• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ಸರ್ಕಾರಿ ನೌಕರರ ಬೇಡಿಕೆಗೆ ಈಡೇರಿಕೆಗೆ ಸಿಎಂ ಅಸ್ತು..! 

ಪ್ರತಿಧ್ವನಿ by ಪ್ರತಿಧ್ವನಿ
February 24, 2023
in Top Story, ಇದೀಗ
0
ರಾಜ್ಯ ಸರ್ಕಾರಿ ನೌಕರರ ಬೇಡಿಕೆಗೆ ಈಡೇರಿಕೆಗೆ ಸಿಎಂ ಅಸ್ತು..! 
Share on WhatsAppShare on FacebookShare on Telegram

ಬೆಂಗಳೂರು: ಇಂದು ಸಿಎಂ ಬಸವರಾಜ ಬೊಮ್ಮಾಯಿ ತುಂಬಾ ದಿನಗಳಿಂದ ಬೇಡಿಕೆ ಇಟ್ಟಿದ್ದ ಸರ್ಕಾರಿ ನೌಕರರ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ಮಾರ್ಚ್ ಗೆ ಜಾರಿಗೊಳಿಸೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೋಷಣೆ ಮಾಡಿದ್ದಾರೆ.

ADVERTISEMENT

ಬಜೆಟ್ ಮೇಲಿನ ಚರ್ಚೆಯ ವೇಳೆಯಲ್ಲಿ ಮಾತನಾಡಿದಂತ ಸಿಎಂ ಈಗಾಗಲೇ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆ ಮಾಡಲಾಗಿದೆ ಆಯೋಗದ ಶಿಫಾರಸ್ಸು ಆಧಿರಿಸಿ ಕ್ರಮ ವಹಿಸಲು 2023-24ನೇ ಸಾಲಿನ ಬಜೆಟ್ ನಲ್ಲಿ ಹಣವನ್ನು ಹೊಂದಿಸಿಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ನಮ್ಮ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಬದ್ಧ 7ನೇ ವೇತನ ಆಯೋಗದಿಂದ ತಕ್ಷಣ ಮಧ್ಯಂತರ ವರದಿ ಪಡೆದುಕೊಂಡು ಇನ್ನು ಒಂದು ತಿಂಗಳಲ್ಲಿ  ಯೋಜನೆಯನ್ನು ಜಾರಿಗೊಳಿಸುವಂತೆ ಸೂಚಿಸಲಾಗುವುದು. ಮಧ್ಯಂತರ ವರದಿಯನ್ನು ಅವಲೋಕಿಸಿ 2023-24ನೇ ಸಾಲಿನಿಂದಲೇ ಜಾರಿಗೊಳಿಸಲಾಗಲು ಸಿದ್ಧರಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.

Tags: ಬಿಜೆಪಿಸಿಎಂ ಬಸವರಾಜ ಬೊಮ್ಮಾಯಿ
Previous Post

ನಾನು ಅರ್ಕಾವತಿ ಲೇಔಟ್‌ ನಲ್ಲಿ ಒಂದು ಗುಂಟೆ ಜಮೀನು ಕೂಡ ಡಿ ನೋಟಿಫೈ ಮಾಡಿಲ್ಲ: ಸಿದ್ದರಾಮಯ್ಯ

Next Post

HD KUMARASWAMY | ತಲೆಗೊಂದು ಮುಂಡಾಸು ಮನೆಗೊಂದು ಸಂಡಸು #PRATIDHVANI

Related Posts

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?
Top Story

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ...

Read moreDetails
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
Next Post
HD KUMARASWAMY | ತಲೆಗೊಂದು ಮುಂಡಾಸು ಮನೆಗೊಂದು ಸಂಡಸು #PRATIDHVANI

HD KUMARASWAMY | ತಲೆಗೊಂದು ಮುಂಡಾಸು ಮನೆಗೊಂದು ಸಂಡಸು #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!