• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Shivamogga: 10ನೇ ತರಗತಿ ಬಾಲಕನ ಹ**: ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ

ಪ್ರತಿಧ್ವನಿ by ಪ್ರತಿಧ್ವನಿ
February 24, 2026
in Top Story, ಕರ್ನಾಟಕ
0
Shivamogga: 10ನೇ ತರಗತಿ ಬಾಲಕನ ಹ**: ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ
Share on WhatsAppShare on FacebookShare on Telegram

ಶಿವಮೊಗ್ಗ: ಶಿವಮೊಗ್ಗದ ಊರುಗಡೂರಿನಲ್ಲಿ ಅಪ್ರಾಪ್ತ ಬಾಲಕ ಸಂಕೇತ್ ಹತ್ಯೆ ಪ್ರಕರಣವು ನಗರದಲ್ಲಿ ಉದ್ವಿಗ್ನ ವಾತಾವರಣಕ್ಕೆ ಕಾರಣವಾಗಿದೆ. ಕ್ರಿಕೆಟ್ ಪಂದ್ಯದಲ್ಲಿ ಉಂಟಾದ ವಾಗ್ವಾದವೇ ಕೊಲೆಗೆ ಕಾರಣ ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT
DK Shivakumar: ವಾರದೊಳಗೆ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಯುತ್ತೆ ಅಂತ ಜಾರಕಿಹೊಳಿ ಹೇಳವ್ರೆ ಸರ್? #pratidhvani

ಸಂಕೇತ್ ಓದುತ್ತಿದ್ದ ಶಾಲೆಯ ಹಳೆಯ ವಿದ್ಯಾರ್ಥಿಗಳೇ ಸೇರಿ ಹತ್ಯೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ವಶಕ್ಕೆ ಪಡೆದು ವಿಶೇಷ ತನಿಖಾ ತಂಡ ರಚಿಸಲಾಗಿದೆ.

ಸಂಕೇತ್ ಹತ್ಯೆ ಹಿನ್ನಲೆಯಲ್ಲಿ ಊರುಗಡೂರಿನ ಮುಖ್ಯರಸ್ತೆಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ, ಎಸ್‌ಪಿ ಹಾಗೂ ಜಿಲ್ಲಾ ಮಂತ್ರಿ ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನಾ ಸ್ಥಳಕ್ಕೆ ಮಾಜಿ ಡಿಸಿಎಂ ಕೆ.ಎಸ್‌ ಈಶ್ವರಪ್ಪ (K. S. Eshwarappa) ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Basanagouda Patil Yatnal : ಬಾಗಲಕೋಟದಲ್ಲಿ ಕಲ್ಲು ಎಸೆದವರಿಗೆ ಖಡಕ್ ಎಚ್ಚರದ ಮಾತುಗಳು | ಬಸನಗೌಡ ಪಾಟೀಲ್ ಯತ್ನಾಳ್

ಪ್ರಕರಣದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಊರುಗಡೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಘಟನೆ ಸಂಬಂಧ ಈಗಾಗಲೇ ಏಳು ಮಂದಿ ಆರೋಪಿಗಳನ್ನು ಬಂಧಿಸಿಲಾಗಿದ್ದು, ಅಟ್ರಾಸಿಟಿ ಕೇಸ್ ಕೂಡ ದಾಖಲಾಗಿದೆ. ಈ ಭಾಗದಲ್ಲಿ ಗಾಂಜಾ ಚಟಗಳು ಹೆಚ್ಚಾಗುತ್ತಿದ್ದು, ಇದರಿಂದಲೇ ಕೊಲೆಯಂತಹ ಘಟನೆಗಳು ನಡೆಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೀಗಾಗಿ ಈ ಕುರಿತೂ ತನಿಖೆ ನಡೆಸಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ.

ಕೃಷ್ಣರಾಜನಗರ ಜೆಡಿಎಸ್ ಕಾರ್ಯಕರ್ತರ ಸಭೆ | Janarondige Janata Dala | Nikhil Kumaraswamy  #pratidhvani

ಇನ್ನು ರಾಜ್ಯ ಸರ್ಕಾರ ಮೃತ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹10 ಲಕ್ಷ ಹಾಗೂ ಶಿಕ್ಷಣ ಇಲಾಖೆಯಿಂದ ₹5 ಲಕ್ಷ ಸೇರಿದಂತೆ ಒಟ್ಟು ₹15 ಲಕ್ಷ ಪರಿಹಾರ ಘೋಷಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಕಟ್ಟಿ ಮಾಹಿತಿ ನೀಡಿದ್ದಾರೆ. ಜೊತೆಗೆ ಘಟನೆಯಲ್ಲಿ ಗಾಯಗೊಂಡ ಗಿರೀಶ್‌ಗೂ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

Tags: DeathKarnatakaMuder CasePoliceShivamoggaShivamogga Policestudent
Previous Post

BREAKING: ದಾವಣಗೆರೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾ**

Next Post

2.5 ಲಕ್ಷ ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹ: ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

Related Posts

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?
Top Story

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

by ಪ್ರತಿಧ್ವನಿ
March 4, 2026
0

ಬೆಂಗಳೂರು : ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ...

Read moreDetails
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
Next Post
2.5 ಲಕ್ಷ ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹ: ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

2.5 ಲಕ್ಷ ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹ: ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada