• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಇಂದು ದೆಹಲಿಗೆ ಹೋಗಬೇಕಿದ್ದ ಸಿಎಂ ಬೊಮ್ಮಾಯಿ ಅವರ ಪ್ಲಾನ್ ಬದಲಾವಣೆಯಾಗಿದ್ದೇಕೆ ಗೊತ್ತೇ?

Any Mind by Any Mind
September 26, 2024
in ಇದೀಗ
0
ಸಿಎಂ ಡೆಲ್ಲಿ ಯಾನ: ಹಿರಿಯರಿಗೆ ಕೋಕ್, ಹೊಸಬರಿಗೆ ಕೇಕ್ ನೀಡುವರೇ ಬಿಜೆಪಿ ವರಿಷ್ಠರು?
Share on WhatsAppShare on FacebookShare on Telegram

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗುರುವಾರ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಬೇಕಿತ್ತು ಆದರೆ ದಿಢೀರ್ ರಾಜಕೀಯ ಬೆಳವಣಿಗೆ ತಳಕೆಳಗೆಗಾಗಿಸಿದ್ದು, ಬಿಜೆಪಿ ವರಿಷ್ಠರು ಇವತ್ತು ಬರೋದು ಬೇಡ ಸೋಮವಾರ ಬನ್ನಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಹಾಗಾಗಿ ಸಿಎಂ ಬೊಮ್ಮಾಯಿ ಅವರ ದೆಹಲಿಗೆ ಬೇಟಿ ಸೋಮವಾರಕ್ಕೆ ಶಿಪ್ಟ್ ಆಗಿದೆ.

ADVERTISEMENT

ಈ ಕುರಿತು ಮಾತಾನಾಡಿರುವ ಸಿಎಂ ಬೊನ್ಮಾಯಿ, ವರಿಷ್ಠರ ಭೇಟಿಗಾಗಿ ದೆಹಲಿಗೆ ಹೋಗುತ್ತಿದ್ದೇನೆ. ಹೀಗಾಗಿ ಸಮಯ ಕೇಳಿದ್ದೇನೆ. ಸಮಯ ನೀಡಿದರೆ ಸೋಮವಾರ ಬೆಳಗ್ಗೆಯೇ ದೆಹಲಿಗೆ ಹೋಗುತ್ತೇನೆ. ಸಂಪುಟ ವಿಸ್ತರಣೆ ಬಗ್ಗೆ ಬಹಿರಂಗ ಚರ್ಚೆ ಮಾಡುವುದಿಲ್ಲ.

Lawyer Jagadesh : ಹೇ ಬೊಮ್ಮಾಯಿಗೆ 10 ಸಾವಿರ ವಿಡಿಯೋ ಮಾಡೋ ಅಷ್ಟು ಕೆಪ್ಯಾಸಿಟಿ ಇಲ್ಲ ಬಿಡ್ರಿ ಎಂದ ಲಾಯರ್ ಜಗದೀಶ್

ಬಜೆಟ್ ಪೂರ್ವ ಸಭೆ ನಡೆಸಲಾಗುವುದು. ವಿವಿಧ ಇಲಾಖೆಗಳ ಜೊತೆಗೆ ಸಭೆ ನಡೆಸುತ್ತೇನೆ.ಬಜೆಟ್ ಗೂ ಮುನ್ನ ಸಂಸದರ ಜೊತೆಗೂ ಸಭೆ ನಡೆಸುತ್ತೇನೆ ಎಂದಿದ್ದಾರೆ. ಮೂಲಗಳ ಪ್ರಕಾರ ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ತಗೆದುಕೊಂಡು ಬರುತ್ತಾರೆ ಎಂಬ ರಾಜಕೀಯ ಚರ್ಚೆ ರಾಜ್ಯದೆಲ್ಲೆಡೆ ನಡೆಯುತ್ತಿದೆ.

Tags: Basavaraj BommaiBJPCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಚಾರಿತ್ರಿಕ ರೈತ ಮುಷ್ಕರದ ಸಾಹಿತ್ಯಕ ಚಿತ್ರಣವೇ ʼಕದನ ಕಣʼ

Next Post

ಇನ್ನೆರಡು ದಿನ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

Related Posts

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?
Top Story

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

by ಪ್ರತಿಧ್ವನಿ
June 9, 2026
0

ಮಂಡ್ಯ :  ಜಿಲ್ಲೆಯಲ್ಲೊಂದು ಮನಕಲಕುವ ಘಟನೆಯೊಂದು ನಡೆದಿದ್ದು, ಇಲ್ಲಿನ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. https://youtu.be/xRcuaYRxFY4?si=x_Ic9L19X-XQGwYU ಮೃತರನ್ನು ಪ್ರಭಾಕರ್ ಎನ್ನುವವರ...

Read moreDetails
ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

June 9, 2026
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

June 9, 2026
ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

June 9, 2026
ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

June 9, 2026
Next Post
ಇನ್ನೆರಡು ದಿನ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

ಇನ್ನೆರಡು ದಿನ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!