• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ-ಡಿಸಿಎಂ ಗೆ ಅಧಿಕಾರದ ಮದ, ಯಾರು ಕಣ್ಣಿಗೆ ಕಾಣಿಸುತ್ತಿಲ್ಲ : ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯ..

ಪ್ರತಿಧ್ವನಿ by ಪ್ರತಿಧ್ವನಿ
March 29, 2024
in Top Story, ಕರ್ನಾಟಕ, ದೇಶ
0
ಸಿಎಂ-ಡಿಸಿಎಂ ಗೆ ಅಧಿಕಾರದ ಮದ, ಯಾರು ಕಣ್ಣಿಗೆ ಕಾಣಿಸುತ್ತಿಲ್ಲ : ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯ..
Share on WhatsAppShare on FacebookShare on Telegram

ಅಧಿಕಾರದ ಮದದಿಂದ ಅವರಿಗೆ ಸಾಮಾನ್ಯ ಜನರು ಕಾಣಿಸುತ್ತಿಲ್ಲ. ಅವರಿಗೆ ಕೇವಲ ಹೊಗಳು ಭಟ್ಟರು ಮಾತ್ರ ಕಾಣಿಸುತ್ತಿದ್ದಾರೆ. ಈ ಚುನಾವಣೆ ಫಲಿತಾಂಶ ಹೊರ ಬಂದ ಮೇಲೆ ಅವರಿಗೆ ಸತ್ಯ ದರ್ಶನ ಆಗಲಿದೆ ಅಂತ ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯವಾಡಿದ್ರು.

ADVERTISEMENT

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ರಾಣೆಬೆನ್ನೂರಿನಲ್ಲಿ ಹಿಂದುಳಿದ ವರ್ಗಗಳ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕದ ರಾಜಕಾರಣ ದೊಡ್ಡ ಪ್ರಮಾಣದಲ್ಲಿ ಬದಲಾವಣೆಯಾಗುತ್ತಿದೆ. ದೊಡ್ಡ ದೊಡ್ಡ ನಾಯಕರು. ಈ ರಾಜ್ಯವನ್ನು ನಡೆಸುವಂತಹ ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿಗಳು ರಾಜಕೀಯ ಸಂಪೂರ್ಣ ತಮ್ಮ ಕಪಿಮುಷ್ಠಿಯಲ್ಲಿದೆ ಎಂದು ತಿಳಿದುಕೊಂಡಿದ್ದರು. ಇವತ್ತು ಅವರ ಕಪಿಮುಷ್ಠಿಯಿಂದ ಹೊರ ಬರುವ ಮೂಲಕ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದ್ದೀರಿ ಎಂದು ಹೇಳಿದರು.ಹಾಗೆಯೇಎಲ್ಲರಿಗೂ ಸದೃಢ ಬದುಕು ಕಟ್ಟಿಕೊಡುವುದು ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅಧಿಕಾರದ ಮದದಿಂದ ಅವರಿಗೆ ಸಾಮಾನ್ಯ ಜನರು ಕಾಣಿಸುತ್ತಿಲ್ಲ. ಅವರಿಗೆ ಕೇವಲ ಹೊಗಳು ಭಟ್ಟರು ಮಾತ್ರ ಕಾಣಿಸುತ್ತಿದ್ದಾರೆ. ಈ ಚುನಾವಣೆ ಫಲಿತಾಂಶ ಹೊರ ಬಂದ ಮೇಲೆ ಅವರಿಗೆ ಸತ್ಯ ದರ್ಶನ ಆಗಲಿದೆ ಅಂತ ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯವಾಡಿದ್ರು.ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ರಾಣೆಬೆನ್ನೂರಿನಲ್ಲಿ ಹಿಂದುಳಿದ ವರ್ಗಗಳ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕದ ರಾಜಕಾರಣ ದೊಡ್ಡ ಪ್ರಮಾಣದಲ್ಲಿ ಬದಲಾವಣೆಯಾಗುತ್ತಿದೆ. ದೊಡ್ಡ ದೊಡ್ಡ ನಾಯಕರು. ಈ ರಾಜ್ಯವನ್ನು ನಡೆಸುವಂತಹ ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿಗಳು ರಾಜಕೀಯ ಸಂಪೂರ್ಣ ತಮ್ಮ ಕಪಿಮುಷ್ಠಿಯಲ್ಲಿದೆ ಎಂದು ತಿಳಿದುಕೊಂಡಿದ್ದರು. ಇವತ್ತು ಅವರ ಕಪಿಮುಷ್ಠಿಯಿಂದ ಹೊರ ಬರುವ ಮೂಲಕ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದ್ದೀರಿ ಎಂದು ಹೇಳಿದರು.ಹಾಗೆಯೇಎಲ್ಲರಿಗೂ ಸದೃಢ ಬದುಕು ಕಟ್ಟಿಕೊಡುವುದು ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜನರು ದೊಡ್ಡ ಪ್ರಮಾಣದಲ್ಲಿ ಬಿಜೆಪಿ ಸೇರಿ ಈ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಪಣ ತೊಟ್ಟಿದ್ದಾರೆ. ನಾವು ಅವರನ್ನು ನಮ್ಮವರಾಗಿ ಗೌರವ ಪೂರಕವಾಗಿ ನಡೆಸಿಕೊಂಡು ಹೋಗುತ್ತೇವೆ ಎಂದರು.ಬೇರೆ ರಾಜ್ಯಗಳ ಪರಿಸ್ಥಿತಿ ಬೇರೆ ಇದೆ. ಕರ್ನಾಟಕದ ಚಿತ್ರಣ ನೋಡಿದರೆ ಇಲ್ಲಿನ ಜನರು ಬಹಳ ಪಬುದ್ಧರಿದ್ದಾರೆ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯ ವ್ಯತ್ಯಾಸ ಗೊತ್ತಿದೆ. ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿ ಇದ್ದಾಗ ಲೋಕಸಭೆ ಚುನಾವಣೆಯಲ್ಲಿ ಅವರ ಪಕ್ಷಕ್ಕೆ ಬೆಂಬಲ ಕೊಡಲಿಲ್ಲ. ಅವರು ರಾಜಿನಾಮೆ ನೀಡಿ ಮತ್ತೆ ಚುನಾವಣೆ ಎದುರಿಸಿದಾಗ ರಾಮಕೃಷ್ಣ ಹೆಗಡೆಯವರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ನೀಡಿದ್ದರು. ಅದೇ ರೀತಿ 2013 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿದ್ದರು. ಆದರೆ, 2014 ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿಯವರಿಗೆ ಬೆಂಬಲ ನೀಡಿದ್ದರು.ಕಳೆದ ಹತ್ತು ವರ್ಷಗಳಲ್ಲಿ ವಿಶ್ವದಲ್ಲಿ ಭಾರತದ ಬಗೆಗಿನ ಅಭಿಪ್ರಾಯ ಸಾಕಷ್ಟು ಬದಲಾಗಿದೆ. ಆಗ ಎಲ್ಲೆಡೆ ಭಯೋತ್ಪಾದನೆ ಚಟುವಟಿಕೆ ಕೇಳಿ ಬರುತ್ತಿತ್ತು. ಮನಮೋಹನ್ ಸಿಂಗ್ ಅವರು ನಮ್ಮ ದೇಶದ ಮೇಲೆ ಬಾಂಬ್‌ ದಾಳಿಯಾದಾಗ ಪಾಕಿಸ್ತಾನಕ್ಕೆ ನಿಮ್ಮವರು ನಮ್ಮ ದೇಶದ ಮೇಲೆ ದಾಳಿ ಮಾಡಿದ್ದಾರೆ ಎಂದು ಪತ್ರ ಬರೆಯುತ್ತಿದ್ದರು. ಆದರೆ, ಮೋದಿಯವರು ಒಂದು ಸರ್ಜಿಕಲ್ ಸ್ಟೈಕ್ ಮಾಡಿ, ನಿಮ್ಮ ದೇಶದ ಒಳಗೆ ಬಂದು ಹೊಡೆಯುತ್ತೇವೆ ಎನ್ನುವ ಸಂದೇಶ ನೀಡಿದರು.

ಜನರು ದೊಡ್ಡ ಪ್ರಮಾಣದಲ್ಲಿ ಬಿಜೆಪಿ ಸೇರಿ ಈ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಪಣ ತೊಟ್ಟಿದ್ದಾರೆ. ನಾವು ಅವರನ್ನು ನಮ್ಮವರಾಗಿ ಗೌರವ ಪೂರಕವಾಗಿ ನಡೆಸಿಕೊಂಡು ಹೋಗುತ್ತೇವೆ ಎಂದರು.ಬೇರೆ ರಾಜ್ಯಗಳ ಪರಿಸ್ಥಿತಿ ಬೇರೆ ಇದೆ. ಕರ್ನಾಟಕದ ಚಿತ್ರಣ ನೋಡಿದರೆ ಇಲ್ಲಿನ ಜನರು ಬಹಳ ಪಬುದ್ಧರಿದ್ದಾರೆ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯ ವ್ಯತ್ಯಾಸ ಗೊತ್ತಿದೆ. ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿ ಇದ್ದಾಗ ಲೋಕಸಭೆ ಚುನಾವಣೆಯಲ್ಲಿ ಅವರ ಪಕ್ಷಕ್ಕೆ ಬೆಂಬಲ ಕೊಡಲಿಲ್ಲ. ಅವರು ರಾಜಿನಾಮೆ ನೀಡಿ ಮತ್ತೆ ಚುನಾವಣೆ ಎದುರಿಸಿದಾಗ ರಾಮಕೃಷ್ಣ ಹೆಗಡೆಯವರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ನೀಡಿದ್ದರು. ಅದೇ ರೀತಿ 2013 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿದ್ದರು. ಆದರೆ, 2014 ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿಯವರಿಗೆ ಬೆಂಬಲ ನೀಡಿದ್ದರು.ಕಳೆದ ಹತ್ತು ವರ್ಷಗಳಲ್ಲಿ ವಿಶ್ವದಲ್ಲಿ ಭಾರತದ ಬಗೆಗಿನ ಅಭಿಪ್ರಾಯ ಸಾಕಷ್ಟು ಬದಲಾಗಿದೆ. ಆಗ ಎಲ್ಲೆಡೆ ಭಯೋತ್ಪಾದನೆ ಚಟುವಟಿಕೆ ಕೇಳಿ ಬರುತ್ತಿತ್ತು. ಮನಮೋಹನ್ ಸಿಂಗ್ ಅವರು ನಮ್ಮ ದೇಶದ ಮೇಲೆ ಬಾಂಬ್‌ ದಾಳಿಯಾದಾಗ ಪಾಕಿಸ್ತಾನಕ್ಕೆ ನಿಮ್ಮವರು ನಮ್ಮ ದೇಶದ ಮೇಲೆ ದಾಳಿ ಮಾಡಿದ್ದಾರೆ ಎಂದು ಪತ್ರ ಬರೆಯುತ್ತಿದ್ದರು. ಆದರೆ, ಮೋದಿಯವರು ಒಂದು ಸರ್ಜಿಕಲ್ ಸ್ಟೈಕ್ ಮಾಡಿ, ನಿಮ್ಮ ದೇಶದ ಒಳಗೆ ಬಂದು ಹೊಡೆಯುತ್ತೇವೆ ಎನ್ನುವ ಸಂದೇಶ ನೀಡಿದರು.

Tags: BasavarabommaiBJPbjppoliticsCongress PartyCongresspoliticsನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಕೋವಿಡ್ ಸಂಕಷ್ಟದಲ್ಲಿ DK ಸುರೇಶ್ ರಿಂದ ಉತ್ತಮ ಕೆಲಸ : ಸಿದ್ದಲಿಂಗ ಶ್ರೀಗಳ ಪ್ರಶಂಸೆ..

Next Post

‘ಕೈ’ ಅಭ್ಯರ್ಥಿಗಳ ಮತ್ತೊಂದು ಲಿಸ್ಟ್ ಔಟ್..! ಕೋಲಾರ ಕ್ಯಾಂಡಿಡೇಟ್ ಬಗ್ಗೆ ಮತ್ತಷ್ಟು ಸಸ್ಪೆನ್ಸ್’

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
‘ಕೈ’ ಅಭ್ಯರ್ಥಿಗಳ ಮತ್ತೊಂದು ಲಿಸ್ಟ್ ಔಟ್..! ಕೋಲಾರ ಕ್ಯಾಂಡಿಡೇಟ್ ಬಗ್ಗೆ ಮತ್ತಷ್ಟು ಸಸ್ಪೆನ್ಸ್’

'ಕೈ' ಅಭ್ಯರ್ಥಿಗಳ ಮತ್ತೊಂದು ಲಿಸ್ಟ್ ಔಟ್..! ಕೋಲಾರ ಕ್ಯಾಂಡಿಡೇಟ್ ಬಗ್ಗೆ ಮತ್ತಷ್ಟು ಸಸ್ಪೆನ್ಸ್'

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada