• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಡ ಪ್ರತಿಭಾವಂತ ಮಕ್ಕಳ ಜೀವನ ಸಾಧನೆಗೆ ನಾಗರಿಕರು ಸಹಕರಿಸಬೇಕು:ಬಾಲಾಜಿ ಕುಂಬಾರ

Any Mind by Any Mind
December 26, 2024
in Top Story, ಇತರೆ / Others, ಕರ್ನಾಟಕ
0
ಬಡ ಪ್ರತಿಭಾವಂತ ಮಕ್ಕಳ ಜೀವನ ಸಾಧನೆಗೆ ನಾಗರಿಕರು ಸಹಕರಿಸಬೇಕು:ಬಾಲಾಜಿ ಕುಂಬಾರ
Share on WhatsAppShare on FacebookShare on Telegram

ಔರಾದ್ : ಬಡ ಪ್ರತಿಭಾವಂತ ಮಕ್ಕಳ ಜೀವನ ಸಾಧನೆಗೆ ನಾಗರಿಕರು ಸಹಕರಿಸಬೇಕು ಎಂದು ಪತ್ರಕರ್ತ ಬಾಲಾಜಿ ಕುಂಬಾರ ಹೇಳಿದರು.

ADVERTISEMENT

ತಾಲೂಕಿನ ಎಕಲಾರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇತ್ತಿಚೆಗೆ ರಿಶೈನ್ ಸಂಸ್ಥೆ ವತಿಯಿಂದ ಶಾಲಾ ಮಕ್ಕಳಿಗೆ ಸ್ವೆಟರ್‌ಗಳು ಹಾಗೂ ಬಟ್ಟೆಗಳು ವಿತರಣೆ ಮಾಡಿ ಮಾತನಾಡಿದರು.

ಜಿಲ್ಲೆಯ ಗಡಿ ಭಾಗದ ಶಾಲೆಯ ಮಕ್ಕಳು ಪ್ರತಿಭಾವಂತರಾಗಿದ್ದು, ಅವರಿಗೆ ನೆರವಿನ ಹಸ್ತ ಬೇಕಾಗಿದೆ. ಪ್ರತಿಭಾವಂತ ಮಕ್ಕಳ ಏಳ್ಗೆಗೆ ಸಮುದಾಯದ ಪ್ರತಿಯೊಬ್ಬ ಜವಾಬ್ದಾರಿ ವ್ಯಕ್ತಿ ಸಹಕಾರ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು.

ರಿಶೈನ್ ಸಂಸ್ಥೆ ಕಳೆದ ಎಂಟು ವರ್ಷಗಳಿಂದ ನಿರಂತರ ಒಂದಿಲ್ಲೊಂದು ಸಮಾಜಮುಖಿ ಕೆಲಸ ಕಾರ್ಯಗಳು ಮಾಡುತ್ತ ಜನಸಾಮಾನ್ಯರ ಹೃದಯ ಗೆಲ್ಲುವ ಕೆಲಸ ಮಾಡುತ್ತಲಿದೆ. ಸಂಸ್ಥೆಯ ಕೆಲಸ ಕಾರ್ಯ ಅನುಕರಣೀಯ ಎಂದರು.

ಸಂಸ್ಥೆ ಅಧ್ಯಕ್ಷ ರೋಹನ ಕುಮಾರ್ ಮಾತನಾಡಿ, ಮಕ್ಕಳು ಇಂದಿನಿಂದಲೆ ಒಳ್ಳೆಯ ನಡತೆ ರೂಢಿಸಿಕೊಂಡು ಬದುಕಬೇಕು.ಇಂದಿನ ಗುಣಗಳೇ ಭವಿಷ್ಯವನ್ನು ರೂಪಿಸಬಲ್ಲ ಮಾರ್ಗದರ್ಶಿ ಸೂತ್ರಗಳಾಗಿವೆ ಎಂದರು.

ಶಾಲೆಯ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಸ್ವೆಟರ್ ಹಾಗೂ ಇನ್ನುಳಿದ ತರಗತಿ ಮಕ್ಕಳಿಗೆ ಬಟ್ಟೆಗಳನ್ನು ಉಚಿತವಾಗಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಪ್ರಭುರಾವ ಬಾಳೂರೆ, ಸಂಸ್ಥೆ ಸದಸ್ಯ ಅಜಯಕುಮಾರ್, ಸ್ಟೀಫನ್, ಶಿಕ್ಷಕರಾದ ಬಾಲಾಜಿ ಅಮರವಾಡಿ, ವೀರಶೆಟ್ಟಿ ಗಾದಗೆ, ಅಂಕುಶ ಪಾಟೀಲ್, ರೂಪಾ ಸೇರಿದಂತೆ ಇನ್ನಿತರರಿದ್ದರು.

Tags: AuradBidarcitizens should help the poor talented childrenEkalara villageJournalist Balaji KumbaraRishine organizationRohana Kumar
Previous Post

ಸಿಲಿಂಡರ್ ಸ್ಫೋಟಗೊಂಡ ಕುಟುಂಬಕ್ಕೆ ಸಂತೋಷ್ ಲಾಡ್ ಐದುಲಕ್ಷ ಪರಿಹಾರ

Next Post

ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ಕಾರು ಖರೀದಿಸುವ ಮುನ್ನ ಈ ವಿಷಯ ನೆನಪಿನಲ್ಲಿಡಿ..

Related Posts

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು
Top Story

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು

by ಪ್ರತಿಧ್ವನಿ
September 16, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಸಂಬಂಧಿತ...

Read moreDetails
ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

September 16, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

September 16, 2026
‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

September 15, 2026
100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

September 15, 2026
Next Post

ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ಕಾರು ಖರೀದಿಸುವ ಮುನ್ನ ಈ ವಿಷಯ ನೆನಪಿನಲ್ಲಿಡಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!