• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದಲಿತರ ಆತಿಥ್ಯ ಸ್ವೀಕರಿಸಿದ ಮುಖ್ಯಮಂತ್ರಿ ಬೊಮ್ಮಾಯಿ

Any Mind by Any Mind
October 12, 2022
in ಕರ್ನಾಟಕ
0
ದಲಿತರ ಆತಿಥ್ಯ ಸ್ವೀಕರಿಸಿದ ಮುಖ್ಯಮಂತ್ರಿ ಬೊಮ್ಮಾಯಿ
Share on WhatsAppShare on FacebookShare on Telegram

ಹೊಸಪೇಟೆಯ ಕಮಲಾಪುರ ಗ್ರಾಮದ ಅಂಬೇಡ್ಕರ್ ನಗರದ ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಬೆಳಿಗ್ಗೆಯಿಂದಲೇ ಸಡಗರದ ವಾತಾವರಣ. ಅಡುಗೆ ಮನೆಯಲ್ಲಿ ಅವರ ಪುತ್ರಿಯರಾದ ಹುಲಿಗೆಮ್ಮ ಹಾಗೂ ರೇಣುಕಾ ಬೆಳಗಿನ ಉಪಾಹಾರದ ತಯಾರಿಯಲ್ಲಿ ನಿರತರು.

ADVERTISEMENT

ಕೆಲವೇ ಕ್ಷಣದಲ್ಲಿ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗಾಗಿ ಕೇಸರಿಬಾತ್, ಮಂಡಕ್ಕಿ ಒಗ್ಗರಣೆ, ಮಿರ್ಚಿ, ಉಪ್ಪಿಟ್ಟಿನ ತಯಾರಿಯಲ್ಲಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್ ಅವರೊಂದಿಗೆ ಆಗಮಿಸಿದ ಮುಖ್ಯಮಂತ್ರಿಗಳು ಕಮಲಾಪುರ ಅಂಬೇಡ್ಕರ್ ನಗರದ ದಲಿತ ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಬೆಳಗಿನ ಉಪಾಹಾರ ಸವಿದರು.

ಕೊಲ್ಲಾರಪ್ಪ ಕುಟುಂಬದವರೊಂದಿಗೆ ಕುಶಲೋಪರಿ ವಿಚಾರಿಸಿದರು. ಕೊಲ್ಲಾರಪ್ಪ ನವರ ಮೊಮ್ಮಗಳು ಅಶ್ವಿನಿ ತಡಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿರುವ ವಿಷಯ ತಿಳಿದು ಮೆಚ್ಚುಗೆ ವ್ಯಕ್ತಪಡಿಸಿದರು. ಅವಳ ಶಿಕ್ಷಣ, ಕಾಲೇಜು ವಾತಾವರಣ ಮೊದಲಾದ ಕುರಿತು ಮಾಹಿತಿ ಪಡೆದರು.

ಕಾಲೇಜು ಚೆನ್ನಾಗಿದೆ. ಆದರೆ ಮೆಸ್ ಬಿಲ್ ದುಬಾರಿ ಎಂದು ಆಕೆ ಮುಖ್ಯಮಂತ್ರಿಯವರ ಗಮನ ಸೆಳೆದಾಗ ಇದನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು. ಮನೆಯವರು ಪ್ರೀತಿಯಿಂದ ಉಣಬಡಿಸಿದ ಉಪಾಹಾರ , ಚಹಾ ಸೇವಿಸಿ ಮುಂದಿನ ಕಾರ್ಯಕ್ರಮಕ್ಕೆ ತೆರಳಿದರು.

Previous Post

ಗುಜರಾತ್ ಚುನಾವಣೆ: ಬಿಜೆಪಿ ‘(ಅ)ಗೌರವ ಯಾತ್ರೆ’ ಆರಂಭ

Next Post

ಟಿ-20 ವಿಶ್ವಕಪ್ ನಿಂದ ಹೊರಬಿದ್ದ ದೀಪಕ್‌ ಚಾಹರ್!‌

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಟಿ-20 ವಿಶ್ವಕಪ್ ನಿಂದ ಹೊರಬಿದ್ದ ದೀಪಕ್‌ ಚಾಹರ್!‌

ಟಿ-20 ವಿಶ್ವಕಪ್ ನಿಂದ ಹೊರಬಿದ್ದ ದೀಪಕ್‌ ಚಾಹರ್!‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!