• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

2023ರ ಚುನಾವಣೆಯಲ್ಲಿ ಜೆಡಿಎಸ್‌ಗೆ ಸ್ಪಷ್ಟ ಬಹುಮತ: ಶಾಸಕ ಸುರೇಶ್‌ಗೌಡ

Any Mind by Any Mind
December 8, 2022
in ರಾಜಕೀಯ
0
2023ರ ಚುನಾವಣೆಯಲ್ಲಿ ಜೆಡಿಎಸ್‌ಗೆ ಸ್ಪಷ್ಟ ಬಹುಮತ: ಶಾಸಕ ಸುರೇಶ್‌ಗೌಡ
Share on WhatsAppShare on FacebookShare on Telegram

2023ಕ್ಕೆ ಸ್ವತಂತ್ರ ಸರ್ಕಾರವನ್ನ ಈ ರಾಜ್ಯದಲ್ಲಿ ಅಧಿಕಾರಕ್ಕೆ ತರುತ್ತೇವೆ. ಇಂದು ಜೆಡಿಎಸ್‌ ನೋಡಿ ಯಾರೇ ನಗಬಹುದು, ಆದರೆ ಜೆಡಿಎಸ್ 30 ಸ್ಥಾನ ಗೆಲುತ್ತದೆ ಎನ್ನುತ್ತಿದ್ದವರು, ಈಗ 50 ಸ್ಥಾನ ಗೆಲ್ಲುತ್ತದೆ ಎನ್ನತ್ತಿದ್ದು, ಮುಂದೆ 113 ಅಂತ ಹೇಳುತ್ತಾರೆ .

ADVERTISEMENT


ಮಂಡ್ಯ: 2023ರ ಚುನಾವಣೆಯಲ್ಲಿ ಜೆಡಿಎಸ್‌ಗೆ ಸ್ಪಷ್ಟ ಬಹುಮತ ಬರಲಿದ್ದು, ಎಚ್‌.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವುದನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಮದ್ದೂರಿನಲ್ಲಿ ಮಾತನಾಡಿದ ಅವರು, ನಾವು ಈಗಾಗಲೇ ಚುನಾವಣೆ ಸಿದ್ದತೆ ಮಾಡಿಕೊಂಡಿದ್ದೇವೆ. ನಮ್ಮ ಕಾರ್ಯಕರ್ತರು ಎಲ್ಲಾ ಕಡೆ ಅಲರ್ಟ್ ಆಗಿದ್ದಾರೆ. 2023ಕ್ಕೆ ಸ್ವತಂತ್ರ ಸರ್ಕಾರವನ್ನ ಈ ರಾಜ್ಯದಲ್ಲಿ ಅಧಿಕಾರಕ್ಕೆ ತರುತ್ತೇವೆ. ಇಂದು ಜೆಡಿಎಸ್‌ ನೋಡಿ ಯಾರೇ ನಗಬಹುದು, ಆದರೆ ಜೆಡಿಎಸ್ 30 ಸ್ಥಾನ ಗೆಲುತ್ತದೆ ಎನ್ನುತ್ತಿದ್ದವರು, ಈಗ 50 ಸ್ಥಾನ ಗೆಲ್ಲುತ್ತದೆ ಎನ್ನತ್ತಿದ್ದು, ಮುಂದೆ 113 ಅಂತ ಹೇಳುತ್ತಾರೆ ಎಂದರು.

ಅಲ್ಲದೇ ಪ್ರಾದೇಶಿಕ ಪಕ್ಷದಿಂದ ಮಾತ್ರ ರಾಜ್ಯ ಅಭಿವೃದ್ದಿ ಆಗುತ್ತದೆ ಎಂಬುದು ರಾಜ್ಯದ ಜನತೆಗೆ ಈಗಾಗಲೇ ಗೋತ್ತಾಗಿದೆ. ಹೀಗಾಗಿಯೇ ಜನರು ಎರಡೂ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಲು ನಿರ್ಧಾರ ಮಾಡಿದ್ದಾರೆ. ಆ ಮೂಲಕ ಪ್ರಾದೇಶಿಕ ಪಕ್ಷ ಜೆಡಿಎಸ್ ಅನ್ನು ಅಧಿಕಾರಕ್ಕೆ ತರಲು ಜನರೇ ತೀರ್ಮಾನಿಸಿದ್ದಾರೆ. ಅಲ್ಲದೇ ಪಂಚರತ್ನ ಯೋಜನೆ ರಾಜ್ಯದಲ್ಲಿ ಸಂಚಲವನ್ನು ಉಂಟು ಮಾಡಿದೆ ಎಂದ ಅವರು, ಅವಕಾಶ ಸಿಕ್ಕಿದರೆ ದಲಿತರಿಗೆ ಡಿಸಿಎಂ ಮಾಡುತ್ತಾರೆ. ಆದರೆ ಕೆಲವರು ಕುಮಾರಸ್ವಾಮಿ ಅವರ ಹೇಳಿಕೆಯನ್ನ ಮಿಸ್ ಯೂಸ್ ಮಾಡಿಕೊಂಡಿದ್ದಾರೆ ಎಂದು ಹೇಳಿದರು.


ಇದೇ ವೇಳೆ ಮಹಾರಾಷ್ಟ್ರ-ಕರ್ನಾಟಕ ಗಡಿವಿವಾದದ ಬಗ್ಗೆ ಮಾತನಾಡಿದ ಅವರು, ಹೊರ ರಾಜ್ಯಗಳು ನಮ್ಮ ಜಿಲ್ಲೆಗಳನ್ನ ಕಿತ್ತುಕೊಳ್ಳಲು ಪ್ರಯತ್ನ ಮಾಡುತ್ತಿವೆ. ಕುಮಾರಸ್ವಾಮಿ ಅವರು ಅಂದು ಬೆಳಗಾವಿಯಲ್ಲಿ ಸುವರ್ಣ ಸೌಧ ಕಟ್ಟಿಸದಿದ್ದರೆ ಇಂದು ಬೆಳಗಾವಿ ಮಹಾರಾಷ್ಟ್ರ ಪಾಲಾಗುತ್ತಿತ್ತು. ಕನ್ನಡದ ಪರ ಹೋರಾಟ ಮಾಡಿದ್ದು ಜೆಡಿಎಸ್ ಪಕ್ಷ ಎಂದರು.
ಆದಿಚುಂಚನಗಿರಿ ಮಠದ ಶ್ರೀ ನಿರ್ಮಾಲಾನಂದನಾಥ ಸ್ವಾಮಿ ಅವರನ್ನ ಸಿಎಂ ಮಾಡುತ್ತಾರೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಿರ್ಮಲಾನಂದನಾಥ ಸ್ವಾಮೀಜಿ ಅವರು ಮುಖ್ಯಮಂತ್ರಿ ಸ್ಥಾನಕ್ಕಿಂತ ದೊಡ್ಡ ಪಟ್ಟದಲ್ಲಿದ್ದಾರೆ. ಅವರನ್ನ ಏಕೆ ಕೆಳಗಿಳಿಸುತ್ತೀರಿ? ದೇಶದ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಇವರಿಗೆ ಶರಣಾಗತಿಯಾಗಿದ್ದಾರೆ. ಹೀಗಾಗಿ ಅವರು ಮುಖ್ಯಮಂತ್ರಿಯಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಉತ್ತರಿಸಿದರು.

Tags: Congress Partyಚುನಾವಣೆಜೆಡಿಎಸ್‌ಬಿಜೆಪಿಶಾಸಕ ಸುರೇಶ್‌ಗೌಡ
Previous Post

Election Results 2022: ಗುಜರಾತ್ ಚುನಾವಣೆಯಲ್ಲಿ ಪಕ್ಷ ಮುನ್ನಡೆಯುತ್ತಿದ್ದಂತೆ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

Next Post

ಚಲುವರಾಯಸ್ವಾಮಿ ವಿರುದ್ಧ ಶಾಸಕ ಸುರೇಶ್‌ಗೌಡ ವಾಗ್ದಾಳಿ

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
Next Post
ಚಲುವರಾಯಸ್ವಾಮಿ ವಿರುದ್ಧ ಶಾಸಕ ಸುರೇಶ್‌ಗೌಡ ವಾಗ್ದಾಳಿ

ಚಲುವರಾಯಸ್ವಾಮಿ ವಿರುದ್ಧ ಶಾಸಕ ಸುರೇಶ್‌ಗೌಡ ವಾಗ್ದಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada