• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಶಾಸಕ ಬಿ.ಆರ್ ಪಾಟೀಲ್ ಅವರ ಹೆಸರಲ್ಲಿ ಹರಿದಾಡುತ್ತಿರುವ ನಕಲಿ ಪತ್ರದ ಕುರಿತು ಶಾಸಕರ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
July 25, 2023
in ರಾಜಕೀಯ
0
ಶಾಸಕ ಬಿ.ಆರ್ ಪಾಟೀಲ್ ಅವರ ಹೆಸರಲ್ಲಿ ಹರಿದಾಡುತ್ತಿರುವ ನಕಲಿ ಪತ್ರದ ಕುರಿತು ಶಾಸಕರ ಸ್ಪಷ್ಟನೆ
Share on WhatsAppShare on FacebookShare on Telegram

ಶಾಸಕ ಬಿ.ಆರ್ ಪಾಟೀಲ್ ಅವರು ಶಾಸಕರ ಕುಂದುಕೊರತೆಗಳನ್ನು ಆಲಿಸಲು ಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಬರೆದ ಮನವಿ ಪತ್ರವನ್ನು ತಿರುಚಿ ಕಿಡಿಗೇಡಿಗಳು ಫೇಕ್ ಲೆಟರ್ ಹರಿದು ಬಿಟ್ಟಿರುತ್ತಾರೆ. ಈ ಪತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಕೆಲ ಆರೋಪಗಳನ್ನು ಮಾಡುತ್ತಿರುವಂತೆ ಕುತಂತ್ರದಿಂದ ಸುಳ್ಳುಗಳನ್ನು ಹರಿಬಿಡಲಾಗಿದೆ.

ADVERTISEMENT

ಈ ಪತ್ರ ತಮ್ಮದಲ್ಲಾ, ತಾವು ಕೊಟ್ಟ ಪತ್ರಕ್ಕೂ ಈ ಪತ್ರದಲ್ಲಿರುವ ವಿಷಯಕ್ಕೂ ಸಂಬಂಧವಿಲ್ಲಾ. ಈ ಫೇಕ್ ಲೆಟರ್ ನಲ್ಲಿ ನನ್ನ ಸಹಿಯನ್ನು ಫೋಟೋ ಶಾಪ್ ಮೂಲಕ ಅಂಟಿಸಲಾಗಿದೆ. ಅಲ್ಲದೇ ಈ ಫೇಕ್ ಲೆಟರ್ ನಲ್ಲಿ ನನ್ನ ಹಳೆಯ ಮನೆಯ ವಿಳಾಸ ಬರೆಯಲಾಗಿದೆ. ಪತ್ರವನ್ನು ಡಿಜಿಟಲ್ ನಲ್ಲಿ ಟೈಪ್ ಮಾಡಿ, ಸಹಿಗೆ ಜೆರಾಕ್ಸ್ ನಿಂದ ಸ್ಕ್ಯಾನ್ ಮಾಡಿ ಬಳಸಲಾಗಿದೆ. ಈ ಪತ್ರ ನನ್ನದಲ್ಲಾ. ನನ್ನ ಎಲ್ಲಾ ಅಧಿಕೃತ ಪತ್ರಗಳಲ್ಲಿ ಕ್ರಮ ಸಂಖ್ಯೆಯನ್ನು ಪೂರ್ವನಿಯೋಜಿತವಾಗಿ ಪ್ರಿಂಟ್ ಮಾಡಿರಲಾಗುತ್ತದೆ. ಇದು ಫೇಕ್ ಲೆಟರ್ ಎನ್ನಲು ಅಷ್ಟು ಸಾಕು ಎಂದು ಶಾಸಕ ಬಿ ಆರ್ ಪಾಟೀಲ್ ಸ್ಪಷ್ಟೀಕರಣ ನೀಡಿದ್ದಾರೆ.

ನನ್ನ ಹಾಗೂ ಪ್ರಿಯಾಂಕ್ ಖರ್ಗೆ ನಡುವೆ ಮನಸ್ಥಾಪ ಹಚ್ಚಲು ಕುತಂತ್ರದಿಂದ ಮಾಡಿರುವಂತಿದೆ. ಇದನ್ನು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೂಡ ಕಲಬುರ್ಗಿ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಿದ್ದೇನೆ ಎಂದೂ ಶಾಸಕ ಬಿ.ಆರ್ ಪಾಟೀಲ್ ತಿಳಿಸಿದ್ದಾರೆ.

ಅವರ ಪತ್ರಿಕಾ ಹೇಳಿಕೆಯ ವಿಡಿಯೋ ಬೈಟ್ ಇಲ್ಲಿದೆ.

Tags: BR PATILCongress GuaranteeKarnataka Legislative Assembly
Previous Post

ವರ್ಷಪೂರ್ತಿ ನಟ T R ನರಸಿಂಹರಾಜು ಅವರ ಜನ್ಮ ಶತಮಾನೋತ್ಸವ ಆಚರಣೆ

Next Post

ಪ್ರಗತಿಪರತೆಯ ಲಕ್ಷಣವೂ ಪ್ರಗತಿಪರರ ಆದ್ಯತೆಗಳೂ

Related Posts

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ
Top Story

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

by ಪ್ರತಿಧ್ವನಿ
May 2, 2026
0

ನವದೆಹಲಿ : ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ಇರಾನ್ ಸರ್ಕಾರ ಸ್ಪಷ್ಟನೆ ನೀಡಿದ್ದು, ಎಲ್ಲಾ ವದಂತಿಗಳನ್ನು ತಳ್ಳಿ ಹಾಕಿದೆ. ಖಮೇನಿ...

Read moreDetails
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
Next Post
ಬಾಡಿಗೆದಾರರಿಗೂ ಗೃಹ ಜ್ಯೋತಿ ಅನ್ವಯಿಸಲು ಅಧಿಕಾರಿಗಳಿಗೆ ಸೂಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಗತಿಪರತೆಯ ಲಕ್ಷಣವೂ ಪ್ರಗತಿಪರರ ಆದ್ಯತೆಗಳೂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada