• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, October 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನೂತನ ವರ್ಷಾಚರಣೆಗೆ ಹೊಸ ಮಾರ್ಗಸೂಚಿ ಬಿಡುಗಡೆ : ಸಿಎಂ ಬೊಮ್ಮಾಯಿ

Any Mind by Any Mind
December 24, 2022
in ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ದೇಶದಲ್ಲಿ ದಿನದಿಂದ ದಿನಕ್ಕೆ ಓಮಿಕ್ರಾನ್‌ ಉಪತಳಿ BF7 ಸೋಂಕಿನ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದ್ದು ಸಂಭಾವ್ಯ ನಾಲ್ಕನೇ ಅಲೆಯನ್ನ ತಡೆಯುವ ನಿಟ್ಟಿನಲ್ಲಿ ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೆ ತರಲು ಚಿಂತನೆ ನಡೆಸಿದೆ.

ADVERTISEMENT

ಸಂಭಾವ್ಯ ನಾಲ್ಕನೇ ಅಲೆ ತಡೆಯುವ ನಿಟ್ಟಿನಲ್ಲಿ ನೂತನ ವರ್ಷಾಚರಣೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ವಿದೇಶಗಳಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನೂತನ ಮಾರ್ಗಸೂಚಿ ಹೊರಡಿಸಲಾಗುವುದು ಈ ಬಗ್ಗೆ ಕಂದಾಯ ಸಚಿವ ಆರ್‌.ಅಶೋಕ್‌ ಹಾಗೂ ಆರೋಗ್ಯ ಸಚಿವ ಸುಧಾಕರ್‌ ಭಾನುವಾರ ಸಭೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಬೂಸ್ಟರ್‌ ಡೋಸ್‌ ನೀಡುವಿಕೆಯನ್ನು ಹೆಚ್ಚಿಸಬೇಕು ಈ ಬಗ್ಗೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಶಿಬಿರಗಳನ್ನ ಏರ್ಪಡಿಸಬೇಕು ಆಸ್ಪತ್ರೆಯಲ್ಲಿರುವ ಆಮ್ಲಜನಕದ ಪ್ಯ್ಲಾಂಟ್‌ಗಳನ್ನು ಪ್ರಾಯೋಗಿಕವಾಗಿ ಚಾಲನೆಯಲ್ಲಿಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಒಳಾಂಗನ-ಹೊರಾಂಗಣದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳಬೇಕು ಯಾರೂ ಭಯಪಡುವ ಅವಶ್ಯಕತೆಯಿಲ್ಲ ಎಲ್ಲರೂ ಮುಂಜಾಗ್ರತಾ ಕ್ರಮ ಹಾಗೂ ಎಚ್ಚರಿಕೆಯಿಂದಿರುವುದು ಸೂಕ್ತ ಎಂದಿದ್ದಾರೆ.

ಹಾಲಿ ವಿಧಾನಸಭೆ ಚಳಿಗಾಲದ ಅಧಿವೇಶನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚಿಸಲು ನಾನು ಸಭಾಧ್ಯಕ್ಷರಲ್ಲಿ ಸಮಯ ನೀಡುವಂತೆ ಮನವಿ ಮಾಡಿದ್ದೇನೆ ಈ ಬಗ್ಗೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಉತ್ತರಿಸಿದ್ದಾರೆ.

Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Dr Rajkumar Fans | Puneeth Rajkumar : ಪುನೀತ್‌ ಕೆರೆಹಳ್ಳಿ ವಿರುದ್ದ ಕಿಡಿಕಾರಿದ ಹೋರಾಟಗಾರರು | Pratidhvani

Next Post

Appu | ಕನ್ನಡಿರ ಉಸಿರು ಇರೋವರೆಗು ಅಪ್ಪು ಹೆಸರು ಇರುತ್ತೆ : ರಾಧ ರಾಮಚಂದ್ರ ರಂಗಭೂಮಿ ಹಿರಿಯ ಕಲಾವಿದೆ | Puneeth

Related Posts

‘ಕೊನೆಯುಸಿರು ಇರುವವರೆಗೂ ದರ್ಶನ್‌ರನ್ನು ಮರೆಯಲ್ಲ’; ಯುವ ದಸರಾ ವೇದಿಕೆಯಲ್ಲಿ ಭಾವುಕರಾದ ರಚಿತಾ ರಾಮ್!
ಕರ್ನಾಟಕ

‘ಕೊನೆಯುಸಿರು ಇರುವವರೆಗೂ ದರ್ಶನ್‌ರನ್ನು ಮರೆಯಲ್ಲ’; ಯುವ ದಸರಾ ವೇದಿಕೆಯಲ್ಲಿ ಭಾವುಕರಾದ ರಚಿತಾ ರಾಮ್!

by ಪ್ರತಿಧ್ವನಿ
October 17, 2026
0

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ಯುವ ದಸರಾ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್ ನಟಿ ರಚಿತಾ ರಾಮ್ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ತಮ್ಮನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್...

Read moreDetails
ಈ ಸರ್ಕಾರ ಸ್ಟಿಂಗ್ ಕಿರಾತಕನ ಬೂಟ್ ಪಾಲಿಶ್ ಮಾಡುತ್ತಿದೆ : ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿಕೆ ಆಕ್ರೋಶ..!

ಈ ಸರ್ಕಾರ ಸ್ಟಿಂಗ್ ಕಿರಾತಕನ ಬೂಟ್ ಪಾಲಿಶ್ ಮಾಡುತ್ತಿದೆ : ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿಕೆ ಆಕ್ರೋಶ..!

October 17, 2026
Push for arrest of 'sting' kingpin: H.D. Kumaraswamy takes to the streets

ಸ್ಟಿಂಗ್ ಕಿಂಗ್‌ಪಿನ್ ಬಂಧನಕ್ಕೆ ಬಿಗಿಪಟ್ಟು: ರೊಚ್ಚಿಗೆದ್ದು ರಸ್ತೆಗಿಳಿದ ಹೆಚ್.ಡಿ. ಕುಮಾರಸ್ವಾಮಿ

October 17, 2026
ತಲಕಾವೇರಿಯಲ್ಲಿ ಇಂದು ತೀರ್ಥೋದ್ಭವ : ಜಿಲ್ಲಾಡಳಿತದಿಂದ ಸಕಲ ಸಿದ್ಧತೆ, ಬಿಗಿ ಭದ್ರತೆ..!

ತಲಕಾವೇರಿಯಲ್ಲಿ ಇಂದು ತೀರ್ಥೋದ್ಭವ : ಜಿಲ್ಲಾಡಳಿತದಿಂದ ಸಕಲ ಸಿದ್ಧತೆ, ಬಿಗಿ ಭದ್ರತೆ..!

October 17, 2026
Ban on the use of chemical colors at Vidhana Soudha and Vikasa Soudha for Ayudha Puja: State Government issues order | Ayudha Puja

ಆಯುಧ ಪೂಜೆ : ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕ ಬಣ್ಣಗಳ ಬಳಕೆಗೆ ನಿಷೇಧ : ರಾಜ್ಯ ಸರ್ಕಾರ ಆದೇಶ

October 17, 2026
Next Post

Appu | ಕನ್ನಡಿರ ಉಸಿರು ಇರೋವರೆಗು ಅಪ್ಪು ಹೆಸರು ಇರುತ್ತೆ : ರಾಧ ರಾಮಚಂದ್ರ ರಂಗಭೂಮಿ ಹಿರಿಯ ಕಲಾವಿದೆ | Puneeth

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada