• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, November 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭೋವಿ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ‘CID’ ಅಧಿಕಾರಿಗಳು ದಾಳಿ : ಹಲವು ದಾಖಲೆಗಳು ವಶ

ಪ್ರತಿಧ್ವನಿ by ಪ್ರತಿಧ್ವನಿ
August 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು : ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆಸಿರುವ ಪ್ರಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಅಧಿಕಾರಿಗಳು ಬೆಂಗಳೂರಿನ ವಿಶ್ವೇಶ್ವರಯ್ಯ ಟವರ್ ನಲ್ಲಿರುವ ಭೋವಿ ನಿಗಮದ ಕಚೇರಿಯ ಮೇಲೆ ದಾಳಿ ಮಾಡಿದ್ದು, ಹಲವು ಮಹತ್ವದ ದಾಖಲೆ ಹಾಗೂ ಕಡತಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ಭೋವಿ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಮಾಡಿದ್ದು, ಸತತ ಮೂರು ಗಂಟೆಗಳ ಕಾಲ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕೆಲ ಮಹತ್ವದ ಕಡತಗಳನ್ನು ವಶಕ್ಕೆ6 ಪಡೆದುಕೊಂಡು ಅಧಿಕಾರಿಗಳು ತೆರಳಿದ್ದಾರೆ ಎಂದು ತಿಳಿದುಬಂದಿದೆ.ವಿಶ್ವೇಶ್ವರಯ್ಯ ಟವರ್ ನಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಳೆದ 2021-22 ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದೆ. ಲಕ್ಷಾಂತರ ರೂಪಾಯಿ ಸಾಲ ಕೊಡಿಸುವುದಾಗಿ ಸಾರ್ವಜನಿಕ ದಾಖಲೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಹಾಗೂ 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಆರೋಪ ಕೇಳಿ ಬಂದಿತ್ತು.ಈ ವೇಳೆ ನಿಗಮದ ಅಧ್ಯಕ್ಷ ಸುಬ್ಬಪ್ಪ ಹಲವು ಕಡತಗಳನ್ನು ಕಳ್ಳತನ ಮಾಡಿದ್ದ.ಅಭಿವೃದ್ಧಿ ನಿಗಮದ ಲೆಕ್ಕಪತ್ರ, ಕಡತ, ನಗದು ಪುಸ್ತಕಗಳನ್ನು, ಅಲ್ಲದೆ ಯೋಜನಾ ಕಡತಗಳು, ಬ್ಯಾಂಕ್ ಚೆಕ್ ಸೇರಿದಂತೆ 200ಕ್ಕೂ ಹೆಚ್ಚು ಕಡತಗಳನ್ನು ಅಧ್ಯಕ್ಷ ಸುಬ್ಬಪ್ಪ ಕಳ್ಳತನ ಮಾಡಿದ್ದ.

ಈ ಕುರಿತು ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ ದೂರು ದಾಖಲಾಗಿತ್ತು. ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಅದಾದ ಬಳಿಕ ಸಿಐಡಿ ಅಧಿಕಾರಿಗಳು ಭೋವಿ ನಿಗಮದ ಅಧ್ಯಕ್ಷ ಸುಬ್ಬಪ್ಪನನ್ನು ಬಂಧಿಸಿದ್ದರು.

Tags: Bhovi Development CorporationCIDGovernment of Karnataka
Previous Post

ವೈಟ್ ಫೀಲ್ಡ್ ನಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರ್ ! ಬ್ಯಾಟರಿ ಸ್ಪಾರ್ಕ್ ನಿಂದ ಧಿಡೀರ್ ಹೊತ್ತಿದ ಬೆಂಕಿ ! 

Next Post

ಮೋದಿ ಸರ್ಕಾರ ತಕ್ಷಣವೇ ಸೆಬಿ ಮುಖ್ಯಸ್ಥರ ರಾಜೀನಾಮೆ ಕೇಳಬೇಕು- ಖರ್ಗೆ

Related Posts

Gold Rate Today:ಇಂದು ಚಿನ್ನ, ಬೆಳ್ಳಿ ಖರೀದಿಗೆ ಒಳ್ಳೆಯ ದಿನವೇ? ಬೆಂಗಳೂರಿನ ಇಂದಿನ ದರ ಇಲ್ಲಿದೆ
ಕರ್ನಾಟಕ

Gold Rate Today:ಇಂದು ಚಿನ್ನ, ಬೆಳ್ಳಿ ಖರೀದಿಗೆ ಒಳ್ಳೆಯ ದಿನವೇ? ಬೆಂಗಳೂರಿನ ಇಂದಿನ ದರ ಇಲ್ಲಿದೆ

by Shivakumar
November 15, 2026
0

ಭಾರತೀಯ ಸಂಪ್ರದಾಯದಲ್ಲಿ ಚಿನ್ನ ಮತ್ತು ಬೆಳ್ಳಿಗೆ ವಿಶೇಷ ಸ್ಥಾನವಿದೆ. ಮದುವೆ, ಹಬ್ಬ, ಶುಭ ಸಮಾರಂಭಗಳ ಸಂದರ್ಭದಲ್ಲಿ ಆಭರಣ ಖರೀದಿಸುವುದು ಹಲವರ ಆಸೆ. ಹೀಗಾಗಿ ಪ್ರತಿದಿನ ಚಿನ್ನ ಮತ್ತು...

Read moreDetails
Loan amounts cannot be recovered from a pension account: High Court's significant ruling

ಪಿಂಚಣಿ ಖಾತೆಯಿಂದ ಸಾಲದ ಹಣ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

November 15, 2026
Possibility of another change to the 60-day advance railway ticket booking rule? Here are the full details.

60 ದಿನಗಳ ಮುಂಗಡ ರೈಲ್ವೆ ಟಿಕೆಟ್ ಬುಕಿಂಗ್ ನಿಯಮದಲ್ಲಿ ಮತ್ತೆ ಬದಲಾವಣೆ ಸಾಧ್ಯತೆ? ಇಲ್ಲಿದೆ ಸಂಪೂರ್ಣ ಮಾಹಿತಿ

November 15, 2026
‘ನಿಖಿಲ್ ಬರಬಾರದು, ಕೈಮುಗಿಯಬಾರದು’ ಎಂದು ದೇವಸ್ಥಾನಕ್ಕೆ ಬೀಗ? ದೊಡ್ಡ ಕುರುಬರಹಳ್ಳಿಯಲ್ಲಿ ವಿವಾದ

‘ನಿಖಿಲ್ ಬರಬಾರದು, ಕೈಮುಗಿಯಬಾರದು’ ಎಂದು ದೇವಸ್ಥಾನಕ್ಕೆ ಬೀಗ? ದೊಡ್ಡ ಕುರುಬರಹಳ್ಳಿಯಲ್ಲಿ ವಿವಾದ

November 15, 2026
ಕೆಪಿಎಸ್‌ಸಿ ಪರೀಕ್ಷೆಗೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ; 34 ಕೇಂದ್ರಗಳಲ್ಲಿ 250ಕ್ಕೂ ಹೆಚ್ಚು ಪೊಲೀಸರ ಕಾವಲು!

ಕೆಪಿಎಸ್‌ಸಿ ಪರೀಕ್ಷೆಗೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ; 34 ಕೇಂದ್ರಗಳಲ್ಲಿ 250ಕ್ಕೂ ಹೆಚ್ಚು ಪೊಲೀಸರ ಕಾವಲು!

November 15, 2026
Next Post

ಮೋದಿ ಸರ್ಕಾರ ತಕ್ಷಣವೇ ಸೆಬಿ ಮುಖ್ಯಸ್ಥರ ರಾಜೀನಾಮೆ ಕೇಳಬೇಕು- ಖರ್ಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada