಆಹಾರ ಹಾಗೂ ನಮ್ಮ ಲೈಫ್ ಸ್ಟೈಲ್ ಪ್ರಮುಖ ಕಾರಣವಾಗಿರುತ್ತದೆ. ಕೊಲೆಸ್ಟ್ರಾಲ್ ಇಂದ ನಮ್ಮ ಆರೋಗ್ಯ ಹಾಗೂ ದೇಹವನ್ನ ಕಾಪಾಡಿಕೊಳ್ಳುವುದು ತುಂಬಾನೇ ಒಳ್ಳೆಯದು. ಕೊಲೆಸ್ಟ್ರಾಲ್ ಹೆಚ್ಚಾದರೆ ಸಾಕಷ್ಟು ಆರೋಗ್ಯ ಸಮಸ್ಯೆಗಳು ಎದುರಾಗುತ್ತದೆ. ವೈಟ್ಗೆ ಗೈನ್, ಬೊಜ್ಜು ಹೆಚ್ಚಾಗುತ್ತದೆ, ಚೆಸ್ಟ್ ಪೈನ್, ಹಾರ್ಟ್ ಅಟೆಟೆಕ್ ,ಸ್ಟ್ರೋಕ್ ಇವೆಲ್ಲವೂ ಕೂಡ ಕೊಲೆಸ್ಟ್ರಾಲ್ ನಿಂದ ಬರುವಂತದ್ದು.

ADVERTISEMENT

ಹಾಗಾಗಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಕೆಟ್ಟ ಕೊಲೆಸ್ಟ್ರಾಲನ್ನು ಕಡಿಮೆ ಮಾಡಿಕೊಳ್ಳಬೇಕೆಂದರೆ ನಾವು ನಮ್ಮ ಲೈಫ್ ಸ್ಟೈಲ್ ಹಾಗೂ ಆಹಾರ ಪದ್ಧತಿಯನ್ನು ಕೊಂಚಮಟ್ಟಿಗೆ ಬದಲಾಯಿಸಿಕೊಳ್ಳುವುದು ಉತ್ತಮ. ಹಾಗೂ ಮುಖ್ಯವಾಗಿ ಪ್ರತಿದಿನ ನಾವು ಸೇವಿಸುವ ಆಹಾರದಲ್ಲಿ ಈ ಮಸಾಲಾ ಪದಾರ್ಥಗಳನ್ನ ಬಳಸುವುದರಿಂದ ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತದೆ. ಹಾಗಾದ್ರೆ ಆ ಮಸಾಲಾ ಪದಾರ್ಥಗಳು ಯಾವುವು ಅನ್ನೋತರ ಮಾಹಿತಿ ಹೀಗಿದೆ

ದಾಲ್ಚಿನಿ

ದಾಲ್ಚಿನಿಯಲ್ಲಿ ಆಂಟಿ ಆಕ್ಸಿಡೆಂಟ್ ಹಾಗೂ ಆಂಟಿ ಮೈಕ್ರೋಬಿಯಲ್ ಅಂಶಗಳಿದ್ದು ಇದು ನಿಮ್ಮ ಆಂತರಿಕ ವ್ಯವಸ್ಥೆಗಳಲ್ಲಿ ಯಾವುದೇ ಅಡೆತಡೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಹಾಗೂ ಕೊಲೆಸ್ಟ್ರಾಲ್ ಅನ್ನ ಸುಧಾರಿಸಲು ಮತ್ತು ದೇಹದಲ್ಲಿ ರಕ್ತ ಸಂಚಾರವನ್ನು ಸುಧಾರಿಸಲು ಅನುವು ಮಾಡಿಕೊಡುತ್ತದೆ. ಹಾಗೂ ಮುಖ್ಯವಾಗಿ ನಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನ ಕಡಿಮೆ ಮಾಡಿ ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚು ಮಾಡುತ್ತದೆ. ಹಾಗೂ ಪ್ರತಿದಿನ ಬೆಳಗ್ಗೆ ಒಂದು ಲೋಟ ಬಿಸಿ ನೀರಿಗೆ ಸ್ವಲ್ಪ ದಾಲ್ಚಿನ್ನಿಯನ್ನು ಹಾಕಿ ಮಿಶ್ರಣ ಮಾಡಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ.

ಅರಿಶಿಣ 

ಅರಿಶಿಣದಲ್ಲಿ ಸಾಕಷ್ಟು ಆಯುರ್ವೇದ ಹಾಗೂ ಔಷಧಿ ಗುಣಗಳಿದ್ದು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಉತ್ತಮ ಮನೆಮದ್ದು ಅಥವಾ ಮಸಾಲಾ ಅಂತ ಹೇಳಿದ್ರೆ ತಪ್ಪಾಗಲ್ಲ. ಹಾಗೂ ಅರಿಶಿಣದಲ್ಲಿರುವ ಆಂಟಿ ಇನ್ಫ್ಲಮೆಟರಿ ಅಂಶಗಳು ನಮ್ಮ ರಕ್ತದಲ್ಲಿರುವ ಕೆಟ್ಟ ಕೊಲೆಸ್ಟ್ರಾಲನ್ನು ಕಡಿಮೆ ಮಾಡುತ್ತದೆ. ಪ್ರತಿ ದಿನ ನೀವು ತಯಾರಿಸುವ ಅಡುಗೆಯಲ್ಲಿ ಚಿಟಿಕೆಯಷ್ಟು ಅರಿಶಿಣವನ್ನ ಬೆರೆಸಿ ಹಾಗೂ ರಾತ್ರಿ ಮಲಗುವ ಮುನ್ನ ಒಂದು ಲೋಟ ಹಾಲಿನ ತೆರಿಗೆ ಚಿಟಿಕೆಯಷ್ಟು ಅರಿಶಿಣವನ್ನ ಬೆರೆಸಿ ಸೇವಿಸುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ.

ಬೆಳ್ಳುಳ್ಳಿ 

ಬೆಳ್ಳುಳ್ಳಿಯಲ್ಲಿ ಔಷಧಿ ಗುಣಗಳು ಹೆಚ್ಚಿದ್ದು ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳನ್ನ ನಿವಾರಣೆ ಮಾಡುವುದಕ್ಕೆ ತುಂಬಾನೇ ಒಳ್ಳೆಯದು ಹಾಗೂ ನಮ್ಮ ರಕ್ತದಲ್ಲಿರುವ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ. ಹಾಗೂ ನಾವು ಸೇವಿಸುವ ಆಹಾರದಲ್ಲಿ ಕೊಲೆಸ್ಟ್ರಾಲ್ ಜಾಸ್ತಿ ಇದ್ದರೆ ಅದನ್ನ ನಿಯಂತ್ರಿಸುವುದಕ್ಕೆ ಬೆಳ್ಳುಳ್ಳಿ ಉತ್ತಮ ಮದ್ದು.

Tags: bodycarecholesterolFoodHealthheartattack
Previous Post

ಕಲಬುರಗಿ | ಶಾಲೆಯಲ್ಲಿ ಬಾಲಕಿಯ ಅತ್ಯಾಚಾರಕ್ಕೆ ಯತ್ನ: ಆರೋಪಿ ಶಿಕ್ಷಕನ ಬಂಧನ

Next Post

ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ : ಆ.28 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ..!

Related Posts

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ
Top Story

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

by ಪ್ರತಿಧ್ವನಿ
April 11, 2026
0

ಭೂಮಿಯ ಮೇಲೆ ಹೆಚ್ಚುತ್ತಿರುವ ಮಾನವ ಜನಸಂಖ್ಯೆ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬುದು ಇತ್ತೀಚಿನ ಅಧ್ಯಯನವೊಂದರಿಂದ ಬೆಳಕಿಗೆ ಬಂದಿದೆ. ಪ್ರತಿ ವ್ಯವಸ್ಥೆಗೆ ಒಂದು ಮಿತಿ ಇರುವಂತೆ,...

Read moreDetails
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
Next Post

ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ : ಆ.28 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada