• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣೆಯಲ್ಲಿ ಹೇಗೆ ಹೋರಾಡಬೇಕು ಅನ್ನೋದು ನನಗೆ ಗೊತ್ತು : ಸಿಎಂ ಬೊಮ್ಮಾಯಿ

Any Mind by Any Mind
April 12, 2023
in ಕರ್ನಾಟಕ, ರಾಜಕೀಯ
0
ಚುನಾವಣೆಯಲ್ಲಿ ಹೇಗೆ ಹೋರಾಡಬೇಕು ಅನ್ನೋದು ನನಗೆ ಗೊತ್ತು : ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ವಿಧಾನಸಭಾ ಚುನಾವಣೆಗೆ ಟಿಕೆಟ್‌ ಘೋಷಣೆಯಾದ ಬೆನ್ನಲ್ಲೇ, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಕುಟುಂಬ ಸಮೇತ ದಕ್ಷಿಣ ಕನ್ನಡದ ವಿವಿಧ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು  ಧರ್ಮಸ್ಥಳಕ್ಕೆ ಭೇಟಿ ನೀಡಿದ ಅವರು, ಶ್ರೀ ಮಂಜುನಾಥನ ದರ್ಶನ ಪಡೆದರು.

ADVERTISEMENT

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಾನು ಟಿಕೆಟ್‌ ಸಿಗದೇ ಅಸಮಾಧಾನಗೊಂಡಿರುವವರ ಬಗ್ಗೆ ಮಾತನಾಡ್ತಿದ್ದೇನೆ. ಪಕ್ಷ ಅವರೆಲ್ಲರನ್ನ ಗೌರವಿಸಿ ಶಾಸಕರನ್ನಾಗಿ ಮಾಡಿದೆ. ಲಕ್ಷ್ಮಣ ಸವದಿ ನನ್ನ ಮತ್ತು ಅವಿನಾಭಾವ ಸಂಬಂಧ ಹೊಂದಿದ್ದಾರೆ. ಆದ್ರೆ ಅವರು ಕೋಪದಿಂದ ಕೆಲ ಮಾತುಗಳನ್ನಾಡಿದ್ದಾರೆ ಅಷ್ಟೇ. ಕಾಂಗ್ರೆಸ್‌ ಅಭ್ಯರ್ಥಿ ವಿನಯ್‌ ಕುಲಕರ್ಣಿ ಅವರನ್ನ ಬಿಜೆಪಿ ಟಾರ್ಗೆಟ್‌ ಮಾಡಿಲ್ಲ ಅಂತ ಸಿಎಂ ಬೊಮ್ಮಾಯಿ ಹೇಳಿದರು.

ಎದುರಾಳಿ ಯಾರು ಅನ್ನೋದು ಸಹ ನನಗೆ ಮುಖ್ಯ . ಎದುರಾಳಿ ಯಾರೇ ಆಗಲಿ, ಚುನಾವಣೆಯಲ್ಲಿ ಹೇಗೆ ಹೋರಾಡಬೇಕು ಅನ್ನೋದು ನನಗೆ ಗೊತ್ತು. ಕೆ.ಎಸ್‌.ಈಶ್ವರಪ್ಪ ರಾಜಕೀಯದಿಂದ ನಿವೃತ್ತಿ ಹೊಂದಿಲ್ಲ. ರಾಜಕೀಯದಲ್ಲೇ ಇರುತ್ತಾರೆ. ಈಗಾಗಲೇ ಅವರ ಜೊತೆ ಹಿರಿಯರು ಮಾತ್ನಾಡಿದ್ದಾರೆ. ಎರಡನೇ ಪಟ್ಟಿ ಶೀಘ್ರದಲ್ಲೇ ನಾಳೆ ಅಥವಾ ಮರುದಿನ ಬರಲಿದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

Tags: #karnatakaassemblyelection2023 #karnataka #cmofkarnataka #basavarajbommai #statement #bjp #tickets #pratidhvani #pratidhvanidigital #pratidhvaninews
Previous Post

ಸೋಮಣ್ಣ ಪಕ್ಷ ಕಟ್ಟಲು ಯಾವುದೇ ಕೆಲಸ ಮಾಡಿಲ್ಲ: ಎಂ.ರುದ್ರೇಶ್‌

Next Post

ಗೂಡಿಗೆ ಮರಳಲು ವೈಎಸ್​ವಿ ದತ್ತಾ ತಯಾರಿ: ದೇವೇಗೌಡರ ಜೊತೆ ಭಾರೀ ಚರ್ಚೆ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಗೂಡಿಗೆ ಮರಳಲು ವೈಎಸ್​ವಿ ದತ್ತಾ ತಯಾರಿ: ದೇವೇಗೌಡರ ಜೊತೆ ಭಾರೀ ಚರ್ಚೆ

ಗೂಡಿಗೆ ಮರಳಲು ವೈಎಸ್​ವಿ ದತ್ತಾ ತಯಾರಿ: ದೇವೇಗೌಡರ ಜೊತೆ ಭಾರೀ ಚರ್ಚೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!