ಸಭಾಪತಿಗಳಿಗೆ ಅಧಿಕೃತ ನಿವಾಸ ಕೊಡಿಸಲು ಬೊಮ್ಮಾಯಿ ವಿಫಲ: ಸಿಎಂ ಎದುರು ಬಂಗಲೆ ಹಂಚಿಕೆಯೇ ಸದ್ಯದ ಸವಾಲು!

ಖಾತೆ ಹಂಚಿಕೆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಈಗ ಮತ್ತೊಂದು ಸಂಕಟದ ಪರಿಸ್ಥಿತಿ ಎದುರಾಗಿದೆ. ಸಚಿವರಿಗೆ ಸರ್ಕಾರಿ ಬಂಗಲೆಗಳನ್ನು ಹಂಚಿಕೆ ಮಾಡುವುದು ಬೊಮ್ಮಾಯಿ ಅವರಿಗೆ ತಲೆನೋವಾಗಿ ಪರಿಣಮಿಸಿದೆ. ADVERTISEMENT ವಿಧಾನ ಪರಿಷತ್‌ ಸಭಾಪತಿಯವರಿಗೆ ಸರ್ಕಾರದ ಅಧಿಕೃತ ನಿವಾಸವನ್ನು ನೀಡಲು ಸಿಎಂ ಬೊಮ್ಮಾಯಿ ವಿಫಲರಾಗಿರುವುದು ಸಭಾಪತಿ ಬಸವರಾಜ್‌ ಹೊರಟ್ಟಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಸಭಾಪತಿಯ ಅಧಿಕೃತ ನಿವಾಸದ ಕುರಿತಂತೆ ಸತತ ಏಳು ಬಾರಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರೂ ಸಕರಾತ್ಮಕ ಸ್ಪಂದನೆ ಬಾರದಿರುವುದು ಹೊರಟ್ಟಿ ಅವರಿಗೆ ಬೇಸರ ತರಿಸಿದೆ. … Continue reading ಸಭಾಪತಿಗಳಿಗೆ ಅಧಿಕೃತ ನಿವಾಸ ಕೊಡಿಸಲು ಬೊಮ್ಮಾಯಿ ವಿಫಲ: ಸಿಎಂ ಎದುರು ಬಂಗಲೆ ಹಂಚಿಕೆಯೇ ಸದ್ಯದ ಸವಾಲು!