• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಮೇಶ್ ಜಾರಕಿಹೊಳಿ-ಈಶ್ವರಪ್ಪ ನನ್ನ ಸಂಪರ್ಕದಲ್ಲಿದ್ದಾರೆ : ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
December 20, 2022
in ಕರ್ನಾಟಕ, ರಾಜಕೀಯ
0
ರಮೇಶ್ ಜಾರಕಿಹೊಳಿ-ಈಶ್ವರಪ್ಪ ನನ್ನ ಸಂಪರ್ಕದಲ್ಲಿದ್ದಾರೆ : ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ರಮೇಶ್ ಜಾರಕಿಹೊಳಿ-ಈಶ್ವರಪ್ಪ ಜೊತೆ ನಾನು ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.

ADVERTISEMENT

ಸುವರ್ಣ ವಿಧಾನಸೌಧದಲ್ಲಿ ಈ ಕುರಿತು ಮಾತನಾಡಿದ ಸಿಎಂ ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರು ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಅವರ ವಿಚಾರವನ್ನು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ಅವರೂ ಕೂಡ ಸಕಾರಾತ್ಮಕ ವಾಗಿದ್ದಾರೆ. ಮಿಕ್ಕ ವಿಚಾರಗಳನ್ನು ವೈಯಕ್ತಿಕವಾಗಿ ಹೇಳಲಾಗುವುದು. ಕೆಲವು ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸಂವಿಧಾನಾತ್ಮಕವಾಗಿ ಸ್ವಾಯತ್ತವಾಗಿರುವ ಸಂಸ್ಥೆ ಅವರ ಬಳಿ ಇರುವ ಪ್ರಕರಣ ಇದೆ ಅದರ ಮೇಲೆ ಅವರು ಕ್ರಮ ಕೈಗೊಳ್ಳುತ್ತಾರೆ. ಇದು ಡಿ.ಕೆ.ಶಿವಕುಮಾರ್ ಅವರಿಗೂ ತಿಳಿದಿರುವ ವಿಚಾರ ಎಂದು ಡಿಕೆಶಿ ಹೇಲಿಕೆಗೆ ಪ್ರತಿಕ್ರಿಯಿಸಿದ್ದಾರೆ.

Previous Post

ಬಿಜೆಪಿ ಸರ್ಕಾರಕ್ಕೆ ಎದುರಾಯ್ತು ಭಾರೀ ಮುಜುಗರ..! ಇಂದು ಮತ್ತಷ್ಟು ಮುಜುಗರ

Next Post

ಕ್ರಾಂತಿ ಪ್ರಮೋಷನ್‌; ಡಿಬಾಸ್‌ ಬೆನ್ನಿಗೆ ನಿಂತ ಸ್ಯಾಂಡಲ್‌ವುಡ್‌

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ಕ್ರಾಂತಿ ಪ್ರಮೋಷನ್‌; ಡಿಬಾಸ್‌ ಬೆನ್ನಿಗೆ ನಿಂತ ಸ್ಯಾಂಡಲ್‌ವುಡ್‌

ಕ್ರಾಂತಿ ಪ್ರಮೋಷನ್‌; ಡಿಬಾಸ್‌ ಬೆನ್ನಿಗೆ ನಿಂತ ಸ್ಯಾಂಡಲ್‌ವುಡ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!