• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಆರ್‌.ಅಶೋಕ್‌ ಪರ ಬಸವರಾಜ ಬೊಮ್ಮಾಯಿ ಭರ್ಜರಿ ರೋಡ್‌ ಶೋ: ಕನಕಪುರದಲ್ಲಿ ಬಿಜೆಪಿ ಕಮಲ ಅರಳಲಿದೆ ಎಂದ ಸಿಎಂ..!

Any Mind by Any Mind
May 7, 2023
in ರಾಜಕೀಯ
0
ಆರ್‌.ಅಶೋಕ್‌ ಪರ ಬಸವರಾಜ ಬೊಮ್ಮಾಯಿ ಭರ್ಜರಿ ರೋಡ್‌ ಶೋ: ಕನಕಪುರದಲ್ಲಿ ಬಿಜೆಪಿ ಕಮಲ ಅರಳಲಿದೆ ಎಂದ ಸಿಎಂ..!
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnataka assembly election 2023) ಇನ್ನು ಮೂರೇ ಮುರು ದಿನಗಳಷ್ಟೇ ಬಾಕಿ ಇದೆ. ಇದೇ ಮೇ 10ರಂದು ಚುನಾವಣೆ(election) ನಡೆಯಲಿದೆ. ಈಗಾಗಲೇ ಬಿಜೆಪಿ,(BJP) ಕಾಂಗ್ರೆಸ್‌,(CONGRESS) ಜೆಡಿಎಸ್‌(JDS) ಪಕ್ಷದ ನಾಯಕರು ರಾಜ್ಯದ ಮೂಲೆ ಮೂಲೆಗೂ ತಿರುಗಿ ಭರ್ಜರಿ ಮತ ಪ್ರಚಾರ ನಡೆಸಿದ್ದಾರೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿ ಆರ್. ಅಶೋಕ್  ಪರ ಪ್ರಚಾರ ನಡೆಸಿದ್ರು. ಬಳಿಕ ಮಾತನಾಡಿದ ಅವರು, ʻನಿಮ್ಮ ಉತ್ಸಾಹ ನೋಡಿದರೆ ಕನಕಪುರದಲ್ಲಿ ಬಿಜೆಪಿಯ ಕಮಲ ಅರಳಲಿದೆ ಎಂದು ಹೇಳಿದ್ರು. ಇದು ಕನ್ನಡ ನಾಡಿನ ಭವಿಷ್ಯ ನಿರ್ಧರಿಸುವ ಚುನಾವಣೆ. ಬಿಜೆಪಿ ಕಾರ್ಯಕರ್ತರ ಪಕ್ಷ. ಅಶ್ವತ್ಥ್ ನಾರಾಯಣ್ ಅವರು ಈ ಭಾಗದಲ್ಲಿ ಸಾಕಷ್ಟು ಸಂಘಟನೆ ಮಾಡಿದ್ದಾರೆ. ಇಲ್ಲಿ ಶಕ್ತಿ ಬರಬೇಕಾದರೆ ಸಾಮ್ರಾಟ್ ಅಶೊಕ್ ಅವರೇ ಬರಬೇಕು ಅಂತ ತೀರ್ಮಾನ ಮಾಡಿದ್ದೇವೆ ಎಂದರು.

ADVERTISEMENT

ಡಬಲ್ ಎಂಜಿನ್ ಸರ್ಕಾರ, ಪ್ರಧಾನಿ ಮೋದಿಯವರು ವ್ಯಾಕ್ಸಿನೇಷನ್‌ ಕೊಟ್ಟಿದ್ದರಿಂದ ನಾವೆಲ್ಲ ಕೋವಿಡ್ ಮುಕ್ತರಾಗಿದ್ದೇವೆ.  ಕಾಂಗ್ರೆಸ್ ನವರು ಲಸಿಕೆ ವಿರುದ್ಧ ಅಪ ಪ್ರಚಾರ ಮಾಡಿದ್ದರು. ಪ್ರವಾಹ ಬಂದಾಗ ಬೆಳೆ ಪರಿಹಾರ ಡಬಲ್ ಪರಿಹಾರ ಕೊಟ್ಟಿದ್ದೇವೆ ಅಂತ ಸಿಎಂ ಹೇಳಿದ್ರು. ʻಅಶೋಕ್ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಕ್ರಾಂತಿ ಮಾಡಿದ್ದೇವೆ. ಗ್ರಾಮ ವಾಸ್ತವ್ಯ ಮಾಡುವ ಮೂಲಕ ಗ್ರಾಮಗಳಲ್ಲಿನ ಜನರ ಸಮಸ್ಯೆಗೆ ಪರಿಹಾರ ನೀಡಿದ್ದಾರೆ. ಇಂತಹ ವ್ಯಕ್ತಿ ಇಲ್ಲಿ ಶಾಸಕರಾಗಬೇಕೊ? ಬೇಡ್ವೊ. ನಾನು ಸಿಎಂ ಆದ ತಕ್ಷಣ ವಿದ್ಯಾನಿಧಿ ಯೋಜನೆ ಕೊಟ್ಟಿದ್ದೇನೆ. ಇದರಿಂದ 11 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ರು.

ʻಕಾಂಗ್ರೆಸ್ ನವರು ಗ್ಯಾರೆಂಟಿ ಅಂತ ಬರುತ್ತಿದ್ದಾರೆ. ಯಾವುದು ಮಾರಾಟವಾಗುವುದಿಲ್ಲವೋ, ಅದಕ್ಕೆ ಗ್ಯಾರೆಂಟಿ ಕೊಡುತ್ತಾರೆ. ಕಾಂಗ್ರೆಸ್ ಗೆ ಈಗ ಗ್ಯಾರೆಂಟಿ ಇಲ್ಲ. ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಈಗ ಹೇಳುತ್ತಿದ್ದಾರೆ. ನಾವು 2013 ರಲ್ಲಿಯೇ ಕೊಡುತ್ತಿದ್ದೇವೆ. ಅದನ್ನು ಕಡಿಮೆ ಮಾಡಿದವರು ಇವರೇ. ಕಾಂಗ್ರೆಸ್ ಪಕ್ಷ ಅಂದರೆ ಭ್ರಷ್ಟಾಚಾರ. ಅವರು ಭ್ರಷ್ಟಾಚಾರ ಮಾಡಿ ನಮ್ಮ ಕಡೆ ಬೆರಳು ತೋರುತ್ತಿದ್ದಾರೆ. ಆದರೆ ಮೂರು ಬೆರಳು ಅವರ ಕಡೆ ತೋರಿಸುತ್ತವೆ. ಕಾಂಗ್ರೆಸ್ ಸಮಾಜ ಒಡೆಯುವ ಪಕ್ಷ. ಸಮುದಾಯಗಳನ್ನು ಒಡೆದು ಲಾಭ ಪಡೆಯುವ ಕೆಲಸ ಮಾಡುತ್ತಿದ್ದಾರೆ. ಸಮಾಜ ಒಡೆಯುವವರು ಬೇಕೋ?, ಸಮಾಜ ಒಗ್ಗೂಡಿಸುವ ಬಿಜೆಪಿ ಬೇಕೋ ಎಂದರು. ಸಮಾಜವನ್ನೂ ಒಗ್ಗೂಡಿಸುವುದು ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯ. ಕನಕಪುರದಲ್ಲಿ ಅಶೋಕ್ ಅವರ ಕೈ ಬಲ ಪಡಿಸಿ,‌ ಅಶೋಕ್ ಅವರನ್ನು ಗೆಲ್ಲಿಸಿಕೊಂಡು ಬನ್ನಿ, ಕನಕಪುರ ಕ್ಷೇತ್ರಕ್ಕೆ ಎಷ್ಟು ಅನುದಾನ‌ ಬೇಕೋ, ಅಷ್ಟು ನಾನು ಕೊಡುತ್ತೇನೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

Tags: #basavarajbommai#bjp#campaign#cm#congress#election2023#jds#karnataka#karnatakaassemblyelection#patidhvani#pratidhvanidigital#pratidhvaninews#roadshow
Previous Post

ಆರ್‌.ಪಿ ಆಕ್ಟ್ ಉಲ್ಲಂಘನೆ: ಬಸನಗೌಡ ಪಾಟೀಲ್‌ ಯತ್ನಾಳ್‌ ಗೆ ನೋಟಿಸ್..!‌

Next Post

ʻರಾಜ್ಯದಲ್ಲಿ ಭಯೋತ್ಪಾದನೆ ಆಗಿದ್ರೆ ಅದು ನಿಮ್ಮದೇ ಸರ್ಕಾರದ 40 % ಕಮಿಷನ್‌ನಿಂದʼ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಗುಡುಗು..!

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post
ʻರಾಜ್ಯದಲ್ಲಿ ಭಯೋತ್ಪಾದನೆ ಆಗಿದ್ರೆ ಅದು ನಿಮ್ಮದೇ ಸರ್ಕಾರದ 40 % ಕಮಿಷನ್‌ನಿಂದʼ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಗುಡುಗು..!

ʻರಾಜ್ಯದಲ್ಲಿ ಭಯೋತ್ಪಾದನೆ ಆಗಿದ್ರೆ ಅದು ನಿಮ್ಮದೇ ಸರ್ಕಾರದ 40 % ಕಮಿಷನ್‌ನಿಂದʼ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಗುಡುಗು..!

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!