• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಿರ್ಮಾಣ ಹಂತದ ವೈದ್ಯಕೀಯ ಕಾಲೇಜು ಕಟ್ಟಡ ಕುಸಿತ; 9 ಮಂದಿ ಗಾಯ

Any Mind by Any Mind
December 25, 2022
in ಕರ್ನಾಟಕ
0
ನಿರ್ಮಾಣ ಹಂತದ ವೈದ್ಯಕೀಯ ಕಾಲೇಜು ಕಟ್ಟಡ ಕುಸಿತ; 9 ಮಂದಿ ಗಾಯ
Share on WhatsAppShare on FacebookShare on Telegram

ನಿರ್ಮಾಣ ಹಂತದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಕು ಕಟ್ಟಡ ಕುಸಿದು 9 ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ADVERTISEMENT

ಚಿಕ್ಕಬ‍ಳ್ಳಾಪುರ ತಾಲ್ಲೂಕಿನ ಆರೂರು ಬಳಿ ಶನಿವಾರ ರಾತ್ರಿ ಕಾರ್ಮಿಕರು ಸ್ಟೀಲ್‌ ಫ್ರೇಂ ಅಳವಡಿಸಿ ಸಿಮೆಂಟ್‌ ಹಾಕುವ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್‌.ನಾಗೇಶ್‌ ಹಾಗೂ ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್‌ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ನಾಗರಾಜ್‌ ಕಾಮಗಾರಿ ತ್ವರಿತವಾಗಿ ನಡೆಸಬೇಕು ಎಂಬ ಕಾರಣಕ್ಕೆ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಈ ಬಗ್ಗೆ ಇಂಜಿನಿಯರ್‌ಗಳಿಗೆ ವರದಿ ನೀಡುವಂತೆ ಸೂಚಿಸಿದ್ದೇನೆ ಲೋಪದೋಷ ಏನೇ ಇದ್ದರೂ ಸರಿಪಡಿಸಲಾಗುವುದು ಎಂದು ಎಂದು ತಿಳಿಸಿದ್ದಾರೆ.

Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ST Somashekhar : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ | Pratidhvani

Next Post

Janardhana Reddy: ಹೊಸ ಪಕ್ಷ ಘೋಷಣೆ ಮಾಡಿದ ಜನಾರ್ದನ ರೆಡ್ಡಿ | Pratidhvani

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post

Janardhana Reddy: ಹೊಸ ಪಕ್ಷ ಘೋಷಣೆ ಮಾಡಿದ ಜನಾರ್ದನ ರೆಡ್ಡಿ | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!