• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕ್ರಿಶ್ಚಿಯನ್ ಮತಾಂತರ ಕ್ಯಾನ್ಸರ್ ಹರಡುತ್ತಿದೆ : ಪ್ರಮೋದ್ ಮುತಾಲಿಕ್

Any Mind by Any Mind
May 18, 2022
in ಕರ್ನಾಟಕ
0
ಕ್ರಿಶ್ಚಿಯನ್ ಮತಾಂತರ ಕ್ಯಾನ್ಸರ್ ಹರಡುತ್ತಿದೆ : ಪ್ರಮೋದ್ ಮುತಾಲಿಕ್
Share on WhatsAppShare on FacebookShare on Telegram

ಮತಾಂತರ ನಿಷೇಧ ಕಾಯ್ದೆ ರಾಜ್ಯಪಾಲರು ಅಂಕಿತವನ್ನು ಹಾಕಿದ್ದಾರೆ. ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾಯ್ದೆಯನ್ನು ಸ್ವಾಗಸಿದ್ದು, ಬಹಳ ದೊಡ್ಡ ಪ್ರಮಾಣದಲ್ಲಿ ಕ್ರಿಶ್ಚಿಯನ್ ಮತಾಂತರ ಕ್ಯಾನ್ಸರ್ ಹರಡುತ್ತಿದೆ. ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಕಟ್ಟು ನಿಟ್ಡಿನ ನಿಯಮ ಹಾಕಿದ್ದು ಸ್ವಾಗತಾರ್ಹ ಈ ಕಾಯ್ದೆಯಿಂದ ಮಂತಾಂತರವನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ADVERTISEMENT

ಧಾರವಾಡದಲ್ಲಿ ಈ ಕುರಿತು ಮಾತನಾಡಿದ ಅವರು,  ರಾಜ್ಯ ಸರ್ಕಾರ ಮತಾಂತರ ಕಾಯ್ದೆ ತಂದಿದ್ದಕ್ಕೆ ನಾನು ಸ್ವಾಗತ ಮಾಡ್ತೆನೆ. ಸರ್ಕಾರಕ್ಕೆ ಈ ಬಗ್ಗೆ ಸಿಎಂ ಹಾಗೂ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೆನೆ. ಕರ್ನಾಟಕದಲ್ಲಿ ಬುಡಕಟ್ಟು ಹಾಗೂ ದಲಿತರನ್ನ ಕ್ರಿಶ್ಚಿಯನ್ನರು ಗುರಿ ಇಟ್ಟು ಮತಾಂತರ ಮಾಡುತಿದ್ದರು ಕ್ರಮೇಣ ಎಲ್ಲ ಜಾತಿಗೂ ಮತಾಂತರ ಆವರಿಸಿತ್ತು ಸರ್ಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಕಟ್ಟು ನಿಟ್ಡಿನ ನಿಯಮ ಹಾಕಿದ್ದು ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಮುಂದುವರೆದು,  ೧೦ ವರ್ಷ ಶಿಕ್ಷೆ ಹಾಕಿದ್ದಾರೆ, ಶಾಲೆ ಕಾಲೇಜಿನ ಆಮಿಷ ಒಡ್ಡುವದು, ಮದುವೆಗೆ ಆಮೀಷ ಒಡ್ಡುವುದನ್ನ ಈ ನಿಯಮದಲ್ಲಿ ಅಳವಡಿಸಿದ್ದು ಒಳ್ಳೆಯದಾಗಿದೆ. ಇವರು ಒತ್ತಾಯದಿಂದ ಮತಾಂತರ ಮಾಡುವದು ಅಷ್ಟೇ ಅಲ್ಲ, ಆಸೆ ಆಮಿಷ ಒಡ್ಡಿ ಕ್ರಿಶ್ಚಿಯನ್ನರು ಮತಾಂತರ ಮಾಡುತಿದ್ದು, ಇದನ್ನ ತಡೆಯಬೇಕಾಯಗಿದೆ ಎಂದು ಹೇಳಿದ್ದಾರೆ.

ಸಾವಿರಾರು ಚರ್ಚ್ ಇಲ್ಲಿವೆ ಅದರ ಬಗ್ಗೆ, ಸರ್ಕಾರಕ್ಕೆ ಮಾಹಿತಿ ನೀಡ್ತೆನೆ. ಕಾಯ್ದೆಯನ್ನ ಜಾರಿಗೆ ತರುವದು ಸರ್ಕಾರದ ಜವಾಬ್ದಾರಿ. ಸರ್ಕಾರ ಪೊಲೀಸರ ಮೂಲಕ ಕಾನೂನು ಜಾರಿ ಮಾಡಬೇಕು. ಇಲ್ಲಾಂದ್ರೆ ಸಂಘಟನೆಗಳು ಮುಂದೆ ಬಂದರೆ ಸಂಘರ್ಷ ಉಂಟಾಗುತ್ತೆ ಅದಕ್ಕೆ ಎಲ್ಲವನ್ನ ಹದ್ದು ಬಸ್ತಿನಲ್ಲಿ‌ ಇಡಬೇಕು ಎಂದು ಆಗ್ರಹ ಮಾಡ್ತೆನೆ ಎಂದು ಆಗ್ರಹಿಸಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ರಾಜ್ಯಪಾಲರು ಅಂಕಿತವನ್ನು ಹಾಕಿದ್ದಾರೆ. ಮೇ 12 ರಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಸಮ್ಮತಿಸಲು ಅನುಮೋದನೆ ನೀಡಿತ್ತು. ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಅಂಗೀಕಾರವಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿತ್ತು. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆಯನ್ನು ನೀಡಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಂಘ ಪರಿವಾರಕ್ಕೆ ಸೇರಿದ ತಿಳಿಗೇಡಿಯಿಂದ ಪಠ್ಯಪರಿಷ್ಕರಣೆ : ರೋಹಿತ್ ಚಕ್ರತೀರ್ಥಗೆ ಸಿದ್ಧರಾಮಯ್ಯ ಫುಲ್‌ ಕ್ಲಾಸ್!

Next Post

ಭಾರತ ವಿರುದ್ಧದ ಟಿ-20 ಸರಣಿಗೆ ದ.ಆಫ್ರಿಕಾ ತಂಡ ಪ್ರಕಟ!

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಭಾರತ ವಿರುದ್ಧದ ಟಿ-20 ಸರಣಿಗೆ ದ.ಆಫ್ರಿಕಾ ತಂಡ ಪ್ರಕಟ!

ಭಾರತ ವಿರುದ್ಧದ ಟಿ-20 ಸರಣಿಗೆ ದ.ಆಫ್ರಿಕಾ ತಂಡ ಪ್ರಕಟ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!