• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ನಾಯಕರಿಗೆ ಸಿದ್ದು ಸಖತ್ ಕೌಂಟರ್ ! ತನಿಖೆಗಳ ಮೂಲಕ ವಿಪಕ್ಷಗಳಿಗೆ ಟಾಂಗ್ !

ಪ್ರತಿಧ್ವನಿ by ಪ್ರತಿಧ್ವನಿ
September 11, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
Share on WhatsAppShare on FacebookShare on Telegram

ಮೂಡ ಪ್ರಕರಣದಲ್ಲಿ (MUDA scam) ತಮ್ಮ ವಿರುದ್ಧ ಬಿಜೆಪಿ ಹೂಡಿರುವ ಅಸ್ತ್ರಕ್ಕೆ ಸಿಎಂ ಸಿದ್ದರಾಮಯ್ಯ (Cm Siddaramiah) ಕೌಂಟರ್ ಕೊಡಲು ಸಜ್ಜಾಗಿದ್ದಾರೆ. ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿನ ಹಗರಣ ಬಗ್ಗೆ ತನಿಖೆ ವೇಗ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ADVERTISEMENT

ಕೊವೀಡ್ ಹಗರಣ (Coved scam), ಪಿಎಸ್‌ಐ ಹಗರಣ (Psi scam), 40% ಕಮಿಷನ್, ಭೋವಿ ಅಭಿವೃದ್ಧಿ ನಿಗಮದ ಹಗರಣ ತನಿಖೆಗೆ ಸಿಎಂ ಸಿದ್ದರಾಮಯ್ಯ ತನಿಖಾ ಪ್ರಗತಿ, ಸಮನ್ವಯ ಸಮತಿ ರಚನೆ ಮಾಡಿದ್ದಾರೆ. ಸರ್ಕಾರ, ತನಿಖಾ ಸಂಸ್ಥೆಗಳು ನಡೆಸುತ್ತಿರುವ ತನಿಖಾ ಪ್ರಗತಿ ಪರಿಶೀಲನೆ ಜೊತೆಗೆ ಸಮನ್ವಯಕ್ಕೆ ಐವರು ಸಚಿವರನ್ನೊಳಗೊಂಡ ಸಮಿತಿ ರಚನೆ ಮಾಡಲಾಗಿದೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ (Dr.G. Parameshwar) ನೇತೃತ್ವದಲ್ಲಿ ರಚನೆಯಾಗಿದ್ದು, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಸಚಿವರಾದ ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಮಿತಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಎರಡು ತಿಂಗಳಲ್ಲಿ ತಮಗೆ ನೀಡಿರುವ ಜವಾಬ್ದಾರಿ ಪೂರ್ಣಗೊಳಿಸಲು ಸಿಎಂ ಸೂಚನೆಯನ್ನ ನೀಡಿದ್ದಾರೆ.

Tags: ಕಾಂಗ್ರೆಸ್ಕೋವಿಡ್ ಹಗರಣಬಿಜೆಪಿಮೂಡ ಹಗರಣಸಿಎಂ ಸಿದ್ದರಾಮಯ್ಯ
Previous Post

ಕರ್ನಾಟಕ ಹೈಕೋರ್ಟ್‌ ನೇರ ಪ್ರಸಾರ..!

Next Post

ಕಿರುತೆರೆ ನಟ ಕಿರಣ್ ರಾಜ್ ಕಾರು ಅಪಘಾತ.. ಪ್ರಾಣಾಪಾಯದಿಂದ ಪಾರು

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಕಿರುತೆರೆ ನಟ ಕಿರಣ್ ರಾಜ್ ಕಾರು ಅಪಘಾತ.. ಪ್ರಾಣಾಪಾಯದಿಂದ ಪಾರು

ಕಿರುತೆರೆ ನಟ ಕಿರಣ್ ರಾಜ್ ಕಾರು ಅಪಘಾತ.. ಪ್ರಾಣಾಪಾಯದಿಂದ ಪಾರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada