• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತನಿಖೆ ಬಳಿಕ ಎಲ್ಲಾ ಸತ್ಯಾಸತ್ಯತೆ ಹೊರಬರಲಿದೆ : ಸಿಎಂ ಬೊಮ್ಮಾಯಿ

Any Mind by Any Mind
January 7, 2023
in ಕರ್ನಾಟಕ, ರಾಜಕೀಯ
0
ತನಿಖೆ ಬಳಿಕ ಎಲ್ಲಾ ಸತ್ಯಾಸತ್ಯತೆ ಹೊರಬರಲಿದೆ : ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ವೇಶ್ಯಾವಾಟಿಕೆಯ ಕಿಂಗ್‌ಪಿನ್‌ ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಟ್ರೋ ರವಿ ಜೊತೆ ಎಲ್ಲಾ ಪಕ್ಷಗಳಿಗೂ ಸಂಪರ್ಕ ಇದೆ ಆತನ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ಮೈಸೂರು ಪೊಲೀಸರಿಗೆ ಸೂಚಿಸಿದ್ದೇನೆ ತನಿಖೆ ಬಳಿಕ ಪ್ರಕರಣದ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ.

ADVERTISEMENT

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಿಎಂ ಸ್ಯಾಂಟ್ರೋ ರವಿ ವಿರುದ್ದ ದಾಖಲಾದ ಕೇಸ್ ಬಗ್ಗೆ ತನಿಖೆ ನಡೆಯುತ್ತದೆ ತನಿಖೆ ಬಳಿಕ ಎಲ್ಲಾ ಸತ್ಯಾಸತ್ಯತೆ ಹೊರಬರಲಿದೆ. ಕಳೆದ 20 ವರ್ಷಗಳಿಂದ ಎಲ್ಲಾ ನಾಯಕರ ಜೊತೆ ರವಿ ನಂಟು ಹೊಂದಿದ್ದಾನೆ. ಮಹಿಳೆ ದೂರು ಆಧರಿಸಿ ರವಿ ವಿರುದ್ದ ತನಿಖೆ ಆರಂಭವಾಗಿದೆ ಎಂದು ಹೇಳಿದ್ದಾರೆ.

ಸ್ಯಾಂಟ್ರೋ ರವಿ ವಿರುದ್ದ ನಿಖರವಾಗಿ ತನಿಖೆ ಮಾಡುತ್ತೇವೆ ಮೈಸೂರು ಪೊಲೀರಿಗೆ ಸೂಕ್ತ ತನಿಖೆ ನಡೆಸಲು ಸೂಚಿಸಿದ್ದೇನೆ. ಸ್ಯಾಂಟ್ರೋ ರವಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.

ಕಳೆದ 20 ವರ್ಷಗಳಿಂದ ಎಲ್ಲಾ ರಾಜಕಾರಣಿಗಳ ಜೊತೆ ಸ್ಯಾಂಟ್ರೋ ರವಿ ನಂಟು ಹೊಂದಿದ್ದಾನೆ ವಿಪಕ್ಷ ನಾಯಕರ ಜೊತೆ ಲಿಂಕ್‌, ಆಡಿಯೋ/ ವಿಡಿಯೋ ಬಿಡುಗಡೆ ವಿಚಾರ ಇಟ್ಡುಕೊಂಡೆ ತನಿಖೆ ಮಾಡುತ್ತೀವಿ ಎಂದು ತಿಳಿಸಿದ್ದಾರೆ.

ಸಿಎಂ ಆಗಿ ನಾನು ಹಲವರ ಬಳಿ ಮಾತನಾಡಿರುತ್ತೇನೆ ಅವರ ಹಿನ್ನೆಲೆಯನ್ನೆಲ್ಲ ತಿಳಿದುಕೊಂಡು ಇರಲು ಸಾಧ್ಯವಿಲ್ಲ ಸದ್ಯ ಡಿಜಿಟಲ್ ತಂತ್ರಜ್ಞಾನದಲ್ಲಿ ಯಾವ ರೀತಿ ಬೇಕಾದರೂ ಫೋಟೋ ಬಳಕೆ ಮಾಡಬಹುದು. ನಾವು ಆತನನ್ನ ಬಂಧಿಸಿ ಆತನ ಹೇಳಿಕೆ ಮೇಲೆ ಎಲ್ಲವನ್ನೂ ತನಿಖೆ ಮಾಡ್ತೀವಿ 20 ವರ್ಷಗಳ ಎಲ್ಲಾ ಪ್ರಕರಣಗಳನ್ನ ತನಿಖೆ ನಡೆಸಲು ತಿಳಿಸಿದ್ದೇನೆ ಎಂದು ಮೈಸೂರಿನಲ್ಲಿ ಸಿಎಂ ಹೇಳಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

Appu Fans: ಅಪ್ಪು ಬಗ್ಗೆ ಕೆಟ್ಟದಾಗಿ ಬೈದಿದ್ದ ಯುವಕನಿಗೆ ಸಮಾಧಿ ಮುಂದೆ ನಿಲ್ಲಿಸಿ ಕ್ಷಮೆ ಕೇಳಿಸಿದ ಪುನೀತ್ ಫ್ಯಾನ್ಸ್

Next Post

ಕರ್ನಾಟಕದ ವಿಚಾರದಲ್ಲಿ ಬಿಜೆಪಿಯಿಂದ ರಾಜಧರ್ಮ ಪಾಲನೆಯಾಗುತ್ತಿಲ್ಲ : ಹೆಚ್‌.ಡಿ.ಕೆ

Related Posts

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ
Top Story

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

by ಪ್ರತಿಧ್ವನಿ
August 28, 2026
0

ಬೆಂಗಳೂರು, ಆ.28: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ಸರ್ಕಾರ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಡಿರುವ ಆರೋಪಗಳಿಗೆ ಕೆಪಿಸಿಸಿ ಮಾಧ್ಯಮ ಮತ್ತು...

Read moreDetails
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
Next Post
ಕರ್ನಾಟಕದ ವಿಚಾರದಲ್ಲಿ ಬಿಜೆಪಿಯಿಂದ ರಾಜಧರ್ಮ ಪಾಲನೆಯಾಗುತ್ತಿಲ್ಲ : ಹೆಚ್‌.ಡಿ.ಕೆ

ಕರ್ನಾಟಕದ ವಿಚಾರದಲ್ಲಿ ಬಿಜೆಪಿಯಿಂದ ರಾಜಧರ್ಮ ಪಾಲನೆಯಾಗುತ್ತಿಲ್ಲ : ಹೆಚ್‌.ಡಿ.ಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!