• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ – ಕಲಬುರಗಿಯಲ್ಲಿ ತನಿಖೆ ಚುರುಕುಗೊಳಿಸಿದ ಸಿಐಡಿ !

Chetan by Chetan
January 5, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ – ಕಲಬುರಗಿಯಲ್ಲಿ ತನಿಖೆ ಚುರುಕುಗೊಳಿಸಿದ ಸಿಐಡಿ !
Share on WhatsAppShare on FacebookShare on Telegram

ಕಲಬುರಗಿಯ (Kalaburgi) ಗುತ್ತಿಗೆದಾರ ಸಚಿನ್ (Sachin) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇವತ್ತು ಸಿಐಡಿ (CID) ತಂಡ ಕಲಬುರಗಿಯಲ್ಲಿ ತನಿಖೆ ನಡೆಸಲಿದೆ. ಕಲಬುರಗಿಯ ಕಪನೂರ್ ಬಳಿಯೇ ಸಚಿನ್ ಕಚೇರಿ, ರೂಂ ಮಾಡಿಕೊಂಡಿದ್ದ.. ಕಳೆದ 2 ತಿಂಗಳ ಹಿಂದೆ ಖಾಲಿ ಮಾಡಿ ಬೀದರ್‌ನಲ್ಲಿದ್ದ ಎಂಬ ಮಾಹಿತಿ ಲಭ್ಯವಾಗಿದೆ. 

ADVERTISEMENT

ಈ ಹಿನ್ನಲೆ ಸಿಐಡಿ ಡಿವೈಎಸ್‌ಪಿ ಸುಲೇಮಾನ್ ತಹಶಿಲ್ದಾರ್ ನೇತೃತ್ವದ 6 ಜನರ ತಂಡ ಇಂದು ಬೀದರ್‌ನಿಂದ ಕಲಬುರಗಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. 

ಇದರ ಜೊತೆಗೆ ಸಚಿನ್ ವಾಸವಿದ್ದ ಕಟ್ಟಡದ ಮಾಲೀಕರಿಂದ, ಅಕ್ಕಪಕ್ಕದವರಿಂದಲೂ ಮಾಹಿತಿ ಕಲೆ ಹಾಕಲಿದ್ದಾರೆ. ಇನ್ನು ಇದೇ ವೇಳೆ ಆರೋಪಿ ರಾಜು ಕಪನೂ‌ರ್ ಮನೆಗೂ ಭೇಟಿ ನೀಡುವ ಸಾಧ್ಯತೆಯಿದೆ.

Tags: ಗುತ್ತಿಗೆದಾರ ಸಚಿನ್ಸಚಿವ ಪ್ರಿಯಾಂಕ್ ಖರ್ಗೆಸಿ ಐ ಡಿ ತನಿಖೆಸಿಐಡಿ
Previous Post

10 ಕೆಜಿ ಅಕ್ಕಿ ಯಲ್ಲಪ್ಪ ಸಿದ್ದರಾಮಯ್ಯ

Next Post

ಸಂಕ್ರಾಂತಿ ನಂತರ ಸರ್ಕಾರ ಪತನ ವಿಚಾರ – ವಿಜಯೇಂದ್ರಗೆ ತಾಕತ್ತು..ದಮ್ಮು ಇದ್ರೆ…?! ಬಿವೈವಿ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ! 

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ಸಂಕ್ರಾಂತಿ ನಂತರ ಸರ್ಕಾರ ಪತನ ವಿಚಾರ – ವಿಜಯೇಂದ್ರಗೆ ತಾಕತ್ತು..ದಮ್ಮು ಇದ್ರೆ…?! ಬಿವೈವಿ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ! 

ಸಂಕ್ರಾಂತಿ ನಂತರ ಸರ್ಕಾರ ಪತನ ವಿಚಾರ - ವಿಜಯೇಂದ್ರಗೆ ತಾಕತ್ತು..ದಮ್ಮು ಇದ್ರೆ…?! ಬಿವೈವಿ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!