• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿನಿಮಾ ಆಗ್ತಿದ್ಯಾ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕಥಾನಕ ?! ಟೀಸರ್ ನೋಡಿ ಹುಬ್ಬೇರಿಸಿದ ಜನ !

ಪ್ರತಿಧ್ವನಿ by ಪ್ರತಿಧ್ವನಿ
May 23, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ಸಿನಿಮಾ
0
ಪೆನ್​​ ಡ್ರೈವ್ ಕೇಸ್​, SIT ತನಿಖೆಯಲ್ಲಿ ಸೀಕ್ರೆಟ್​ ಲೀಕರ್ಸ್​ ಯಾರು..?
Share on WhatsAppShare on FacebookShare on Telegram

ಸದ್ಯ ಕರ್ನಾಟಕದಲ್ಲಿ ಪನ್‌ಡ್ರೈವ್ ಪ್ರಕರಣ (pendrive case) ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸ್ತಿದ್ರೆ, ಇದೀಗ ಇದೇ ವಿಚಾರ ಸ್ಯಾಂಡಲ್‌ವುಡ್ (Sandalwood) ನಲ್ಲೂ ಸದ್ದು ಮಾಡುವಂತೆ ಕಾಣಿದೆ. ಹೊಸ ತಂಡವೊಂದು ಸಿಂಹಗುಹೆ ಎಂಬ ಶೀರ್ಷಿಕೆಯಲ್ಲಿ ಸಿನಿಮಾ ಮಾಡಿ ಟೀಸರ್ (Teaser) ರಿಲೀಸ್ ಮಾಡಿದೆ. ಈ ಟೀಸರ್ ನೋಡಿದ ಜನರಲ್ಲಿ ನೂರಾರು ಪ್ರಶ್ನೆಗಳು ಉದ್ಭವವಾಗಿದೆ.

ADVERTISEMENT

ಇದು ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಪೆನ್ ಡ್ರೈವ್ ಕೇಸ್ ಸಂಬಂಧಿತ ಕಥೆಯನ್ನೇ ಇಡ್ಕೊಂಡು ಸಿನಿಮಾ ಮಾಡಲಾಗಿದ್ಯಾ ಎಂಬ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಪ್ರಜ್ವಲ್ ಕೇಸ್‌ಗೆ ಈ ಸಿನಿಮಾ ಲಿಂಕ್ ಮಾಡ್ತಿರೋದಕ್ಕೆ ಕಾರಣವೂ ಇದೆ. ಈ ಸಿನಿಮಾದ ಚಿತ್ರೀಕರಣ ನಡೆದಿರೋದು ಹಾಸನ (Hassan), ಹೊಳೆನರಸೀಪುರ, ಅರಕಲಗೂಡು ಭಾಗದಲ್ಲಿ. ನಿರ್ಮಾಪಕ ಕೃಷ್ಣ ಕೂಡ ಹಾಸನ ಮೂಲದವರು, ವಿಶೇಷ ಅಂದ್ರೆ ಈ ಕೃಷ್ಣ (Krishna) ಪ್ರಜ್ವಲ್ ರೇವಣ್ಣ ಸ್ನೇಹಿತ ಕೂಡ ಹೌದು.

ಪೆನ್ ಡ್ರೈವ್ ಕಥೆಯಂತೆ ಟೀಸರ್ ಕಾಣಿದೆ ಎಂಬ ಹೋಲಿಕೆ ಶುರುವಾಗಿದೆ. ಈ ಚರ್ಚೆ ಬೆನ್ನಲ್ಲೇ ಸಿಂಹಗುಹೆ ತಂಡ ಸ್ಪಷ್ಟನೆ ಕೂಡ ನೀಡಿದೆ. ಸಿನಿಮಾ ಕಥೆ ಹಾಗೂ ಪೆನ್ ಡ್ರೈವ್ ಕೇಸ್‌ಗೂ ಯಾವುದೇ ಸಂಬಂಧವಿಲ್ಲ. ಇದು ಬೇರೆಯದ್ದೇ ಸಸ್ಪೆನ್ಸ್ ಸ್ಟೋರಿ (Suspense story) ಅಂತಾ ನಿರ್ಮಾಪಕರು ಸ್ಪಷ್ಟವಾಗಿ ಹೇಳಿದ್ದಾರೆ.

ಈ ಸಿನಿಮಾಗೂ, ಪೆನ್‌ಡ್ರೈವ್ ಪ್ರಕರಣಕ್ಕೂ ಲಿಂಕ್ ಇಲ್ಲ ಅಂತಾ ಚಿತ್ರತಂಡ ಸ್ಪಷ್ಟಪಡಿಸಿದೆ. ಆದರೆ, ತೋಟದ ಮನೆ ರಹಸ್ಯ ಅಶ್ಲೀಲ ವಿಡಿಯೋ ವಿಚಾರಗಳು ಚಿತ್ರದಲ್ಲಿರೋದು ಹಲವು ಪ್ರಶ್ನೆಗಳು ಮೂಡುವಂತೆ ಮಾಡಿದೆ. ಇದಕ್ಕೆಲ್ಲಾ ಸಿನಿಮಾ ತೆರೆಕಂಡ ಬಳಿಕವೇ ಉತ್ತರ ಸಿಗಲಿದೆ.

Tags: ಪ್ರಜ್ವಲ್ ರೇವಣ್ಣ ಕಥೆ ಸಿನಿಮಾಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ಸಿಂಹ ಗುಹೆಹಾಸನ ಅಶ್ಲೀಲ ವಿಡಿಯೋ ಕೇಸ್ಹಾಸನ ಪೆನ್ ಡ್ರೈವ್ ಕೇಸ್
Previous Post

Maavina Hannina : ಮಾವಿನ ಹಣ್ಣು ರುಚಿಗೆ ಮಾತ್ರವಲ್ಲ ಆರೋಗ್ಯಕ್ಕೂ ಉತ್ತಮ.!

Next Post

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ..! ಹವಾಮಾನ ಇಲಾಖೆ ಮುನ್ಸೂಚನೆ

Related Posts

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ
Top Story

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

by ಪ್ರತಿಧ್ವನಿ
February 15, 2026
0

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್ (Byrathi Basavaraj) ಅವರನ್ನು ಫೆಬ್ರವರಿ 21ರವರೆಗೆ ಸಿಐಡಿ ಕಸ್ಟಡಿಗೆ ನೀಡುವಂತೆ...

Read moreDetails
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ  ಮಗು ಸಾ***

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

February 15, 2026
ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

February 15, 2026
Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

February 15, 2026
Next Post
ಬೆಂಗಳೂರಿನ ಗುಂಡಿಗೆ ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ..! ನೆರೆಗೂ ಹೊಣೆ..

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ..! ಹವಾಮಾನ ಇಲಾಖೆ ಮುನ್ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada