• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

“ಗಡಿಭಾಗದಲ್ಲಿ ಶಕ್ತಿಪ್ರದರ್ಶನ ಮಾಡುವುದಲ್ಲ: ಸಮಸ್ಯೆ ಬಗೆಹರಿಸಬೇಕು” – ಸಿಎಂ ಬೊಮ್ಮಾಯಿ

Any Mind by Any Mind
December 28, 2022
in ಕರ್ನಾಟಕ, ದೇಶ, ರಾಜಕೀಯ
0
Share on WhatsAppShare on FacebookShare on Telegram

ಬೆಳಗಾವಿ: ಗಡಿ ಭಾಗದಲ್ಲಿ ಕೇವಲ ಶಕ್ತಿ ಪ್ರದರ್ಶನ ಮಾಡುವುದಲ್ಲ.‌ ಜನರ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡು ಅವರ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು‌.‌ ಗಡಿ ಭಾಗದ ಸಮಸ್ಯೆ ಪರಿಹರಿಸಿದರೆ ಹೆಚ್ಚು ಅನುಕೂಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ADVERTISEMENT

ಮುಖ್ಯಮಂತ್ರಿಗಳಿಂದ ಬೆಳಗಾವಿ ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, “ಪೊಲೀಸ್ ‌ಗೃಹ ಮಂಡಳಿಯಿಂದ ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ.‌ರಾಜ್ಯದಲ್ಲಿ 2500 ಪೊಲೀಸ್ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣದ ಹಂತದಲ್ಲಿವೆ. ‌ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 80 ಕೋಟಿ ರೂ.ಗಳ ವೆಚ್ಚದಲ್ಲಿ 300 ಜೀಪ್ ಹಾಗೂ ಸ್ಕಾರ್ಪಿಯೊ ಖರೀದಿ ಮಾಡಲಾಗುತ್ತಿದೆ.‌ಡಿವೈ ಎಸ್ಪಿಗಳಿಗೆ ಸ್ಕಾರ್ಪಿಯೊ ವಾಹನಗಳನ್ನು ನೀಡಲಾಗುತ್ತಿದೆ ಎಂದರು.

ಗೃಹ ಇಲಾಖೆ ಅತ್ಯಂತ ದಕ್ಷತೆಯಿಂದ ಕೆಲಸ ಮಾಡುತ್ತಿದೆ. ಕರ್ನಾಟಕ ಪೊಲೀಸ್ ಪಡೆಗೆ ಅಭಿನಂದನೆ ಸಲ್ಲಿಸಿದ ಅವರು, ಗಡಿ ಭಾಗದಲ್ಲಿ ಕೇವಲ ಶಕ್ತಿ ಪ್ರದರ್ಶನ ಮಾಡುವುದಲ್ಲ.‌ ಜನರ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡು ಅವರ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು‌.‌ ಗಡಿ ಭಾಗದ ಸಮಸ್ಯೆ ಪರಿಹರಿಸಿದರೆ ಹೆಚ್ಚು ಅನುಕೂಲ. ಇತ್ತೀಚೆಗೆ ವಿದ್ವಂಸಕ ಕೃತ್ಯಗಳು ನಡೆಯುತ್ತಿವೆ‌ ಅವುಗಳನ್ನು ಅತ್ಯಂತ ವೇಗವಾಗಿ ಪತ್ತೆ ಹಚ್ಚುವ ಕೆಲಸ ಆಗುತ್ತಿದೆ. ದಕ್ಷತೆಯಿಂದ ನಮ್ಮ ಪೊಲಿಸರು ಕೆಲಸ ಮಾಡುತ್ತಿದ್ದಾರೆ‌. ನಾನು ಗೃಹ ಸಚಿವನಾಗಿದ್ದಾಗ ಅಡಿಗಲ್ಲು ಹಾಕಿದ ಕಟ್ಟಡಗಳು ಈಗ ಉದ್ಘಾಟನೆಯಾಗುತ್ತಿವೆ‌ .ಎಫ್ ಎಸ್ ಎಲ್ ರಿಪೋರ್ಟ್ 15 ದಿನದಲ್ಲಿ ಬಂದರೆ ಅಪರಾಧ ನಿಯಂತ್ರಣಕ್ಕೆ ಹೆಚ್ಚು ಅನುಕೂಲ ಆಗುತ್ತದೆ ಎಂದರು.

ಆಯುಕ್ತರ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಳಾ ಅಂಗಡಿ, ಶಾಸಕ ಅನಿಲ್ ಬೆನಕೆ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜಮ್ಮುಕಾಶ್ಮೀರ: ಕಣಿವೆಯಲ್ಲಿ ಎನ್‌ಕೌಂಟರ್; ನಾಲ್ವರು ಉಗ್ರರ ಹತ್ಯೆ

Next Post

ದ್ವೇಷಪೂರಿತ ಸಂಪಾದಕೀಯ; ಸ್ಟಾರ್‌ ಆಫ್‌ ಮೈಸೂರು ಪತ್ರಿಕೆಗೆ ಜಾಹೀರಾತು ಸ್ಥಗಿತ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ದ್ವೇಷಪೂರಿತ ಸಂಪಾದಕೀಯ; ಸ್ಟಾರ್‌ ಆಫ್‌ ಮೈಸೂರು ಪತ್ರಿಕೆಗೆ ಜಾಹೀರಾತು ಸ್ಥಗಿತ

ದ್ವೇಷಪೂರಿತ ಸಂಪಾದಕೀಯ; ಸ್ಟಾರ್‌ ಆಫ್‌ ಮೈಸೂರು ಪತ್ರಿಕೆಗೆ ಜಾಹೀರಾತು ಸ್ಥಗಿತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada